Browsing: ಗ್ರಾಮ

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಬೋಳಿಯಾರ್: ವಾಹನವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಲಾರಿ ರಸ್ತೆಗೆ ಅಡ್ಡವಾಗಿ ಮಗುಚಿಬಿದ್ದಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಿಯಾರು ಸಮೀಪ…

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮುಡಿಪು: ಕನಕದಾಸರ ಕೀರ್ತನೆ ಅಥವಾ ಅವರ ಕಾವ್ಯಗಳು ಬರಿ ಸಾಹಿತ್ಯ ಕೃತಿಗಳಾಗದೆ, ಅವು ಒಂದು ಸಾಂಸ್ಕøತಿಕ ಪಠ್ಯವಾಗಿವೆ. ಕೀರ್ತನೆಗಳನ್ನು ಸಾಹಿತ್ಯದ ನೆಲೆಗಳಾದ ಉಪಮೆ,…

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮುಡಿಪು: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆ, ಸಾಂಸ್ಕøತಿಕ ಸ್ಪರ್ಧೆಗಳಂತಹ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜ್ಞಾನ ಕೌಶಲ್ಯವನ್ನು ವೃದ್ದಿಸಿ ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬೇಕು ಎಂದು…

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮುಡಿಪು: ವಿದ್ಯಾರ್ಥಿಗಳಲ್ಲಿ ಸಂಭ್ರಮ ಪಡುವ ಮನಸ್ಸಿನ ಜೊತೆಗೆ ಧ್ಯಾನಸ್ಥರಾಗುವ ಮನಸ್ಸು ಅಗತ್ಯವಾಗಿರಬೇಕು. ಇತ್ತೀಚೆಗೆ ಎಳೆಯ ಪೀಳಿಗೆಯಲ್ಲಿ ಈ ಎರಡು ಬಗೆಯ ಮನಸ್ಸುಗಳು ಕಡಿಮೆಯಾಗುತ್ತಿರುವಂತೆಯೇ…

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕುಡಿಯುವ ನೀರಿನ ಯೋಜನೆಯನ್ನು ಸಮಗ್ರವಾಗಿ ಗ್ರಾಮಸ್ಥರಿಗೆ ಒದಗಿಸಬೇಕೆನ್ನುವ ಉದ್ದೇಶದಿಂದ  ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ  ಬಾವಿ ನಿರ್ಮಿಸಲಾಗಿದ್ದು,  ಇದರ ಅನುಷ್ಠಾನ ಗ್ರಾಮಸ್ಥರ…

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕುಂಪಲ: 108 ದಿನಗಳ ಭಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಭಜನೆ ಕುರಿತ ಜಾಗೃತಿಯನ್ನು ಹಮ್ಮಿಕೊಂಡಿರುವ ಕ್ಷೇತ್ರದ ಕಾರ್ಯ ಸಂಸ್ಕøತಿಯನ್ನು ಉಳಿಸುವಂತಹದ್ದು, ಭಜನೆಯಿಂದ ಎಂದಿಗೂ…

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಕೊಣಾಜೆ ಪೊಲೀಸ್ ಪೇದೆ ಆದರ್ಶ್ ಎಂಬವರಿಗೆ ಕಪಾಲಮೋಕ್ಷ ಮಾಡಿ ಹಲ್ಲೆಗೈದ ನಟೋರಿಯಸ್ ಆರೋಪಿ ಸೇರಿದಂತೆ ಇಬ್ಬರನ್ನು ಉರ್ವ ಪೊಲೀಸರು ಮಂಗಳೂರಿನಿಂದ ಬುಧವಾರ…

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ದೇರಳಕಟ್ಟೆ ನಿಟ್ಟೆ ವಿಶ್ವವಿದ್ಯಾನಿಲಯ ವತಿಯಿಂದ ` ಮುಗ್ಗಟ್ಟು ನೀತಿಗಳ ಬಲವರ್ಧನೆ, ದೂರದೃಷ್ಟಿಯ ರಾಷ್ಟ್ರೀಯ ಕ್ರಿಯಾ ಯೋಜನೆಗಳು, ಸೂಕ್ಷ್ಮಜೀವಿ ನಿರೋಧಕ ಜವಾಬ್ದಾರಿಯುತ ಬಳಕೆಯ…

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕಿನ್ಯಾ: ಆಡಿನ ವಿಚಾರಕ್ಕೆ ಸಂಬಂಧಿಸಿ ವೃದ್ಧ ದಂಪತಿ ಸೇರಿದಂತೆ ಪುತ್ರನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕಿನ್ಯಾ…

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಇಂದು ಪುಸ್ತಕಗಳನ್ನು ಓದುವವರು ವಿರಳ, ಅಂತಹ ಸಂದರ್ಭ ಶಾಲೆಗಳಿಗೆ ಪುಸ್ತಕ ನೀಡುವುದಕ್ಕಿಂತಲೂ ಓದುವವರೆಷ್ಟಿದ್ದಾರೆ ಎನ್ನುವುದೇ ಮುಖ್ಯ ಎಂದು ಮಂಗಳೂರಿನ ಚೂಂತಾರು ಪ್ರತಿಷ್ಠಾನದ…