Browsing: ಗ್ರಾಮ

ಉಳ್ಳಾಲ:  ರಾಷ್ಟ್ರೀಯ ಹೆದ್ದಾರಿಯನ್ನು ತಪ್ಪಿಸಿ ಕಳ್ಳ ದಾರಿಯಾಗಿ ಒಳರಸ್ತೆ ಮೂಲಕ  ಮರಳು ಸಾಗಾಟ ನಡೆಸುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ  ತೆಂಗಿನ ಮರಕ್ಕೆ ಗುದ್ದಿದ ಪರಿಣಾಮ…

ಉಳ್ಳಾಲ: ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯಗಳ ಗಡಿಭಾಗ ತಲಪಾಡಿಯಲ್ಲಿ ಆರೋಗ್ಯ ಅಧಿಕಾರಿಗಳ ಪರಿಶೀಲನಾ ಕೇಂದ್ರ ಇಂದಿನಿಂದ ಮತ್ತೆ ಆರಂಭಗೊಂಡಿದೆ. ಆರ್ ಟಿ  ಪಿಸಿ…

ಉಳ್ಳಾಲ: ಗೇರು ಕೃಷಿ ಅಭಿವೃದ್ಧಿಯ ಕುರಿತಾಗಿ ಉತ್ತೇಜನದ ಕಾರ್ಯಕ್ರಮಗಳು ತೀರಾ ಕಡಿಮೆಯಾಗಿದ್ದು ಜನರು ಸರಕಾರವನ್ನು ಮಾತ್ರ ಅವಲಂಬಿಸುವಂತಾಗದೆ ಖಾಸಗಿ ಅಥವಾ ಎನ್‍ಜಿಒಗಳ ಪ್ರಾಯೋಜಕತ್ವದಲ್ಲಿ ಉತ್ತೇಜನ ನೀಡುವ ಕಾರ್ಯಕ್ರಮಗಳು…

UN Newsnetworks ಉಳ್ಳಾಲ: ಅಯೋಧ್ಯೆ ರಾಮನ ಮಂದಿರವಲ್ಲ, ಅದು ಆರ್ ಎಸ್ ಎಸ್ ನ ಮಂದಿರವಾಗಿದೆ. ಮುಸ್ಲಿಂ ಉದ್ಯಮಿಗಳು , ವ್ಯಾಪಾರಸ್ಥರು ಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹಕ್ಕೆ…

ಉಳ್ಳಾಲ: ಫಾಸ್ಟ್ ಟ್ಯಾಗ್ ಅಳವಡಿಸದೇ ಇದ್ದಲ್ಲಿ ದುಬಾರಿ ಸುಂಕ ಪಾವತಿಸುವುದು ಹೊಸ ಕಾನೂನು. ಆದರೆ ತಲಪಾಡಿ ಟೋಲ್ ಗೇಟಿನಲ್ಲಿ  ಎರಡು ಪಟ್ಟು  ಸುಂಕ ಪಾವತಿ ಮಾಡಿ ಗೇಟ್…

ಉಳ್ಳಾಲ: ಮಾದಕ ವ್ಯಸನಿಯೊಬ್ಬ ಮೊಬೈಲ್ ಅಂಗಡಿಯಲ್ಲಿ ದಾಂಧಲೆ ನಡೆಸಿದ್ದು, ಘಟನೆಯ ಕುರಿತು ಪೆÇಲೀಸ್ ಕಂಪ್ಲೇಂಟ್ ನೀಡಿದ ಮೊಬೈಲ್ ಅಂಗಡಿಗೆ ತೆರಳಿ ತಲವಾರು ಬೀಸಿ ಅಂಗಡಿಯ ಗಾಜುಗಳನ್ನು ಪುಡಿಗೈದ…

ಉಳ್ಳಾಲ : ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಉಳ್ಳಾಲ, ಕಾಪಿಕಾಡ್ ಮಂಗಳೂರು ಇದರ ಆಶ್ರಯದಲ್ಲಿ `ಗೇರು ಮೇಳ ಮತ್ತು ವಿಚಾರ ಸಂಕಿರಣ’ ಪೆ.19ರಂದು ಶುಕ್ರವಾರದಂದು ಬೆಳಗ್ಗೆ…

ಉಳ್ಳಾಲ: ನೇತ್ರಾವತಿ ನದಿಗೆ ಹಾರಿ ವ್ಯಕ್ಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ನಡೆದಿದ್ದು ನದಿಯಿಂದ ಸ್ಪಲ್ಪ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಸೇತುವೆಗೆ ಬೇಲಿ ಹಾಕಿದ ಹಿನ್ನೆಲೆ ರೈಲ್ವೇ…

UN networks ಮಂಗಳೂರು: ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯ, ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ, ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಕರಾವಳಿ ಅಭಿವೃದ್ಧಿ…

UN networks ಶಿರಾಡಿ: ಗ್ಯಾಸ್ ತುಂಬಿದ್ದ ಟ್ಯಾಂಕರೊಂದು ಪಲ್ಟಿಯಾದ ಪರಿಣಾಮ ರಾಷ್ಟ್ರೀಯ ಹೆದ್ದಾರಿ ತಡೆಯುಂಟಾದ ಘಟನೆ ಮಂಗಳೂರು – ಬೆಂಗಳೂರು ರಸ್ತೆಯ ಶಿರಾಡಿ ಸಮೀಪದ ಕೆಂಪುಹೊಳೆ ಎಂಬಲ್ಲಿ…