Browsing: ಗ್ರಾಮ

ಉಳ್ಳಾಲ : ರೋಗ ಬಂದ ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗುವ ಬದಲು ಉತ್ತಮ ಆಹಾರ ಕ್ರಮ ಮತ್ತು ಜೀವನ ಶೈಲಿ ರೂಢಿಸಿಕೊಳ್ಳುವ ಮೂಲಕ ರೋಗ ಬಾರದಂತೆ ತಡೆಯುವುದು…

ಉಳ್ಳಾಲ: ಕಿನ್ಯ ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆದ ತಹಶೀಲ್ದಾರ್ ಮತ್ತು ಕಂದಾಯ ಅಧಿಕಾರಿಗಳ ಗ್ರಾಮವಾಸ್ತವ್ಯ ಯಶಸ್ವಿಯಾಗಿ ನಡೆದಿದ್ದು, ಸ್ಥಳದಲ್ಲಿ ಮೂವರಿಗೆ ವೃದ್ಯಾಪ್ಯ ವೇತನ ಪಿಂಚಣಿ, ವಿಲೇವಾರಿ, ಘನತ್ಯಾಜ್ಯ…

ಉಳ್ಳಾಲ: ಉಳ್ಳಾಲದ ನೂತನ ಸುಸಜ್ಜಿತ ಆಸ್ಪತ್ರೆ ಮಮಗಳೂರು ಹೊರತುಪಡಿಸಿದರೆ ಉಡುಪಿವರೆಗೆ ಎಲ್ಲೂ ಕಾಣಲು ಸಿಗುವುದಿಲ್ಲ ಯಾವುದೇ ಹೋರಾಟವುಲ್ಲದೆ ಆರಂಬಗೊಂಡಿರುವ ಈ ಆಸ್ಪತ್ರೆಯ ವ್ಯವಸ್ಥೆಗಳು ವ್ಯವಸ್ಥಿತವಾಗಿ ಆರಂಭಗೊಂಡಾಗ ಮಾತ್ರ…

ಉಳ್ಳಾಲ: ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಶನಿವಾರ ಮಧ್ಯಾಹ್ನದ ವೇಳೆ ಶಾರ್ಟ್ ಸರ್ಕ್ಯೂಟ್‍ನಿಂದ ಗುಜರಿ ಅಂಗಡಿಯಲ್ಲಿ ಬೆಂಕಿ ಹಿಡಿದು ಗುಜರಿ ವಸ್ತುಗಳು ಭಸ್ಮವಾಗಿವೆ, ಈ ಸಂದರ್ಭ  ಕಾರ್ಮಿಕರು ಪ್ರಾಣಾಪಾಯದಿಂದ…

ಉಳ್ಳಾಲ: ದ.ಕ ಜಿಲ್ಲೆಯಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗಡಿಭಾಗ ತಲಪಾಡಿಯಲ್ಲಿ ಶುಕ್ರವಾರ ಬೆಳಗ್ಗಿನಿಂದ ಕೋವಿಡ್ ಚೆಕ್ ಪಾಯಿಂಟ್ ಆರಂಭಿಸಲಾಗಿದೆ. ಬೆಳಗ್ಗಿನ ಸಮಯದಲ್ಲಿ ಬಸ್ಸುಗಳನ್ನು ನಿಲ್ಲಿಸಿದ…

ಉಳ್ಳಾಲ:  ಮಕ್ಕಳಿಗೆ ಶಿಕ್ಷಣ ನೀಡುವ ಜೊತೆಗೆ ಅವರನ್ನು ಅನಗತ್ಯ ಕಾರ್ಯ ಚಟುವಟಿಕೆ ಗಳಲ್ಲಿ ಭಾಗಿಯಾಗದಂತೆ ರಕ್ಷಿಸುವ ಕಾರ್ಯ ಪೆÇೀಷಕರದ್ದಾಗಿದೆ ಎಂದು ಸಯ್ಯಿದ್ ಬಾತಿಷ್ ತಂಙಳ್ ಹೇಳಿದರು.ಅವರು ಕಿನ್ಯ…

ಉಳ್ಳಾಲ : ತೊಕ್ಕೊಟ್ಟು ಒಳಪೇಟೆಯ ಮನೆಯಿಂದ 15 ಪವನ್ ಚಿನ್ನ ಹಾಗೂ ರೂ.5000 ನಗದು ಕಳವುಗೈದಿರುವ ಘಟನೆ ಮಧ್ಯರಾತ್ರಿ ನಡೆದಿದೆ.ತೊಕ್ಕೊಟ್ಟು ಒಳಪೇಟೆ ಓವರ್ ಬ್ರಿಡ್ಜ್ ಬಳಿಯ ಜಯರಾಜ್…

ಬೋಳಿಯಾರು :ಮೈಸೂರು ಇಂಡಸ್ಟ್ರೀಸ್ ಸಂಸ್ಥೆಯ ಲಾಭದ ಹಣ ತಮ್ಮ ಕ್ಷೇತ್ರಕ್ಕೂ ತಂದು ಅಭಿವೃದ್ಧಿಗೆ ಬಳಸಲು ಸಾಧ್ಯ ಎಂದು ತೋರಿಸುವ ಜೊತೆಗೆ ತಾನು ಕಲಿತ‌ ಎಲ್ಲ ಶಾಲೆಗಳು, ಸೇವಾಶ್ರಮಕ್ಕೆ…

ಉಳ್ಳಾಲ: ಹಿಟ್ ಆಂಡ್ ರನ್ ಪ್ರಕರಣದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನ ತೊಕ್ಕೊಟ್ಟು ಕಲ್ಲಾಪಿನಲ್ಲಿ ನಿನ್ನೆ ಮಧ್ಯರಾತ್ರಿ ವೇಳೆ ಸಂಭವಿಸಿದೆ. ಜಲ್ಲಿಗುಡ್ಡೆ ನಿವಾಸಿ ಪ್ರಶಾಂತ್(32) ಮೃತರು.  ತಲಪಾಡಿ…

ಉಳ್ಳಾಲ: ಆಧುನಿಕ ತಂತ್ರಜ್ಞಾನವನ್ನು ಉಪಯೋಗಿಸುತ್ತಿರುವ ಮಾದಕ ಪದಾರ್ಥಗಳ ದಂಧೆಕೋರರು ಡಾರ್ಕ್ ನೆಟ್ ಅನ್ನುವ ವೆಬ್ ಸೈಟ್ ಮೂಲಕ ದಂಧೆ  ಆರಂಭಿಸಿದ್ದಾರೆ.  ಕೊರಿಯರ್ ಮೂಲಕ ಪಾರ್ಸೆಲ್  ತರಿಸಿ ವ್ಯವಹಾರಗಳು…