Browsing: ಗ್ರಾಮ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಚಿತ್ರ: ತನುಂಜಯರಾವ್ ಕೊಲ್ಯ ಕುಂಪಲ: ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಆಶ್ರಯದಲ್ಲಿ 19ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಾಂಸ್ಕøತಿಕ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಚಿತ್ರ: ಯಶು ಪಕ್ಕಳ ತೊಕ್ಕೊಟ್ಟು: ತುಳುನಾಡಿನ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯ ಯುವಸಮುದಾಯದಿಂದ ಆಗಬೇಕಿದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನು ಆಯೋಜಿಸುವುದರಿಂದ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಬಲಿದಾನ ಸ್ಮರಣೆಗಾಗಿ ಹಮ್ಮಿಕೊಂಡಿದ್ದ ರಾಷ್ಟ್ರಪ್ರೇಮದ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ರಾಜಕೀಯದ ಬಣ್ಣ ಬಳಿಯುತ್ತಿದೆ. ಅಲ್ಲದೇ ತಿರಂಗ ಯಾತ್ರೆಗೆ ಸಭಾಂಗಣ ಒದಗಿಸಿದ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಅಬ್ಬಕ್ಕನ ನಾಡು ಇಂದು ಅಕ್ಷರಶಃ ಕೇಸರಿ ಪಡೆಯ ತಿರಂಗ ಯಾತ್ರೆಯಲ್ಲಿ ಮುಳುಗಿ ಹೋಗಿತ್ತು. ಬಿಜೆಪಿಯ ಮಾಸ್ಟರ್ ಮೈಂಡ್ ಅಮಿತ್ ಶಾ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಸ್ವಾತಂತ್ರ್ಯೋತ್ಸವದ ದಿನದಂದು  ಅಬ್ಬಕ್ಕಳನ್ನು ಸ್ಮರಿಸುವ ಕಾರ್ಯ  ಶ್ಲಾಘನೀಯ. ಅಬ್ಬಕ್ಕಳ ನಾಡಿನಲ್ಲಿ  ಸರ್ವಧರ್ಮೀಯರು ಶಾಂತಿ ನೆಮ್ಮದಿಯಿಂದ  ಬದುಕಿ  ಜೀವಿಸುವ ವಾತಾವರಣ ನಿರ್ಮಾಣವಾಗಬೇಕಿದೆ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕಲ್ಲಾಪು :ಕಲ್ಲಾಪು ನಾಗರಿಕರು ಮಧ್ಯರಾತ್ರಿ ಧ್ವಜಾರೋಹಣ ನೆರವೇರಿಸುವ ಮೂಲಕ ೭೦ ನೇ ಸ್ವಾತಂತ್ರೋತ್ಸವ ಆಚರಿಸಿದರು.

ಉಳ್ಳಾಲ್ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಸ್ವತಂತ್ರ ಭಾರತದ ಪ್ರಥಮ ಗೃಹ ಸಚಿವರಾಗಿ ಸರ್ದಾರ್ ವಲ್ಲಭಬಾಯಿ ಪಟೇಲ್ ದಿಟ್ಟ ನಿಲುವು ತೆಗೆದುಕೊಂಡ ಹಿನ್ನಲೆಯಲ್ಲಿ ನಮ್ಮ ದೇಶ ಇಷ್ಟು ಉಳಿದಿದ್ದು,…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಹರೇಕಳ: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಕಿತ್ತಳೆ ಹಣ್ಣು ಮಾರಿ ಶಾಲೆ ಕಟ್ಟಿದ ಹಾಜಬ್ಬರ ಶಾಲೆ ಮುಚ್ಚಿಸುವುದಕ್ಕೆ…

ಉಳ್ಳಾಲ್ ನ್ಯೂಸ್ನೆಟ್ ವರ್ಕ್ ಅಡ್ಕ: ಕಾರು, ಬಸ್ಸು ಮತ್ತು ಬೈಕ್ ಮಧ್ಯೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೋಟೆಕಾರು…