UN NETWORKS ಮುಡಿಪು: ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ ಇದರ ಎಸ್‍ವೈಎಸ್ ಮುಡಿಪು ಸೆಂಟರ್ ವತಿಯಿಂದ ಹತ್ತು ಜೋಡಿಯ ಸಾಮೂಹಿಕ ವಿವಾಹ ಕಾರ್ಯಕ್ರಮ ಹಾಗೂ ನಂದರಪಡ್ಪುವಿನಲ್ಲಿ…
Browsing: ಗ್ರಾಮ
UN NETWORKS ಕೈರಂಗಳ: ಮುಡಿಪು ವಲಯದ ಕೈರಂಗಳ ಪುಣ್ಯಕೋಟಿ ನಗರದ ಅಮೃತಧಾರಾ ಶಾಲೆಯಿಂದ ಇತ್ತೀಚೆಗೆ ನಡೆದ ದನ ದರೋಡೆ ಪ್ರಕರಣ ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ…
UN NETWORKS ಉಳ್ಳಾಲ: ಎಪ್ರೀಲ್ 7 ರಂದು ಉಳ್ಳಾಲ ಕಡಲ ಕಿನಾರೆಯಲ್ಲಿ ನಡೆಯಲಿರುವ ಸಮಸ್ತ ಮಹಾ ಸಮ್ಮೇಳನದ ಪ್ರಚಾರಾರ್ಥ ರಾಜ್ಯಾದ್ಯಂತ ಸಂಚರಿಸಲಿರುವ ಪ್ರಚಾರ ಜಾಥಾಕ್ಕೆ ಸಯ್ಯದ್ ಮದನಿ…
UN NETWORKS ಮಂಗಳೂರು : ಕರ್ನಾಟಕ ಇಸ್ಲಾಮಿಕ ಸಾಹಿತ್ಯ ಅಕಾಡೆಮಿ ಉಪಾಧ್ಯಕ್ಷರು, ದಾರುಲ್ ಖುರ್‍ಆನ್ ಕಿಸಾ ಶರೀಅತ್ ಕಾಲೇಜಿನ ಉಪಾಧ್ಯಕ್ಷರು, ಸುನ್ನೀಸಂದೇಶ ಪತ್ರಿಕೆಯ ನಿರ್ದೇಶಕರು ಎ.ಎಚ್. ನೌಷಾದ್…
UN NETWORKS ಮಂಗಳೂರು : ಕುಂಬಳೆ ಇಮಾಮ್ ಶಾಫಿ ಅಕಾಡಮಿಯ ದಶವಾರ್ಷಿಕ ಮಹಾಸಮ್ಮೇಳನ ಎಪ್ರಿಲ್ 9ರಿಂದ 15ರ ತನಕ ಕುಂಬಳೆ ಬದ್ರಿಯಾ ನಗರದಲ್ಲಿ ನಡೆಯಲಿದೆ. ಇದರ ಪ್ರಚಾರಾರ್ಥ…
UN NETWORKS ಸೋಮೇಶ್ವರ: ಸೋಮೇಶ್ವರದ ಶ್ರೀ ಸೋಮನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಬಲಿಪೂಜೆ, ಚಂದ್ರಮಂಡಲ ರಥೋತ್ಸವ ದೇವರ ಜಳಕ ಸ್ನಾನ ವಿಜೃಂಭಣೆಯಿಂದ ಸೋಮವಾರ…
UN NETWORKS ಮಲಪ್ಪುರಂ : ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ವಿದ್ಯಾಲಯವಾದ ಪಟ್ಟಿಕ್ಕಾಡ್ ಜಾಮಿಅ ನೂರಿಯ್ಯಾದಲ್ಲಿ ಏಪ್ರಿಲ್ ಏಳರಂದು ನಡೆಯಲಿರುವ ಐತಿಹಾಸಿಕ ಸಮಸ್ತ ಮಹಾ ಸಮ್ಮೇಳನದ ಪ್ರಚಾರ…
UN NETWORKS ಕೈರಂಗಳ: ಗೋಶಾಲೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ ದನವನ್ನು ಕದ್ದೊಯ್ಯಲು ಪ್ರಯತ್ನಿಸುತ್ತಿದ್ದ ದುಷ್ಕರ್ಮಿಗಳನ್ನು ತಡೆಯಲು ಯತ್ನಿಸಿದ ಸ್ಥಳೀಯ ಯುವಕರಿಗೆ ತಲವಾರು ಝಳಪಿಸಿ ಬೆದರಿಕೆ ಹಾಕಿ ಒಂದು…
UN NETWORKS ಉಳ್ಳಾಲ: ವಾರದಲ್ಲಿ ಹಲವು ವಾಹನಗಳು ರಸ್ತೆಯಲ್ಲೇ ಬಾಕಿಯಾಗುತ್ತಿದೆ. ತಾಂತ್ರಿಕ ದೋಷವೆಂದು ಗ್ಯಾರೇಜಿಗೆ ಕೊಂಡೊಯ್ದಲ್ಲಿ ಅಲ್ಲಿ ವಾಹನ ಸವಾರರಿಗೆ ಬೆಚ್ಚಿ ಬೀಳಿಸುವ ಅಂಶ ಬೆಳಕಿಗೆ ಬಂದಿದೆ.…
UN NETWORKS ಉಳ್ಳಾಲ: ಇಂದಿನ ಜಾಗತಿಕ ಸ್ಮರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕೂಡಾ ಶಿಕ್ಷಣ ಕ್ಷೇತ್ರದಲ್ಲಿ ಸತತ ಪರಿಶ್ರಮದೊಂದಿಗೆ ಮುನ್ನಡೆದು ಜ್ಞಾನ ಕೌಶಲವನ್ನು ಬೆಳೆಸುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ…

