Browsing: ಗ್ರಾಮ

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ದೇಶದ ಸ್ವಚ್ಛತೆಯನ್ನು ಮನದಲ್ಲಿಟ್ಟುಕೊಂಡು ಪ್ರತಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸ್ವಚ್ಛತಾ ಚಳವಳಿಯನ್ನು ಆರಂಭಿಸಲು ಮುಂದಾಗಿದ್ದು, ಬಹುತೇಕ…

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಮಾಡೂರು: ಕೊಂಡಾಣದ ಸಾಯಿಧಾಮ ಬಡಾವಣೆಯ ಶ್ರೀ ಶಿರಡಿ ಸಾಯಿಬಾಬಾ ಮಂದಿರದ ದ್ವಿತೀಯ ವಾರ್ಷಿಕೋತ್ಸವ ಮತ್ತು ರಾಮನವಮಿ ಉತ್ಸವವು ಎ.3 ಸೋಮವಾರ ರಿಂದ…

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕೊಣಾಜೆ: ಶಿಕ್ಷಣವು ಉದ್ಯೋಗಕ್ಕೆ ಮಾತ್ರ ಸೀಮಿತವಾಗದೆ ನಮ್ಮ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪರಿಣಾಮಕಾರಿಯಾಗಬೇಕು. ಇಂದಿನ ಜಾಗತೀಕರಣ, ತಂತ್ರಜ್ಞಾನಯುಕ್ತವಾದ ಸಮಾಜದಲ್ಲಿ ಯುವ ಸಮುದಾಯದ ಪಾತ್ರ ಪ್ರಮುಖವಾದುದು…

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ದೇರಳಕಟ್ಟೆ: ಹತ್ತು ರುಪಾಯಿ ನಾಣ್ಯದ ಅಪಮೌಲ್ಯದ ಬಗ್ಗೆ ಆರ್ ಬಿ ಐ ಯಿಂದ ಯಾವುದೇ ಆದೇಶ ಬಂದಿಲ್ಲ ಆದರೆ ಇದೀಗ ಬ್ಯಾಂಕುಗಳು ಅದನ್ನು…

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕೋಟೆಕಾರು: ಕೋಟೆಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಇನ್ನೂ 6 ರೇಷನ್ ಅಂಗಡಿಗಳನ್ನು ಸ್ಥಾಪಿಸಬಹುದಾಗಿದ್ದು ಸ್ವಸಹಾಯ ಸಂಘ, ಸ್ತ್ರೀಶಕ್ತಿ ಗುಂಪುಗಳು ಮತ್ತು ಸಹಕಾರಿ ಸಂಘಗಳು…

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕೋಟೆಕಾರು: ಕೋಟೆಕಾರು ಪಟ್ಟಣ ಪಂಚಾಯತ್ ಆದ ನಂತರದ ಪ್ರಥಮ 2017-18 ನೇ ಸಾಲಿನ ಬಜೆಟ್ ಸಭೆ ಗುರುವಾರ ಪಂಚಾಯತ್‍ನಲ್ಲಿ ನಡೆದಿದ್ದು, ಒಟ್ಟು ಆದಾಯ…

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕೊಣಾಜೆ:ವಿದ್ಯಾರ್ಥಿಗಳು ಜೀವನದಲ್ಲೇ ಉತ್ತಮ ಉದ್ದೇಶದ ಮೂಲಕ ಕಾರ್ಯಪ್ರವೃತ್ತರಾಗಿ ಉತ್ತಮ ಭವಿಷ್ಯವನ್ನು ಕಟ್ಟಿಕೊಳ್ಳುವ ಮೂಲಕ ಸವಾಲುಗಳನ್ನು ಎದುರಿಸುವ ಗುಣಗಳನ್ನು ಬೆಳೆಸುವುದರಿಂದ ಜೀವನದಲ್ಲಿ ಯಶಸ್ಸು ಕಾಣಲು…

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಮಂಗಳೂರು : ದೇಶ ಡಿಜಿಟಲೀಕರಣದತ್ತ ಮುಖ ಮಾಡುತ್ತಿದ್ದು ಗ್ರಾಹಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಸಂಸ್ಥೆಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಳ್ಳಲಾಗುವುದು ಎಂದು…

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕೈರಂಗಳ: ಕಿಂಡಿ ಅಣೆಕಟ್ಟು ನಿರ್ಮಾಣದಿಂದ ಬರಡು ಭೂಮಿಯಲ್ಲಿ ಫಲವತ್ತತೆ ಬರಲು ಸಾಧ್ಯವಿದ್ದು, ಇದಕ್ಕಾಗಿ ಶ್ರಮಿಸಿದ ಪಂಚಾಯತ್ ಸದಸ್ಯರ ಹಾಗೂ ಸಹಕರಿಸಿದ ಸಚಿವರ ಕಾರ್ಯ…

ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿಯ ನೂತನ ಕಾರ್ಯಾಲಯವು ತೊಕ್ಕೊಟ್ಟು ಹೈಲ್ಯಾಂಡ್ ಕಾಂಪ್ಲೆಕ್ಸ್ ನ 3ನೇ ಮಹಡಿಯಲ್ಲಿ ಎ.2ರಂದು ಭಾನುವಾರ ಬೆಳಿಗ್ಗೆ…