ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮಂಗಳೂರು: ದಿಲ್ ವಾಲೆ ಸಿನಿಮಾ ವೀಕ್ಷಣೆಗೆ ಅಡ್ಡಿಪಡಿಸಿದ ಆರೋಪದಡಿಯಲ್ಲಿ ಬಜರಂಗದಳದ ಮುಖಂಡ ಮತ್ತು ಕಾರ್ಯಕರ್ತರ ಮೇಲೆ ಸಾಮಾಜಿಕ ಕಾರ್ಯಕರ್ತೆ ವಿದ್ಯಾ ದಿನಕರ್…
Browsing: ಗ್ರಾಮ
ಹೊಸದಿಲ್ಲಿ : ವಿಮಾನ ಅಪಘಾತಕ್ಕೀಡಾಗಿ ೧೦ ಮಂದಿ ಬಿಎಸ್ಎಪ್ ಯೋಧರು ದಾರುಣವಾಗಿ ಸಾವನ್ನಪ್ಪ್ಪಿರುವ ಘಟನೆ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿ ದ್ವಾರಕಾ ಬಳಿ ಸಂಭವಿಸಿದೆ.…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಥಳೀಯಾಡಳಿತ ಜನಪ್ರತಿನಿ„ಗಳ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ಸ್ಥಳೀಯಾಡಳಿತ ಜನಪ್ರತಿನಿಧಿಗಳ ಸಮಾವೇಶ ಮುಡಿಪು ಆಡಿಟೋರಿಯಂನಲ್ಲಿ ಡಿ. 22ರಂದು…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಬೀರಿ : ಬಸ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕ ಪವಾಡಸದೃಶವಾಗಿ ಪಾರಾದ ಘಟನೆ ಕೋಟೆಕಾರು ಸಮೀಪದ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುಡಿಪು: ಕಲಿಕೆ ದುಡಿಮೆ ಬದುಕು ಒಂದಾಗಿಸಿದ ಮನಸ್ಸು ಕಟ್ಟುವ ಪ್ರೀತಿ ಹಂಚುವ ನವಸಾಕ್ಷರರ ಸಂಘಟನೆಯ 24 ನೇ ವರ್ಷದ ಅಕ್ಷರೋತ್ಸವ ಹಾಗೂ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಇರಾ: ಶೈಕ್ಷಣಿಕ ಕ್ರಾಂತಿಯಿಂದ ಮಾತ್ರ ಆರ್ಥಿಕ ಸಬಲೀಕರಣ ಸಾಧ್ಯವಿದ್ದು, ಸಮುದಾಯ ಭವನ ನಿರ್ಮಿಸುವ ಮೂಲಕ ಮಲೆಯಾಳಿ ಬಿಲ್ಲವ ಸಂಘ ಮುಂದಿನ ದಿನಗಳಲ್ಲಿ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಕೊಣಾಜೆ ಸಮೀಪದ ನಡುಪದವು ಬಳಿ ಗುರುವಾರ ಅಟೋ ರಿಕ್ಷಾ ಹಾಗೂ ಸ್ಕೂಟರ್ ನಡುವೆ ನಡೆದ ಡಿಕ್ಕಿಯಲ್ಲಿ ರಿಕ್ಷಾ ನಿಯಂತ್ರಣ ತಪ್ಪಿ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮಂಗಳೂರು: ಅದು ಅದ್ದೂರಿ ಸಾಹಿತ್ಯ ಜಾತ್ರೆಗಳ ಮಧ್ಯೆ ತಲೆ ಎತ್ತಿದ ವೈಚಾರಿಕ ನುಡಿಹಬ್ಬ. ಖಾಸಗಿ ಸಮ್ಮೇಳನಗಳಿಗೆ ಸಡ್ಡು ಹೊಡೆದ ಪ್ರಗತಿಪರರ ಅಭಿವ್ಯಕ್ತಿಯ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಶಾಲೆಗೆ ಹೋದ ಬಾಲಕನನ್ನು ತಂಡವೊಂದು ಅಪಹರಿಸಿರುವ ಕುರಿತು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲ ನಿವಾಸಿ ಅಬ್ದುಲ್ ರಝಾಕ್ ಎಂಬವರ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಅಜ್ಜಿನಡ್ಕ: ಪರವಾನಿಗೆ ಇಲ್ಲದೆ ಕೇರಳ ರಾಜ್ಯಕ್ಕೆ ಮರಳು ಸಾಗಾಟ ನಡೆಸುತ್ತಿದ್ದ ಎರಡು ಲಾರಿಗಳನ್ನು ಉಳ್ಳಾಲ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಸಾಂದರ್ಭಿಕ ಚಿತ್ರ…

