Browsing: ಗ್ರಾಮ

ಉಳ್ಳಾಲ: ಕುಂಪಲ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದಲ್ಲಿ ದೀಪೋತ್ಸವದ ನಂದಾದೀಪ ಪ್ರಜ್ವಲನೆಯನ್ನು AE ಮೆಸ್ಕಾಂ, ಮಂಗಳೂರು ನೀನಾ ಸಂದೇಶ್ ಶೆಟ್ಟಿ , ಸಹಾಯಕ ಇಂಜಿನಿಯರ್ ಮೆಸ್ಕಾಂ, ಉಳ್ಳಾಲ…

ಕೊಣಾಜೆ: ಉಳ್ಳಾಲ ತಾಲೂಕಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಹಲವು ಪ್ರಮುಖ ಗ್ರಾಮಗಳು ಹೆಚ್ಚಿನ ಜನಸಾಂದ್ರತೆಯನ್ನು ಹೊಂದಿರುತ್ತದೆ. ಈ ವ್ಯಾಪ್ತಿಯಲ್ಲಿ ಪಾವೂರು, ಹರೇಕಳ, ಫಜೀರು, ಕೊಣಾಜೆ, ಬೆಳ್ಮ,…

ಸೋಮೇಶ್ವರ; ಶ್ರೀ ಅಯ್ಯಪ್ಪ ಮಂದಿರ ಸೋಮೇಶ್ವರ ಇದರ 51ನೇ ವಾರ್ಷಿಕೋತ್ಸವವು ನವೆಂಬರ್ 30ರಂದು ವಿಜೃಂಭಣೆಯಿ0ದ ನಡೆಯಲಿದೆ. ಶ್ರೀ ಅಯ್ಯಪ್ಪ ಮಂದಿರ ಟ್ರಸ್ಟ್ (ರಿ.) ಹಾಗೂ ಶ್ರೀ ಅಯ್ಯಪ್ಪ…

ಪಜೀರು: ಬ್ಯಾನರ್ ಅಳವಡಿಕೆ ಕೆಲಸ ನಿರ್ವಹಿಸುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡು ಸುರತ್ಕಲ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಜೀವನ್ಮರಣ ಸ್ಥಿತಿಯಲ್ಲಿ ಪಜೀರು ಗ್ರಾಮದ ಭಾಸ್ಕರ…

ಮಂಗಳೂರು: ಶಾರದಾ ಅಕಾಡ್‌ಎಕ್ಸ್ಪೋ 2025ರ ಸ್ಪರ್ಧೆಯಲ್ಲಿ ತಲಪಾಡಿ ಶಾರದಾ ವಿದ್ಯಾನಿಕೇತನÀದ ಹೈಸ್ಕೂಲ್ ವಿದ್ಯಾರ್ಥಿಗಳು ಚಾಂಪಿಯನ್‌ಶಿಪ್ ಗಳಿಸಿಕೊಂಡಿದ್ದಾರೆ. ನ.15ರಂದು ಕೋಡಿಯಾಲ್‌ಬೈಲ್‌ನಲ್ಲಿರುವ ಭುವನರಾಜ ಸಭಾಂಗಣದಲ್ಲಿ ಶಾರದಾ ಪಿಯು ಕಾಲೇಜು ಆಯೋಜಿಸಿದ್ದಹೈಸ್ಕೂಲ್…

ಉಳ್ಳಾಲ: ಕ್ರೈಸ್ತರು ಬೈಬಲ್ ಓದುತ್ತಾರೆ, ಮುಸ್ಲಿಮರು ಕುರಾನ್ ಓದುತ್ತಾರೆ. ಆದರೆ ನಮ್ಮ ಹಿಂದೂ ಮಕ್ಕಳು ಏನು ಓದಬೇಕು? ಅವರಿಗೆ ಮೌಲ್ಯಾಧಾರಿತ ಜ್ಞಾನ ನೀಡುವುದು  ಜವಾಬ್ದಾರಿ.  ಅದಕ್ಕಾಗಿ ಮಹಾಸಂಗಮದoತಹ…

ಉಳ್ಳಾಲ:ನ-17; ಮಹಿಳೆಯರು ಮಾತ್ರವಲ್ಲದೆ ಪುರುಷರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಕುಣಿತ ಭಜನೆಯಲ್ಲಿ ಭಾಗವಹಿಸಬೇಕಿದೆ. ಕುಣಿತ ಭಜನೆಯನ್ನು ಕೇವಲ ಸ್ಪರ್ಧೆಗೆ ಮಾತ್ರ ಸೀಮಿತ ಮಾಡದೆ ನಮ್ಮ ಸುತ್ತಮುತ್ತಲಲ್ಲಿ ನಡೆಯುವ…

ಮಂಗಳೂರು: ಭಾನುವಾರ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ…

ಮಂಗಳೂರು: ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘ ನಿಯಮಿತ (ನಂ. 6740), ಸೌತ್‌ವಾರ್ಫ್‌, ಬಂದರು, ಮಂಗಳೂರು ಇವರ ಆಶ್ರಯದಲ್ಲಿ ನವೀಕೃತ ಮಂಜುಗಡ್ಡೆ ಸ್ಥಾವರದ ಉದ್ಘಾಟನಾ ಸಮಾರಂಭ…

ಉಳ್ಳಾಲ ತಾಲೂಕಿನ ಕುಂಪಲ ಮೂರುಕಟ್ಟೆಯ ನಿವಾಸಿ ದಯಾನಂದ (60) ಅವರ ಸಾವಿಗೆ ಕಾರಣವಾದ ಶ್ವಾನ ಸಾವನ್ನಪ್ಪಿದೆ. ಕುಂಪಲ ಬೈಪಾಸ್ ಸಮೀಪ ದಯಾನಂದ ಅವರ ಮೃತದೇಹ ರಕ್ತದ ಮಡುವಿನಲ್ಲಿ…