Browsing: ಗ್ರಾಮ

ತೊಕ್ಕೊಟ್ಟು ; ಪರಿಸರ ಸಮಗ್ರ ಕಸವಿಲೇವಾರಿಗೆ ಸಂಘಟಿತ ಪ್ರಯತ್ನ ಸಾಮೂಹಿಕ ಜಾಗೃತಿ ಅಗತ್ಯ ಎಂದು ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ ಹೇಳಿದ್ದಾರೆ. ಇವರು ಸಿರಿ ತೋಟಗಾರಿಕಾ ಸಂಘ…

ಉಳ್ಳಾಲ: ರಾಜ್ಯ ವ್ಯಾಪಿ ಕಾರ್ಮಿಕ ಕೋರ್ಡ್ ವಿರುದ್ಧ ಉಳ್ಳಾಲ ತಾಲೂಕು ಸಮಿತಿ ವತಿಯಿಂದ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಲಾಯಿತು. ಕಾರ್ಮಿಕರ ಹಕ್ಕುಗಳಿಗೆ ಧಕ್ಕೆಯಾಗುವಂತೆ…

ಉಳ್ಳಾಲ; ಉಳ್ಳಾಲದ ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೆಕೋಟೆಯಲ್ಲಿ ನಡೆಸಲ್ಪಡುತ್ತಿರುವ ಸೈಯದ್ ಮದನಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು…

ಕೋಟೆಕಾರ್: ಅಲ್ ಹಿದಾಯ ಜುಮಾ ಮಸ್ಜಿದ್‌ನಲ್ಲಿ ಈದ್ ಉಲ್ ಫಿತ್ರ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಬೆಳಿಗ್ಗೆ ನಡೆದ ಈದ್ ನಮಾಝ್‌ನಲ್ಲಿ ಅನೇಕ ಭಕ್ತರು ಭಾಗವಹಿಸಿದರು. ಮಸೀದಿ…

ಉಳ್ಳಾಲ; ಉಳ್ಳಾಲ ಯುನೈಟೆಡ್ ಉಳ್ಳಾಲ ಸಂಘಟನೆಯ ವತಿಯಿಂದ ಈದುಲ್ ಫಿತ್ರ್ ಹಬ್ಬವನ್ನು ಸೋಮೇಶ್ವರದ ನೆಹರು ನಗರದ ಪಶ್ಚಿಮ್ ರಿಹ್ಯಾಬ್ ಮಾನಸಿಕ ಪುನಶ್ಚೇತನ ಕೇಂದ್ರದ ಆಶ್ರಮವಾಸಿಗಳೊಂದಿಗೆ ಆತ್ಮೀಯವಾಗಿ ಆಚರಿಸಲಾಯಿತು.…

ಕರಾವಳಿ ಭಾಗದೆಲ್ಲೆಡೆ ಮುಸ್ಲಿಂ ಬಾಂಧವರು ಪವಿತ್ರ ‘ಈದುಲ್ ಫಿತ್ರ್’ ಹಬ್ಬವನ್ನು ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಿಸಿದರು. ಒಂದು ತಿಂಗಳ ರಮಝಾನ್ ಉಪವಾಸದ ನಂತರ ಬಂದ ಈ ಹಬ್ಬದ…

ಉಳ್ಳಾಲ ತಾಲ್ಲೂಕಿನ ಇರಾ ಗ್ರಾಮದ ಬಾಳೆಪುಣಿ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಈದ್ ನಮಾಝ್ ಬಳಿಕ ಮಸೀದಿಯ ಗುರುಗಳು ಕುತುಬಾ ಬಾಷಣದಲ್ಲಿ ನಾಡಿನ…

ಕೋಟೆಕಾರ್: ಅಲ್ ಹಿದಾಯ ಜುಮಾ ಮಸ್ಜಿದ್, ಕರ್ನಾಟಕ ಮುಸ್ಲಿಂ ಜಮಾತ್, ಎಸ್ ವೈ ಎಸ್ ಹಾಗೂ ಎಸ್ಸೆಸ್ಸಫ್ ಸಂಘಟನೆಗಳ ವತಿಯಿಂದ ಮಸೀದಿ ವಠಾರದಲ್ಲಿ ಇಫ್ತಾರ್ ಕೂಟ ಕಾರ್ಯಕ್ರಮ…

ಉಳ್ಳಾಲ: ನಮ್ಮ ಧರ್ಮವನ್ನು ಅಚ್ಚುಕಟ್ಟಾಗಿ ಆಚರಿಸಿ, ಇನ್ನೊಂದು ಧರ್ಮದ ಸಂಸ್ಕೃತಿಯನ್ನು ಅರಿತು ಬದುಕಿದಾಗ ಸೌಹಾರ್ದ ಸಮಾಜ ಹಾಗು ಬಲಿಷ್ಠ ಭಾರತ ನಿರ್ಮಾಣ ಸಾಧ್ಯ. ಯಾವುದೇ ಧರ್ಮದ ಸಂದೇಶ…

ಉಳ್ಳಾಲ: ತಾಲೂಕಿನ ಕಾಪಿಕ್ಕಾಡ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿ (ರಿ.) ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಕಬಡ್ಡಿ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಏಪ್ರಿಲ್ 5ರಿಂದ ಪ್ರಾರಂಭವಾಗುವ ಈ…