Browsing: ಗ್ರಾಮ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಸಮಾಜದಲ್ಲಿ ಸಂಘಟನೆಗಳಿದ್ದು ಸಮಾಜಮುಖಿಯಾಗಿ ಕೆಲಸ ಮಾಡುವ ಸಂಘಟನೆಗಳು ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತದೆ. ಆ ದಿಸೆಯಲ್ಲಿ ಭಗತ್‍ಸಿಂಗ್ ಸೇವಾ ಪ್ರತಿಷ್ಠಾನ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಬ್ಯಾರಿ ಭಾಷೆ, ಸಾಹಿತ್ಯ, ಸಂಸ್ಕøತಿ, ಬೆಳವಣಿಗೆ ಹಾಗೂ ಯುವ ಕಲಾದವಿರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಬ್ಯಾರಿ ಲೇಖಕರು ಮತ್ತು…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಸೋಮೇಶ್ವರ: ಪುರಾಣ ಪ್ರಸಿದ್ಧ ಸೋಮೇಶ್ವರದ ಶ್ರೀ ಸೋಮನಾಥ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಅಮವಾಸ್ಯೆಗೆ ನಡೆಯುವ ತೀರ್ಥ ಸ್ನಾನಕ್ಕೆ ಊರು-ಪರವೂರುಗಳಿಂದ ಸಾವಿರಾರು ಭಕ್ತಾಧಿಗಳು…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಚೆಂಬುಗುಡ್ಡೆ: ಚೆಂಬುಗುಡ್ಡೆ ಬಳಿ ಸಂತೋಷನಗರ ನಿವಾಸಿ ಲ್ಯಾನ್ಸಿ ಡಿಸೋಜ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಪೊಲೀಸರಿಗೆ ಲಭಿಸಿದ್ದು ತೊಕ್ಕೊಟ್ಟು ನಿವಾಸಿ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ತೊಕ್ಕೊಟ್ಟು ಬಳಿಯ ಚೆಂಬುಗುಡ್ಡೆ ಬಳಿ ಕಾರಿನಲ್ಲಿ ಬಂದ ತಂಡ ಸ್ಕೂಟರ್‍ಗೆ ಕಾರನ್ನು ಡಿಕ್ಕಿ ಹೊಡೆದು ಸಂತೋಷ್‍ನಗರ ನಿವಾಸಿ ಲ್ಯಾನ್ಸಿ ಎಂಬಾತನಿಗೆ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಉಳ್ಳಾಲ ಸುಂದರಿಭಾಗ್ ನಿವಾಸಿ ಮಹಮ್ಮದ್ ಅನ್ವರ್ (31) ಎಂಬವರು ಸೆ. 6 ಆದಿತ್ಯವಾರ ತಮ್ಮ ಮನೆಯಿಂದ ನಾಪತ್ತೆಯಾಗಿದ್ದಾರೆ. ಮಹಮ್ಮದ್ ಅನ್ವರ್‍ರವರಿಗೆ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಬೀರಿ : ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರು ಬೀರಿ ಬಳಿ ಲಾರಿ ಮತ್ತು ಬೈಕ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದು, ಸಹ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ದೇರಳಕಟ್ಟೆ ಪಾನೀರು ದಯಾ ಮಾತೆ ಇಗರ್ಜಿಯಲ್ಲಿ ಕನ್ಯಾ ಮರಿಯಮ್ಮನವರ ಹುಟ್ಟುಹಬ್ಬ ಮತ್ತು ‘ಮೋಂತಿ ಹಬ್ಬ'( ತೆನೆಹಬ್ಬ) ಇಂದು ನಡೆಯಿತು. ಭಕ್ತರು…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಎಕ್ಕೂರು: ಮುಂಬದಿಯ ಟಯರ್ ಸಿಡಿದು ಕರ್ನಾಟಕ ಸಾರಿಗೆ ಬಸ್ಸು ಡಿವೈಡರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ಎಕ್ಕೂರು-ಜೆಪ್ಪು ನಡುವೆ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಪದವಿ ಪಡೆದ ವಿದ್ಯಾರ್ಥಿಗಳು ದೇಶದ ಮೇಲ್ವಿಚಾರಕರು ಮತ್ತು ಆಧುನಿಕತೆಯಿಂದ ಕೂಡಿದ ಒಂದು ಪ್ರಾಚೀನ ಸಂಪ್ರದಾಯದ ಪೋಷಕರು ಎಂದು ದೆಹಲಿಯ ಅಖಿಲ…