ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುಂಪಲ: ಟಿಕೇಟ್ ವಿಚಾರಕ್ಕೆ ಸಂಬಂಧಿಸಿ ಸಿಟಿ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿರುವ ಘಟನೆ ಕುಂಪಲ ಸಮೀಪ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಗಂಜಿಮಠ…
Browsing: ಗ್ರಾಮ
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಚ್ಚಿಲ: ಅಕ್ರಮವಾಗಿ ಮನೆಗೆ ನುಗ್ಗಲು ಯತ್ನಿಸಿದ ಆರು ಮಂದಿ ಯುವಕರ ತಂಡ ಸೋಮೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ್ ಉಚ್ಚಿಲ್ ಅವರಿಗೆ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ರೋಗಿಗಳು ಸಾಯುವ ಸಂದರ್ಭ ವೈದ್ಯರ ಹಾಗೂ ಆಸ್ಪತ್ರೆ ಸಿಬ್ಬಂದಿ ಮೇಲೆ ನಡೆಯುವ ಹಲ್ಲೆಯನ್ನು ಖಂಡಿಸಿ ಅಸೋಸಿಯೇಷನ್ ಆಫ್ ಮೆಡಿಕಲ್ ಕನ್ಸಲ್ಟೆಂಟ್ಸ್…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುಂಪಲ: ಸ್ತ್ರೀ ಸಮಾನತೆಯಿಂದ ಸಂಸ್ಕøತಿ ಅಳಿವಿನಂಚಿನಲ್ಲಿದ್ದು, ಇದರಿಂದ ಉನ್ನತ ಸ್ಥಾನದಲ್ಲಿರುವ ತಾಯಂದಿರು ಕೆಳಗಿಳಿಯುವಂತಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬೌದಿಕ್…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ನಾಟೆಕಲ್: ರಿಕ್ಷಾ ಚಾಲಕನನ್ನು ಕಲ್ಲಿನಿಂದ ಜಜ್ಜಿ, ಮರದ ಸೋಂಟೆಯಿಂದ ಬಡಿದು ಕೊಲೆಗೈದಿರುವ ಘಟನೆ ನಾಟೆಕಲ್ ಸಮೀಪದ ಮಾಂಗಟ್ಟೆ ಎಂಬಲ್ಲಿ ಶನಿವಾರ ಮುಂಜಾನೆ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುಡಿಪು: ಯುವಕನೋರ್ವನ ಶವ ಕೊಳೆತ ಸ್ಥಿತಿಯಲ್ಲಿ ಮುಡಿಪು ಜೋಸೆಫ್ ವಾಝ್ ಚರ್ಚಿನ ಎದುರುಗಡೆ ಮರದಡಿಯ ಗುಡ್ಡ ಪ್ರದೇಶದಲ್ಲಿ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಇದೊಂದು…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕಾಪಿಕಾಡು: ಪೊಲದವರ ಯಾನೆ ಗಟ್ಟಿ ಸೇವಾ ಸಮಾಜದ ಮಹಿಳಾ ವಿಭಾಗದ ವತಿಯಿಂದ ಕಾಪಿಕಾಡು ಗಟ್ಟಿ ಸಮಾಜ ಭವನದಲ್ಲಿ ವರಮಹಾಲಕ್ಷ್ಮೀ ಪೂಜೆ ನೆರವೇರಿತು.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುಡಿಪು: ಕ್ರೀಡೆಯು ಆರೋಗ್ಯ, ಮಾನಸಿಕ ನೆಮ್ಮದಿ ಹಾಗೂ ದೈಹಿಕ ದೃಢತೆಯೊಂದಿಗೆ ಸಮಾಜದಲ್ಲಿ ಸಾಮರಸ್ಯವನ್ನು ಮೂಡಿಸಲು ಸಹಕಾರಿಯಾಗಬಲ್ಲುದು ಎಂದು ಕೊಣಾಜೆ ಗ್ರಾಮ ಪಂಚಾಯಿತಿ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಸೋಮೇಶ್ವರ : ಕೋಟೆಕಾರ್ ಸಮೀಪದ ಸೋಮೇಶ್ವರ(ಉಳ್ಳಾಲ) ರೈಲ್ವೇ ಸ್ಟೇಷನ್ ಬಳಿಯ ಪಾಳುಬಿದ್ದ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ಸೇರಿದಂತೆ ಮೂವರನ್ನು ಉಳ್ಳಾಲ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ದೇರಳಕಟ್ಟೆ ಕಣಚೂರು ಪಬ್ಲಿಕ್ ಸ್ಕೂಲ್‍ನಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಪದಗ್ರಹಣ ಶಾಲಾ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಮುಖ್ಯಅತಿಥಿಗಳಾಗಿ ಮಂಗಳೂರು ಸಿ.ಐ.ಎಸ್.ಎಫ್.,…

