Browsing: ಗ್ರಾಮ

UN NETWORKS ಕೊಣಾಜೆ: ಮಾತಿನ ಮೂಲಕವೇ ಮೆರೆಯುತ್ತಿರುವ ತಾಳಮದ್ದಳೆ, ಅದೊಂದು ಆಕರ್ಷಕ ಮತ್ತು ಶ್ರೀಮಂತವಾದ ಕಲೆಯಾಗಿದೆ. ಪುರಾಣಲೋಕವನ್ನು ಮತ್ತೆ ಮತ್ತೆ ನಮ್ಮ ಮುಂದೆ ತೆರೆದಿಡುವ ತಾಳಮದ್ದಳೆಯಂತಹ ಕಲೆಗೆ ಸರಿಸಮಾನವಾದಂತಹ…

UN NETWORKS ಕೈರಂಗಳ : ಕೈರಂಗಳ ಗ್ರಾಮದ ಪುಣ್ಯಕೋಟಿ ನಗರದಲ್ಲಿ ಆಮರಣಾಂತ ಉಪವಾಸಕ್ಕೆ ಭೇಟಿ ನೀಡಿದ್ದ ಕಲ್ಲಡ್ಕ ಭಟ್ ಅವರು ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಧಾರ್ಮಿಕ…

UN NETWORKS ಕೈರಂಗಳ: ಕೈರಂಗಳದ ಪುಣ್ಯಕೋಟಿನಗರದಲ್ಲಿನ ಅಮೃತಧಾರಾ ಗೋಶಾಲೆಯಲ್ಲಿ ಕೈಗೊಳ್ಳಲಾದ ಆಮರಣಾಂತ ಉಪವಾಸ 7ನೇ ದಿನವನ್ನು ಪೂರೈಸಿದ್ದು, ಇದೀಗ 8ನೇ ದಿನಕ್ಕೆ ಕಾಲಿರಿಸುವತ್ತ ಮುಂದಾಗಿದೆ. ಉಪವಾಸ ಸತ್ಯಾಗ್ರಹದ…

UN NETWORKS ಉಳ್ಳಾಲ: ಅಲ್ಲಿ ಎದ್ದು ಬಿದ್ದು ಕೆಸರಿನಲ್ಲಿ ಹೊರಳಾಡಿ ವಾಹನವನ್ನು ದೂಡಿಕೊಂಡು ಹೋದವರೇ ಜಾಸ್ತಿ. ಮೈಪೂರ್ತಿ ಕೆಸರು ಮಣ್ಣನ್ನು ಹೊತ್ತು ವಾಪಸ್ಸು ಮನೆ ಸೇರುವಂತಾದರೆ, ಇನ್ನು…

UN NETWORKS ಉಳ್ಳಾಲ: ಮುಸ್ಲಿಂ ಸಮುದಾಯ ಕೇವಲ ಮತ ಹಾಕಲು, ಬ್ಯಾನರ್, ಬಂಟಿಂಗ್ಸ್ ಕಟ್ಟುವ ಪ್ರಭಾವಿ ರಾಜಕಾರಣಿಗಳ ಗುಲಾಮರಾಗದೆ ತಮ್ಮ ಹಕ್ಕು ಪಡೆಯಲು ಮುಂದಾಗಬೇಕು ಎಂದು ಎಸ್‍ಡಿಪಿಐ…

UN NETWORKS ಉಳ್ಳಾಲ: ಶಿಕ್ಷಣ ಸಂಸ್ಥೆಗಳು ಮಾಕ್ರ್ಸ್, ಪ್ಲೇಸ್‍ಮೆಂಟ್ ಹಾಗೂ ಶೈಕ್ಷಣಿಕ ಅಭಿವೃದ್ಧಿಯಲ್ಲೇ ಹೆಚ್ಚಾಗಿ ತೊಡಗಿಸಿಕೊಂಡು , ಸಂಶೋಧನೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಎಂದು ವಿಧಾನಪರಿಷತ್ ಸದಸ್ಯ…

UN NETWORKS ಉಳ್ಳಾಲ: ಪ್ರವಾದಿಯವರು ಸಾರಿದ ತತ್ವಾದರ್ಶಗಳನ್ನು ಪಾಲಿಸಿಕೊಂಡು ಜೀವಿಸಬೇಕಾದ ಕರ್ತವ್ಯ ನಮ್ಮದಾಗಿದೆ ಎಂದು ಪೇರೋಡ್ ಅಬ್ದುಲ್ ರ್ರಹ್ಮಾನ್ ಸಖಾಫಿ ಹೇಳಿದರು. ಅವರು ಎಸ್ಸೆಸ್ಸೆಫ್ ಯೇನೆಪೊಯ ಕ್ಯಾಂಪಸ್…

UN NETWORKS ಉಳ್ಳಾಲ: ಪದವು ಮೇಗಿನ ಮನೆ ರಘುರಾಮ ಆಳ್ವ (78) ಅವರು ಅಸೌಖ್ಯದಿಂದ ಮಂಗಳವಾರ ಸ್ವಗೃಹದಲ್ಲಿ ನಿಧನರಾದರು. ಅವರು ಎರ್ಮಾಳು ತೆಂಕ ಸರಕಾರಿ ಹಿರಿಯ ಶಾಲೆಯಲ್ಲಿ…

UN NETWORKS ಸೋಮೇಶ್ವರ: ಜಿಲ್ಲೆಯಲ್ಲಿ ಗೋಕಳ್ಳತನ ಸಂಪೂರ್ಣವಾಗಿ ನಿಲ್ಲಬೇಕು ಮತ್ತು ಅಮೃತಧಾರ ಗೋಶಾಲೆಯ ಗೋಕಳವು ಮಾಡಿದ ಗೋಕಳ್ಳರಿಗೆ ಕಠಿಣ ಶಿಕ್ಷೆಯಾಗಬೇಕು ನಾಡಿನಾದ್ಯಂತ ಗೋಸಂರಕ್ಷಣೆಯಾಗಬೇಕು ಈ ನಿಟ್ಟಿನಲ್ಲಿ ವಿಶ್ವಹಿಂದೂ…

UN NETWORKS ಉಳ್ಳಾಲ: ಕಾನೂನು ಜಾರಿ ಮಾಡಿ ಗೋವು ದರೋಡೆಕೋರರನ್ನು ನಿಗ್ರಹಿಸದೇ ಇದ್ದಲ್ಲಿ ಪ್ರತಿಭಟಿಸುವ ಅವಕಾಶವೇ ಇರುತ್ತಿರಲಿಲ್ಲ. ಜೀವವನ್ನು ಹಿಂಸಿಸಿ ಕೊಂದು ತಿನ್ನುವುದು ಕೊಳಕು ಸಂಸ್ಕøತಿ ಹೋರಾಟ…