Browsing: ಗ್ರಾಮ

ಉಳ್ಳಾಲ: ಸನಾತನ ಹಿಂದೂ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭ ಹಾಗೂ ಸನಾತನ ಧರ್ಮಸಭೆ ಉದ್ಘಾಟನಾ ಸಮಾರಂಭ ಹಾಗೂ ಸನಾತನ ಧರ್ಮಸಭೆ ಫೆ.15 ರಂದು ಸಂಜೆ 6 ಕ್ಕೆ…

ಉಳ್ಳಾಲ: ಅಂಬ್ಲಮೊಗರು ಗ್ರಾಮ ಪಂಚಾಯಿತಿಯ ೨೦೨೫-೨೬ನೇ ಸಾಲಿನ ದ್ವಿತೀಯ ಹಂತದ ಹಾಗೂ ಜನಪ್ರತಿನಿಧಿಗಳ ಆಡಳಿತದ ಕೊನೆಯ ಗ್ರಾಮಸಭೆ ಸೋಮವಾರ ಗ್ರಾ.ಪಂ. ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಇಬ್ರಾಹಿಂ…

ಕೋಟೆಕಾರ್; ಹಿದಾಯತ್ ನಗರ ಅಲ್ ಹಿದಾಯ ಜುಮಾ ಮಸ್ಜಿದ್ ಕರ್ನಾಟಕ ಮುಸ್ಲಿಂ ಜಮಾತ್ ಎಸ್ ವೈ ಎಸ್, ಎಸ್ಸೆಸ್ಸಫ್, ಜಂಟಿ ಆಶ್ರಯದಲ್ಲಿ ವಾರ್ಷಿಕ ಮಹ್ಳರತುಲ್ ಬದ್ರಿಯಾ ಕಾರ್ಯಕ್ರಮ…

ಉಳ್ಳಾಲ: ಗ್ರಾಮದಲ್ಲಿ ರಸ್ತೆ, ಕುಡಿಯುವ ನೀರು ಹಾಗೂ ವಿದ್ಯುತ್ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗಿದೆ. ಪ್ರೀತಿ, ವಿಶ್ವಾಸ ಮತ್ತು ಏಕತೆಯಿಂದ ಮುಂದುವರಿದರೆ ಇನ್ನಷ್ಟು ಅಭಿವೃದ್ಧಿ ಸಾಧ್ಯವಿದೆ. ಗ್ರಾಮಸ್ಥರಿಗೆ ಗೌರವ…

ಕೊಣಾಜೆ: ಉತ್ತಮ ಸಂಸ್ಕಾರದೊಂದಿಗೆ ನಮ್ಮಲ್ಲಿರುವ ಅಜ್ಞಾನದ ಕತ್ತಲೆಯನ್ನು ದೂರಗೊಳಿಸಬೇಕು.‌ ನಾವು ಎಷ್ಟು ದೊಡ್ಡವರಾದರೂ ತಂದೆ ತಾಯಿ‌ ಋಣ‌ ತೀರಿಸಲು ಸಾಧ್ಯವಿಲ್ಲ. ಆದರೆ ಇಂದು ಆಶ್ರಮವಾಸಿಗಳ ಸಂಖ್ಯೆ ಹೆಚ್ಚಾಗುತ್ತಿದೆ.…

ಕುರ್ನಾಡು : ಕುರ್ನಾಡು ಗ್ರಾಮದ ಕಿನ್ಯಾಜೆಯಿಂದ ಕುರ್ನಾಡು ಬೆಟ್ಟುವನ್ನು ಸಂಪರ್ಕಿಸುವ ಸಾರ್ವಜನಿಕ ರಸ್ತೆಯ ಮೇಲೆ ಅತಿಕ್ರಮಣ ನಡೆಯುತ್ತಿದ್ದು, ಇದರಿಂದ ಸುಮಾರು 12 ಕುಟುಂಬಗಳ ದೈನಂದಿನ ಸಂಚಾರಕ್ಕೆ ತೀವ್ರ…

ಮುಡಿಪು: ರಸ್ತೆ ಕಾಮಗಾರಿ ವಿಳಂಬ ಖಂಡಿಸಿ ಸಾರ್ವಜನಿಕ ಸಹಿ ಸಂಗ್ರಹಮುಡಿಪು ನವೋದಯದಿಂದ ಮುದುಂಗಾರು ಕಟ್ಟೆ–ಪಾತೂರು ಸಂಪರ್ಕಿಸುವ ಮುಖ್ಯ ರಸ್ತೆಯ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ, ನಾಗರಿಕ ಹೋರಾಟ ಸಮಿತಿ…

ಉಳ್ಳಾಲ ನಗರ ಸಭೆ ವತಿಯಿಂದ ಶೇ.24.10 ಅಮೃತನಗರೋತ್ಥಾನ ಉಳ್ಳಾಲ ನಗರ ಸಭಾ ನಿಧಿ, ಎಸ್.ಎಫ್,ಸಿ ನಿಧಿಯಡಿ ಫಲಾನುಭವಿಗಳಿಗೆ ಹೊಸಮನೆ ನಿರ್ಮಾಣ, ಮನೆ ದುರಸ್ತಿ, ಶೌಚಾಲಯ ರಚನೆ, ಸ್ವ-ಉದ್ಯೋಗದ…

ಸೋಮೇಶ್ವರ: ಕುಂಪಲ ಬೈಪಾಸ್ ಸಮೀಪ 60ರ ಹರೆಯದ ದಯಾನಂದ ಗಟ್ಟಿ ಸಾವಿನ ಪ್ರಕರಣಕ್ಕೆ ಸಂಬoಧಿಸಿದ ಅಂತಿಮ ಎಫ್ ಎಸ್ ಎಲ್ ವರದಿ ಬಂದಿದ್ದು, ನಾಯಿಯೇ ಸಾವಿಗೆ ಕಾರಣ…

ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆಗೊಳಿಸಿದ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕರುಉಳ್ಳಾಲ: ಉಳ್ಳಾಲದ ಮಣ್ಣಿನಲ್ಲಿ ನಾವು ಖುಷಿಯಿಂದ, ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಿರುವುದು ವೀರರಾಣಿ ಅಬ್ಬಕ್ಕ ಕಾರಣ. ತಾಯಿ ಭಗವತಿ…