Browsing: ಗ್ರಾಮ

ಹರೇಕಳ : ಆಧುನಿಕತೆಯ ಭರಾಟೆಯಲ್ಲಿ ಪ್ರತಿಯೊಬ್ಬರು ತಮ್ಮ ಕೆಲಸ ಕಾರ್ಯಗಳಲ್ಲಿ ಪ್ರತಿದಿನ ಒತ್ತಡದಿಂದ ಕಾಲ ಕಳೆಯುತ್ತಾರೆ. ಆದರೆ ದೈಹಿಕವಾಗಿ ನಾವು ಸಶಕ್ತನಾಗಿದ್ದರೆ ಮಾತ್ರ ಜೀವನದಲ್ಲಿ ಯಾವುದನ್ನು ಕೂಡ…

ತೊಕ್ಕೊಟ್ಟು: ಕಳೆದ ಲಕ್ಷಾಂತರ ವರ್ಷಗಳಿಂದ ಬೆಳಕಿನ ಜ್ಞಾನದ ಆರಾಧನೆ ಇಲ್ಲಿ ನಡೆಯಿತು. ಯುಗಗಳ ಕಲ್ಪನೆ ತೆಗೆದುಕೊಂಡರೆ ಕಲಿಯುಗ ಪ್ರಾರಂಭವಾಗಿ 5126ನೇ ವರ್ಷ ನಡೆಯುತ್ತಿದೆ. ಜ್ಞಾನದ ಆರಾಧನೆಯಾಗುವಂತದ್ದು ಎಲ್ಲವೂ…

ಉಳ್ಳಾಲ: ಮಂಗಳೂರು ನಗರ ಸಾರಿಗೆ ಬಸ್ಸುಗಳಿಗೆ ಬಾಗಿಲುಗಳನ್ನು ಅಳವಡಿಸಲು ಡಿ.10 ಕೊನೇಯ ದಿನಾಂಕ ಎಂದು ಜಿಲ್ಲಾಧಿಕಾರಿ ಮುಲ್ಲೆöÊ ಮುಹಿಲನ್ ಅವರು ಜಿಲ್ಲಾ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಗಡುವು…

ಕೊಣಾಜೆ: ವಾಟ್ಸಪ್ ಮತ್ತು ಟೆಲಿಗ್ರಾಂ ಲಿಂಕ್ ಮೂಲಕ ಕೆಲಸದ ಆಮಿಷ ತೋರಿಸಿ ಆನ್ಲೈನ್ ಮುಖೇನ ಕೊಣಾಜೆ ನಿವಾಸಿಯಿಂದ ಹಣ ಪಡೆದುಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಮತ್ತು…

ಮಂಗಳೂರು: ಮಾದಕವ್ಯಸನಗಳು ಯುವಕರ ಭವಿಷ್ಯ ನಾಶಗೊಳಿಸುವ ಗಂಭೀರ ಸಮಸ್ಯೆಯಾಗಿದೆ. ಇದರಿಂದ ದೂರವಿರುವುದು ಅನಿವಾರ್ಯ. ಸ್ನೇಹಿತರುದ ಮಾದಕ ವಸ್ತುಗಳಿಂದ ದೂರವಿರುವಂತೆ ಎಚ್ಚರಿಕೆ ವಹಿಸಿ. ಈ ಕುರಿತು ಜಾಗೃತಿ ಮೂಡಿಸಲು…

ಮುಡಿಪು: ಇಲ್ಲಿನ ಸಂತ ಜೋಸೆಫ್ ವಾಜ್ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಮೂರು ದಿನಗಳ ಕಾಲ ವಿಜೃಂಭಣೆಯಿAದ ಜರಗಿತು.ಹಬ್ಬದ ಪ್ರಯುಕ್ತ ಜರಗಿದ ಮೊದಲ ದಿನದ ಬಲಿಪೂಜೆಯನ್ನು ಮಂಗಳೂರು ಧರ್ಮಪ್ರಾಂತ್ಯದ…

ಉಳ್ಳಾಲ: ಮಹಿಳೆಯರೇ ಸಂಘಟನಾತ್ಮಕವಾಗಿ, ಒಗ್ಗಟ್ಟಿನಿಂದ ಕೆಲಸ ಮಾಡುವುದು ಸುಲಭವಲ್ಲ, ಇಂತಹ ಸಂದರ್ಭದಲ್ಲಿ ನಿರಂತರ ಸಾಮಾಜಿಕವಾಗಿ ಕಾರ್ಯನಿರ್ವಹಿಸುತ್ತಾ, ಸ್ವಂತ ಕಟ್ಟಡದ ಮೂಲಕ ವಿವಿಧ ಆಯಾಮಗಳಲ್ಲಿ ಕಾರ್ಯನಿರ್ವಹಿಸಿ 25 ವರ್ಷಗಳನ್ನು…

ಉಚ್ಚಿಲ: ರಾಷ್ಟ್ರೀಯ ಹೆದ್ದಾರಿ ೬೬ರ ಕೋಟೆಕಾರು ಉಚ್ಚಿಲ ಸಮೀಪ ತಾಂತ್ರಿಕ ದೋಷದಿಂದ  ಅನಿಲ ಟ್ಯಾಂಕರಿನಿಂದ ಹೈಡ್ರಾಲಿಕ್‌ ಆಸಿಡ್‌  ಸೋರಿಕೆ ಆರಂಭವಾಗಿದ್ದು, ಸ್ಥಳದಲ್ಲಿ  ಉಳ್ಳಾಲ, ಮಂಗಳೂರು ದಕ್ಷಿಣ ಸಂಚಾರಿ…

ಉಳ್ಳಾಲ: ಮಹಿಳಾ ಬಲ, ಧಾರ್ಮಿಕ, ಸಮಾಜಮುಖಿ ಚಿಂತನೆಯುಳ್ಳ ವ್ಯಕ್ತಿಗಳಿರುವಲ್ಲಿ ದೈವಸಂಕಲ್ಪದಂತೆ ಯಾವುದೇ ಕಾರ್ಯಗಳು ಸಾಂಗವಾಗಿ ನೆರವೇರುವುದು. ಉಳ್ಳಾಲದ ಹನುಮಾನ್ ನಗರದಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ವೀರಾಂಜನೇಯ ಸ್ವಾಮಿಯ ನೂತನ…

ಉಳ್ಳಾಲ: ಪ್ರೌಢಾವಸ್ಥೆಯಲ್ಲಿ ವಿದ್ಯಾರ್ಥಿನಿಯರು ಅನೇಕ ಸಮಸ್ಯೆಗಳನ್ನು ಎದುರಿಸುವುದು ಸಹಜ. ಈ ಕುರಿತು ಹೆತ್ತವರಲ್ಲಿ, ವೈದ್ಯರ ಜೊತೆಗೆ ಸಮಾಲೋಚಿಸಿದಾಗ ಪರಿಹಾರಗಳು ಸಿಗಲು. ಸಾಧ್ಯ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ…