Browsing: ಗ್ರಾಮ

ಕುರ್ನಾಡು : ಕೊರೊನಾ ಕಾರಣದಿಂದ ಮೊದಲನೆಯ ಅಲೆ, ಎರಡನೆಯ ಅಲೆಯಿಂದಾದ ನಷ್ಟ ಸಂಕಷ್ಟ ತಪ್ಪಿಸಲು ಸಾಧ್ಯವಿಲ್ಲ. ಆದರೆ ಮುಂದೆ ಯಾವುದೇ ಅನಾಹುತ ನಡೆಯದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ನಮ್ಮದು…

ಉಳ್ಳಾಲ: ಕೋವಿಡ್ ಲಾಕ್ಡೌನ್ ಉಲ್ಲಂಘಿಸಿ ಕಾರ್ಯಾಚರಿಸುತ್ತಿದ್ದ ಎರಡು ಅಂಗಡಿ ಗಳ ವಿರುದ್ಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಕೆಸಿರೋಡ್ ನಲ್ಲಿ ಇರುವ ಗ್ರೀನ್ ಟ್ರೇಡರ್ಸ್ ಹಾಗೂ ಮಾಸ್ತಿ ಕಟ್ಟೆ…

ಮಾಧವಪುರ: ಲಾಕ್‍ಡೌನ್ ಉಲ್ಲಂಘಿಸಿ ಮೂರು ಬೈಕುಗಳಲ್ಲಿ ತಿರುಗುತ್ತಿದ್ದ ಮೂವರ ವಿರುದ್ಧ ಲಾಕ್ಡೌನ್ ಆದೇಶ ಉಲ್ಲಂಘಿಸಿದ ಕಾಯ್ದೆಯಡಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮೂರು ಬೈಕುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಪಿಎಸ್…

ಉಳ್ಳಾಲ: ಕೊರೊನಾದಿಂದಾಗಿ ಇಡೀ ಸಮಾಜಕ್ಕೆ ಕತ್ತಲೆ ಕವಿದಿರುವ ಇಂತಹ ಸಂದರ್ಭದಲ್ಲಿಯೂ ಆಶಾಕಿರಣವಾಗಿ ಆಶಾ ಕಾರ್ಯಕರ್ತೆಯರು ಸಮಾಜದಲ್ಲಿ ಮುಂಚೂಣಿಯಲ್ಲಿದ್ದುಕೊಂಡು ಕೆಲಸ ಮಾಡುತ್ತಿದ್ದು, ಅವರ ಸೇವೆ ಶ್ಲಾಘನೀಯವಾದುದು ಎಂದು ವಿಧಾನ…

ಉಳ್ಳಾಲ: ಡಾ.ಶಕೀಲ್ ಚಾರಿಟೇಬಲ್ ಟ್ರಸ್ಟ್ ದೇರಳಕಟ್ಟೆ ಇದರ ಆಶ್ರಯದಲ್ಲಿ 3000 ಅರ್ಹ ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ ಕಾರ್ಯಕ್ರಮವು ಭಾನುವಾರ ದೇರಳಕಟ್ಟೆಯ ನೇತಾಜಿ ಸುಬಾಶ್ಚಂದ್ರಬೋಸ್ ಸರಕಾರಿ ಪ್ರಾಥಮಿಕ…

ಉಳ್ಳಾಲ: ಬ್ಯಾಟರಿ ಅಂಗಡಿ ಬೆಂಕಿಗೆ ಆಹುತಿಯಾದ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.ಕುಂಪಲ ನಿವಾಸಿ ಭರತ್ ಎಂಬವರಿಗೆ ಸೇರಿದ ಗೋಲ್ಡನ್ ಇಲೆಕ್ಟ್ರಿಕಲ್ಸ್ ಅಂಗಡಿ…

ಕೊಣಾಜೆ ಪಾವೂರಿನಲ್ಲಿ ಮೇ 20ರಂದು ತಮ್ಮ ಮಗಳ ಮದುವೆ ಕಾರ್ಯಕ್ರಮ ನಡೆಸಲು ಶೋಭ ಎಂಬುವರು ಪಾವೂರು ಪಂಚಾಯತಿಯಿಂದ ಅನುಮತಿ ‌ಪಡೆದಿದ್ದರು. ಮದುವೆಗೆ ಮಾತ್ರ ಅನುಮತಿ ಪಡೆದ ವಧುವಿನ…

ಉಳ್ಳಾಲ : ವೈಯಕ್ತಿಕ ವರ್ಚಸ್ಸಿನ ಪ್ರದರ್ಶನ ಮಾಡುವ ನಿಟ್ಟಿನಲ್ಲಿ ಕೆಲವರ ಮೇಲಿನ ಸೇಡನ್ನು ತೀರಿಸಲು ಶ್ರೀ ಕ್ಷೇತ್ರ ಕೊಂಡಾಣವನ್ನು ವೇದಿಕೆ ಮಾಡಿರುವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಕ್ರಮ…

ಉಳ್ಳಾಲ: ಕೇಂದ್ರ ಮತ್ತು ರಾಜ್ಯ ಸರಕಾರ ಎಪಿಎಂಸಿಯನ್ನು ಖಾಸಗೀಕರಣಗೊಳಿಸುವ ಮೂಲಕ ದೇಶದ ಬೆನ್ನೆಲುಬು ರೈತನಿಗೆ ಅನ್ಯಾಯ ಮಾಡುವುದರ ಜೊತೆಗೆ ವಿದ್ಯುತ್ ಶಕ್ತಿ ಇಲಾಖೆಯನ್ನು ಖಾಸಗೀಕರಣಗೊಳಿಸಿ ರೈತರನ್ನು ಕಂಗಾಲಾಗಿ…

ಉಳ್ಳಾಲ: ಕುತ್ತಾರು ಜಂಕ್ಷನ್ ಅಭಿವೃದ್ಧಿಗೆ ನೀಲಿನಕ್ಷೆ ತಯಾರಾಗಿದೆ. ಅಭಿವೃದ್ಧಿ ಸಂದರ್ಭ ರಸ್ತೆ ಬದಿಯ ಮೀನು ಮತ್ತು ತರಕಾರಿ ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ತೆರವುಗೊಳಿಸಬೇಕು. ಅವರಿಗಾಗಿ ಮಿನಿ ಮಾರುಕಟ್ಟೆಯನ್ನು…