ಉಳ್ಳಾಲ; ನಮ್ಮ ಭಾರತದ ನೆಲಕ್ಕೆ ಅಪಮಾನವಾದಾಗ ನಾವೆಲ್ಲರೂ ಒಗ್ಗಟ್ಟಾಗಿ ಉತ್ತರ ನೀಡೋಣ. ಈ ದೇಶದ ಮೇಲೆ ನಿರಂತರವಾಗಿ ಆಕ್ರಮಣಗಳಾಗಿವೆ. ಇಂತಹ ಆಕ್ರಮಣಗಳಿಂದ ಬೇರೆ ಬೇರೆ ದೇಶಗಳ ಸಂಸ್ಕೃತಿಯು…
Browsing: ಗ್ರಾಮ
ಕಣಚೂರು: ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ಶಾಸ್ತ್ರ ಹಾಗೂ ಚಿಕಿತ್ಸಾ ವಿಭಾಗ, ಸೂಕ್ಷ್ಮ ಜೀವ ವಿಜ್ಞಾನ (ಮೈಕ್ರೋಬಿಯಾಲಜಿ) ವಿಭಾಗ ಮತ್ತು ಔಷಧ ಶಾಸ್ತ್ರ (ಫಾರ್ಮಕಾಲಜಿ) ವಿಭಾಗಗಳ…
ಉಳ್ಳಾಲ: ಕರ್ನಾಟಕ ಜಾನಪದ ಪರಿಷತ್ ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷ ಸ್ಥಾನದ ಪತ್ರವನ್ನು ಜಾನಪದ ಪರಿಷತ್ ರಾಜ್ಯಾಧ್ಯಕ್ಷರಾದ ಪ್ರೋ.ಬೋರಲಿಂಗಯ್ಯರವರಿAದ ದ.ಕ ಜಿಲ್ಲಾಘಟಕದ ಅಧ್ಯಕ್ಷರಾದ ಪ್ರವೀಣ್ ಕೊಡಿಯಾಲ್‌ಬೈಲ್ ಉಪಸ್ಥಿತಿಯಲ್ಲಿ…
ಸೋಮೇಶ್ವರ; ಲಯನ್ಸ್ ಕ್ಲಬ್ ಆಫ್ ಸೋಮೇಶ್ವರ ಆಯೋಜಿಸಿದ ಝೋನ್ ಸಾಮಾಜಿಕ ಸಭೆಯ ಸಂದರ್ಭದಲ್ಲಿ, ಆರೋಗ್ಯಕರ ಮತ್ತು ಸದೃಢ ಸಮಾಜ ನಿರ್ಮಾಣಕ್ಕೆ ಸ್ವಾರ್ಥರಹಿತವಾಗಿ ಸೇವೆ ಸಲ್ಲಿಸುತ್ತಿರುವ ದೇಹದಾರ್ಢ್ಯ ತರಬೇತುದಾರರು…
ಮಂಗಳೂರು: ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಪ್ರತಿವರ್ಷ ನೀಡುವ ವೀರಾರಾಣಿ ಅಬ್ಬಕ್ಕ ಪ್ರಶಸ್ತಿ-2025-26ನೇ ಸಾಲಿನ ಪ್ರಶಸ್ತಿಗೆ ಸಾಹಿತ್ಯದಲ್ಲಿ ಡಾ.ಸಾಯಿಗೀತಾ ಹಾಗೂ ಕಲೆಯಲ್ಲಿ ವಿದುಷಿ ರಾಜಶ್ರೀ…
ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಫೆ.1ರಿಂದ 6ರವರೆಗೆ ನಡೆಯಲಿರುವ ಅಷ್ಠಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರೆಯ ಹಿನ್ನೆಲೆಯಲ್ಲಿ ಭಕ್ತರಿಗೆ ಹೊರೆಕಾಣಿಕೆ ಸಮರ್ಪಣೆಗೆ ಅನುಕೂಲವಾಗಲು ತೊಕ್ಕೋಟ್ಟು ಜೈ…
ಉಳ್ಳಾಲ: ಸೋಮೇಶ್ವರ ಪುರಸಭೆ ವ್ಯಾಪ್ತಿಯ ಉಚ್ಚಿಲ ಸಮುದ್ರ ತೀರದ ಮಳೆ ನೀರಿನ ಚರಂಡಿಗೆ ತ್ಯಾಜ್ಯ ಎಸೆದ ಗುಜರಿ ಅಂಗಡಿ ಮಾಲೀಕನಿಗೆ ಪುರಸಭೆ ಆಡಳಿತ ರೂ. 20,000 ದಂಡ…
ಉಳ್ಳಾಲ: ಕೇರಳ ಗಡಿಭಾಗದಲ್ಲಿ ಯಕ್ಷಗಾನ ಬೊಂಬೆಯಾಟವನ್ನು ಸ್ಥಾಪಿಸಿ ಸದ್ಯದ ಕಾಲಘಟ್ಟದಲ್ಲಿ ತ್ರಿಶಂಕು ಸ್ಥಿತಿಯಲ್ಲಿದ್ದೇವೆ, ಪ್ರೋತ್ಸಾಹದ ಕೊರತೆಯಿಂದ ಮುಂದಿನ ದಿನಗಳಲ್ಲಿ ನಮ್ಮೊಂದಿಗೆ ಬೊಂಬೆಯಾಟ ನಿಲ್ಲುತ್ತದೋ ಅನ್ನುವ ಆತಂಕವಿದೆ. ಕಲಾಸಕ್ತರು,…
ಉಳ್ಳಾಲ: ಶ್ರೀ ಜೈ ವೀರಾಂಜನೇಯ ವ್ಯಾಯಾಮ ಶಾಲೆಯ 41ನೇ ವಾರ್ಷಿಕ ಮಹಾಸಭೆ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಜಯರಾಮ್ ಕುತ್ತಾರ್ ಇವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಸಂಸ್ಥೆಯ…
ಕೊಣಾಜೆ: ಖ್ಯಾತ ಸಂಖ್ಯಾಶಾಸ್ತ್ರಜ್ಞ, ನಿವೃತ್ತ ಪ್ರಾಧ್ಯಾಪಕ ಪ್ರೊ. ಸುಬ್ಬ ಪಕ್ಕಳ ಪಂಜಾಳ(80) ಅವರು ಬುಧವಾರ ಮುಂಜಾನೆ ಹೃದಯ ಸಂಬಂದಿ ಕಾಯಿಲೆಯಿಂದ ನಿಧನರಾದರು. ಇವರ ಕುಟುಂಬದ ಮನೆ ತಲಪಾಡಿಯಾಗಿದ್ದು…

