ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಪಜೀರು : ಗೋವು ರಾಷ್ಟ್ರ ಪ್ರಾಣಿಯಾಗಿರುವುದು ಬೇಡ, ಆ ಸ್ಥಾನ ಹುಲಿಗೇ ಇರಲಿ, ಆದರೆ ಗೋವನ್ನು ರಾಷ್ಟ್ರ ಮಾತೆ ಎಂದು ಸರ್ಕಾರ ಘೋಷಿಸಬೇಕು…
Browsing: ಗ್ರಾಮ
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ತೊಕ್ಕೊಟ್ಟು:ಇಲ್ಲಿನ ನಗರಸಭಾ ವತಿಯಿಂದ ಸಾರ್ವಜನಿಕರ ದೂರಿನ ಮೇರೆಗೆ ಮತ್ತು ಪೌರಾಯುಕ್ತರ ಆದೇಶದ ಮೇರೆಗೆ ತೊಕ್ಕೊಟ್ಟು ರಸ್ತೆ ಬದಿಯಲ್ಲಿದ್ದ ಗೂಡಂಗಡಿಗಳನ್ನು ಶನಿವಾರ ತೆರವುಗೊಳಿಸಲಾಯಿತು. ಸಾರ್ವಜನಿಕರಿಂದ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ತೊಕ್ಕೊಟ್ಟು : ಕಲ್ಲಾಪು ಭಾಗದಲ್ಲಿ ಒಂಭತ್ತು ಲಕ್ಷ ಪರೋಪಜೀವಿಗಳನ್ನು ತೆಂಗಿನಮರಗಳಿಗೆ ಬಿಡಲಾಗಿದ್ದರೂ , ಕೀಟಗಳ ಪ್ರಮಾಣ ಅಧಿಕವಾಗಿದ್ದ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ತರಲು ಅಸಾಧ್ಯವಾಗಿದೆ.…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕೊಣಾಜೆ: ಮುಡಿಪುವಿನ ಹಾಲು ಉತ್ಪಾದಕರ ಸಂಘಕ್ಕೆ ಹಾಲು ತಂದಿದ್ದ ವ್ಯಕ್ತಿಯೋರ್ವರು ಹಾಲಿನ ಗುಣಮಟ್ಟ ಕಡಿಮೆ ಇದೆ ಎಂದು ಹೇಳಿ ವಾಪಸ್ಸು ಕೊಟ್ಟದಕ್ಕೆ 16-10-2013ರಂದು…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮುಡಿಪು: ಭಾರತವು ವಿವಿಧ ಭಾಷೆ, ಧರ್ಮ, ಸಂಸ್ಕøತಿ, ಜನಾಂಗವನ್ನು ಒಳಗೊಂಡ ದೇಶವಾಗಿದ್ದರೂ ವೈವಿದ್ಯತೆಯಲ್ಲಿ ಏಕತೆಯನ್ನು ಕಂಡಂತಹ ರಾಷ್ಟ್ರವಾಗಿದೆ. ಬಹುಭಾಷಿಕತೆ ಎಂಬುದು ಒಂದು ಪ್ರಜಾಪ್ರಭುತ್ವ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ : ಕಡಲ್ಕೊರೆತಕ್ಕೆ ತಾತ್ಕಾಲಿಕ ತಡೆಗೋಡೆಯಾಗಿ ಕಲ್ಲು ಹಾಕುವ ಕಾಮಗಾರಿಯಲ್ಲಿ ನಿರತ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಸಮುದ್ರ ಬದಿಯಲ್ಲೇ ಉರುಳಿಬಿದ್ದು…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ದೇರಳಕಟ್ಟೆ: ದೇಶಾದ್ಯಂತ ರಕ್ತದ ಕೊರತೆ ನೀಗಿಸಲು ಜನರಲ್ಲಿ ಜಾಗೃತಿಯ ಅಗತ್ಯತೆ ಇದೆ. ರಕ್ತದಾನದ ಕುರಿತ ಜಾಗೃತಿ ಸಂದೇಶ ಅನೇಕ ಜೀವಗಳನ್ನು ಬದುಕಿಸುತ್ತದೆ. ಈ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಚೆಂಬುಗುಡ್ಡೆ: ಉಳ್ಳಾಲ ವ್ಯಾಪ್ತಿಯ ಚೆಂಬುಗುಡ್ಡೆ, ಉಳ್ಳಾಲ ಅಬ್ಬಕ್ಕ ವೃತ್ತದ ಬಳಿ ಹಾಗೂ ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮೂರು ಕಡೆಗಳಲ್ಲಿ ಶ್ರೀಘ್ರದಲ್ಲಿ ವಿದ್ಯುತ್…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಚೆಂಬುಗುಡ್ಡೆ: ಅಭಿವೃದ್ಧಿಯ ಉಳ್ಳಾಲದ ಚೆಂಬುಗುಡ್ಡೆ ಸಮೀಪ ಕಾರ್ಯಾಚರಿಸುತ್ತಿರುವ 33 ಕೆ.ವಿ ವಿದ್ಯುತ್ ಘಟಕಕ್ಕೆ ಅಧಿಕ ಒತ್ತಡ ಬೀಳುತ್ತಿರುವುದರಿಂದ ಚೆಂಬುಗುಡ್ಡೆಯಲ್ಲಿ 110 ಕೆ.ವಿ, ಉಳ್ಳಾಲ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕೊಣಾಜೆ: ಕೊಣಾಜೆ ಕಲ್ಲಿಮಾರು ಹೊಸಮನೆ ಬಳಿ ನಿರ್ಮಾಣಗೊಳ್ಳಲಿರುವ ಉಳ್ಳಾಲ್ತಿ ಅಮ್ಮನವರ ಮಾಡ ಮತ್ತು ಧರ್ಮಚಾವಡಿ ನಿರ್ಮಾಣದ ಶಿಲಾನ್ಯಾಸವು ತಂತ್ರಿಗಳಾದ ವೇದಮೂರ್ತಿ ವೆಂಕಟೇಶ್ ತಂತ್ರಿ…

