Browsing: ಗ್ರಾಮ

ಉಳ್ಳಾಲ: ಇಲ್ಲಿನ ಪೊಲೀಸ್ ಕಾನ್ಸ್ಟೇಬಲ್ ಲಕ್ಷ್ಮೀ.ಜಿ.ಆರ್. ಅವರಿಗೆ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ ಘಟನೆ ಉಳ್ಳಾಲ ಠಾಣೆ ಬಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ…

ಬೆಳ್ಮ : ತುಳುನಾಡಿನಲ್ಲಿ ಆಟಿ ತಿಂಗಳಲ್ಲಿ ವಿಪರೀತ ಮಳೆ ಮತ್ತು ಬಿಸಿಲಿನಿಂದ ಮೂರು ನಾಲ್ಕು ದಿವಸ ಮನೆಯಿಂದ ಹೊರಗೆ ಬಾರದೆ ಸರಿಯಾಗಿ ಊಟ ಮಾಡದೆ ಅವಿಭಕ್ತ ಕುಟುಂಬದೊAದಿಗೆ…

ನರಿಂಗಾನ: ಸರ್ಕಾರಿ ಪ್ರೌಢಶಾಲೆ ಕಲ್ಲರಕೋಡಿ ಇಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ನರಿಂಗಾನ ಗ್ರಾಮಪಂಚಾಯತ್ ಅಧ್ಯಕ್ಷರಾದ ನವಾಝ್ ಎಂ.ಬಿ ತೆಂಗಿನ ಸಿರಿ ಅರಳಿಸಿ ಉದ್ಘಾಟಿಸಿದರು.ಸಮಾರಂಭದ…

ಕುತ್ತಾರು : ಶ್ರೀ ವಿಷ್ಣುಮೂರ್ತಿ ಜನಾರ್ದನ ಯಕ್ಷಗಾನ ಅಧ್ಯಯನ ಟ್ರಸ್ಟ್ ಮಂಜನಾಡಿ ಇದರ 20ನೇ ವರ್ಷಾಚರಣೆ ಅಂಗವಾಗಿ ಸರಣಿ ಕಾರ್ಯಕ್ರಮದ ಪ್ರಯುಕ್ತ 9ನೇ ಕಾರ್ಯಕ್ರಮವು ಕುತ್ತಾರು ಶ್ರೀ…

ಕಾಪಿಕಾಡು: ತುಳುನಾಡಿನಲ್ಲಿ ಆಟಿ ತಿಂಗಳ ಕಾರ್ಯಕ್ರಮ ವನ್ನು ಸಂಘ ಸಂಸ್ಥೆಗಳು ಎಲ್ಲರನ್ನೂ ಒಟ್ಟು ಸೇರಿಸಿ ಆಚರಿಸುವುದರ ಜತೆಗೆ ಯುವ ಪೀಳಿಗೆಗೆ ತುಳುವ ಸಂಸ್ಕöÈತಿಗಳನ್ನು ತಿಳಿಸುವ ಕಾರ್ಯ ಆಗುತ್ತದೆ…

ಕೊಣಾಜೆ: ಇಲ್ಲಿನ ಗ್ರಾಮಚಾವಡಿ ಇಲ್ಲಿನ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಇದರ 2025-2027ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಅಧ್ಯಕ್ಷರಾಗಿ ವಿಜೇತ್ ಪಜೀರು ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ…

ಇನೋಳಿ: ಬೆಂಗಳೂರಿಗೆ ಕೆಲಸಕ್ಕೆ ಹೋಗಿ ಬರುತ್ತೇನೆಂದು ತೆರಳಿದ ಇನೋಳಿ ಪಾವೂರು ಕೆಳಗಿನಕೆರೆ ನಿವಾಸಿ ಐ.ಮೊಹಮ್ಮದ್ ನಿಯಾಜ್ (೩೩) ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ದೇರಳಕಟ್ಟೆಯ…

ಬೈಂದೂರು: ಸಮಾಜದ ಅಭಿವೃದ್ಧಿಯಲ್ಲಿ ಬ್ಯಾಂಕುಗಳ ಪಾತ್ರ ಮಹತ್ವರವಾದು. ಸದಸ್ಯರ ಜೊತೆಗೆ ಉತ್ತಮ ಬಾಂಧವ್ಯ, ಉತ್ತಮ ಸೇವೆ, ಆಡಳಿತ ಮಂಡಳಿ ಕಾರ್ಯವೈಖರಿಯ ಮೂಲಕ ಬ್ಯಾಂಕುಗಳು ಜನರ ವಿಶ್ವಾಸ ಪಡೆದುಕೊಳ್ಳುತ್ತದೆ.…

ಉಳ್ಳಾಲ : ಶಿಕ್ಷಕ ವೃತ್ತಿಯು ತುಂಬಾ ಜವಾಬ್ದಾರಿಯುತವಾದ ವೃತ್ತಿಯಾಗಿದೆ. ಒಮ್ಮೆ ಶಿಕ್ಷಕರಾದವರು ಜೀವನ ಪರ್ಯಂತ ತನ್ನ ವೃತ್ತಿಯನ್ನು ಗೌರವಿಸುತ್ತಾರೆ. ಈ ವೃತ್ತಿಯಿಂದ ನಿರ್ಗಮಿಸುವಾಗ ಪರಿತಪಿಸುತ್ತಾರೆ. ಬೆಳಗ್ಗೆ ಶಾಲೆಗೆ…

ಕೋಟೆಕಾರು: ಹಲಸು ಹಣ್ಣು ಮಾತ್ರವಲ್ಲ, ಅದು ಬಾಂಧವ್ಯ ಬೆಸೆಯುವ ಕೊಂಡಿಯಂತೆ ಮನಸ್ಸು ಒಂದು ಗೂಡಿಸುವ ಕಾರ್ಯ ಮಾಡುತ್ತಿದೆ ಎಂದು ಪತ್ರಕರ್ತ ವಾಲ್ಟರ್ ನಂದಳಿಕೆ ಹೇಳಿದರು. ಕೋಟೆಕಾರು ವ್ಯವಸಾಯ…