Browsing: ಗ್ರಾಮ

ತೊಕ್ಕೊಟ್ಟು; ತೊಕ್ಕೊಟ್ಟುವಿನಲ್ಲಿ ಆರೀಫ್ ಹತ್ಯೆ ನಡೆಸಿದ ಹಂತಕರ ಇನೋವಾ ಕಾರು ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿಯಲ್ಲಿ ಪತ್ತೆಯಾಗಿತ್ತು. ಮೆಲ್ನೋಟಕ್ಕೆ ಹಂತಕರು ಬೆಂಗಳೂರು ಕಡೆ ತೆರಳಿರುವ ಬಗ್ಗೆ ಶಂಕೆ…

ಉಳ್ಳಾಲ: ತೊಕ್ಕೊಟ್ಟು ಫ್ಲೈಓವರ್ ಮೇಲೆ ಬೈಕ್ ಅಡ್ಡಗಟ್ಟಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಕಡಿದು ಹತ್ಯೆ ನಡೆಸಿರುವ ಘಟನೆ ಇಂದು ನಸುಕಿನ ಜಾವ ಸಂಭವಿಸಿದೆ. ಕಿನ್ಯ ಅಜ್ಜಿನಡ್ಕ ನಿವಾಸಿ ಆರಿಫ್…

ಉಳ್ಳಾಲ : ಅಪರಾಧ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉಳ್ಳಾಲ,ಬಂಡಿಕೊಟ್ಯ ನಿವಾಸಿ ಅಬ್ದುಲ್ ರಹಿಮಾನ್ ಅರ್ಫಾನ್ ಅಲಿಯಾಸ್ ಜಲ್ದಿ…

ತಲಪಾಡಿ ; ನಿಷೇಧಿತ ಇ-ಸಿಗರೇಟ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ. ಉಳ್ಳಾಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ…

ಉಳ್ಳಾಲ: ತೊಕ್ಕೊಟ್ಟು ಕಾಪಿಕಾಡುವಿನ ಉಮಾಪುರಿಯ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಬುಧವಾರದಂದು ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿವರ್ಯರ ನೇತೃತ್ವದಲ್ಲಿ ಉಮಾಮಹೇಶ್ವರಿ ಅಮ್ಮನವರಿಗೆ ಧೃಢ ಕಲಶಾಭಿಷೇಕ ನಡೆಯಿತು. ಮಧ್ಯಾಹ್ನ ಮಹಾಪೂಜೆ…

ಉಳ್ಳಾಲ:ಸಾಮಾಜಿಕ ಕಳಕಳಿಯ ಉದ್ದೇಶದಿಂದ ಎಲ್ಲಾ ಹಣಕಾಸು ಸಂಸ್ಥೆಗಳು,ಖಾಸಗಿ ಸಂಸ್ಥೆಗಳು ಸಹ ಸಿಎಸ್ ಆರ್ ಕಾನೂನಿನಡಿ ತಮ್ಮ ವ್ಯವಹಾರದ ಲಾಭಾಂಶದ ಒಂದಂಶವನ್ನು ಸಮಾಜಕ್ಕೆ ನೀಡುವುದು ಕಡ್ಡಾಯ ಜವಬ್ದಾರಿಯಾಗಿದೆ.ಕರ್ನಾಟಕ ಬ್ಯಾಂಕ್…

ಕೋಟಿಪದವು ಗ್ರಾಮದ ಶ್ರೀರಾಮ ಭಜನಾ ಮಂದಿರ (ರಿ.) ಇದರ ವತಿಯಿಂದ ನಡೆಯುವ ಶ್ರೀ ರಾಮನವಮಿ ಉತ್ಸವದ ಅಂಗವಾಗಿ, ದಕ್ಷ ಯುವ ಬಳಗ (ರಿ.) ಗ್ರಾಮಚಾವಡಿ ಇವರ ಸಹಯೋಗದಲ್ಲಿ…

ತೊಕ್ಕೊಟ್ಟು: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೇರಿಕಾ ನಡೆಸುತ್ತಿರುವ ಜಂಟಿ ದಾಳಿ ನಡೆಸುತ್ತಿರುವುದನ್ನು ಖಂಡಿಸಿ ಜನಪರ ಸಂಘಟನೆಗಳ ನೇತೃತ್ವದಲ್ಲಿ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು…

ಉಳ್ಳಾಲ: ಇಲ್ಲಿನ ತಾಲೂಕಿನ ಸಜಿಪ ಪಡು ತಲೆಮೊಗರು ಮಸೀದಿ ವಠಾರದಲ್ಲಿ ಇತ್ತಂಡಗಳ ನಡುವೆ ನಡೆದ ಮಾರಾಮಾರಿಗೆ ಸಂಬಂಧಿಸಿದಂತೆ ಇತ್ತಂಡಗಳಿಂದ ದೂರು ಮತ್ತು ಪ್ರತಿದೂರು ದಾಖಲಾಗಿದೆ. ಉಳ್ಳಾಲ ಸಜಿಪ…

ಕೊಣಾಜೆ: ಬೆಳ್ಮ ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜು ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಕೊಣಾಜೆ ಪೊಲೀಸರು ಬಂಧಿಸಿ ಆತನಿಂದ ಸುಮಾರು ಒಂದು ಲಕ್ಷದ ಆರು ಸಾವಿರ…