Browsing: ಮಂಗಳೂರು

ಉಡುಪಿ, ಮಾ. 23: ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷವು ಕರ್ನಾಟಕದ ಕರಾವಳಿ ಭಾಗದ ಮೀನುಗಾರರ ಮೇಲೆ ತೀವ್ರ ಪರಿಣಾಮ ಬೀರಿದೆ. ಹೋಟೆಲ್ ಬಂದ್ ಮತ್ತು…

ಮಂಗಳೂರು; ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಆಶ್ರಯದಲ್ಲಿ ಕಶಾರ್ಪ್ ಫಿಟ್ನೆಸ್ ವತಿಯಿಂದ ರಾಷ್ಟç ಮಟ್ಟದ ಸಿನೀಯರ್ ಕ್ಲಾಸಿಕ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಮಾ.24 ರಿಂದ 28ರವರೆಗೆ ನಡೆಯಲಿದೆ…

ಮಂಗಳೂರು, ಮಾ. 21 : ಬಡಗ ಎಡಪದವು ಗ್ರಾಮದ ಸಾಸ್ತಾವು ದೇವಸ್ಥಾನದ ಸಮೀಪ ಫಾರ್ಚೂನರ್ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಿಂದ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು…

ಮಂಗಳೂರು: ನೈಋತ್ಯ ರೈಲ್ವೆಯಲ್ಲಿ ಭಾರೀ ಬದಲಾವಣೆಯನ್ನು ಇಲಾಖೆ ತಂದಿದೆ. ತುರ್ತು ಹಳಿ ನಿರ್ವಹಣಾ ಕಾರ್ಯ ನಿಗದಿಯಾಗಿರುವುದರಿಂದ, ಮಂಗಳೂರು ಮತ್ತು ಸುಬ್ರಹ್ಮಣ್ಯ ನಡುವೆ ಕಾರ್ಯನಿರ್ವಹಿಸುವ ಪ್ರಯಾಣಿಕ ರೈಲು ಸೇವೆಗಳಲ್ಲಿ ಗಮನಾರ್ಹ…

ಮಂಗಳೂರು, ಮಾ. 20 ; ಕುದ್ರೋಳಿ ಕಂಡತ್‌ಪಳ್ಳಿ ಎಂಬಲ್ಲಿ ಗ್ಯಾಸ್ ಹಂಡೆಯಿಂದ ಇನ್ನೊಂದು ಗ್ಯಾಸ್ ಹಂಡೆಗೆ ಅಕ್ರಮವಾಗಿ ಗ್ಯಾಸ್ ಮರುಪೂರಣ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂದರು…

ಮಂಗಳೂರು: ಸಿರಿ ತೋಟಗಾರಿಕೆ ಸಂಘ (ರಿ.) ಮಂಗಳೂರು ಆಶ್ರಯದಲ್ಲಿ, ತೋಟಗಾರಿಕೆ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ ಸಂಪೂರ್ಣ ಸಹಕಾರದೊಂದಿಗೆ ಉಚಿತ ಕೈತೋಟ ಹಾಗೂ ತಾರಸಿ…

ಮಂಗಳೂರು, ಮಾ. 18  : ನಗರದ ಹೊರವಲಯದ ಪಡುಶೆಡ್ಡೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಾವೂರು ಠಾಣೆ…

ಮಂಗಳೂರು : ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಉಪನಿರ್ದೇಶಕರ ಕಚೇರಿಯ ಮೇಲ್ವಿಚಾರಣೆಯನ್ನು ಜಿಪಂ ಸಿಇಒ ಅವರಿಗೆ ವಹಿಸುವ ಸರಕಾರದ ಪ್ರಸ್ತಾವಿತ ಯೋಜನೆಯನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು. ಇಲ್ಲದಿದ್ದರೆ…

ಮಂಗಳೂರಿನಿoದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಗ್ಯಾಸ್ ಟ್ಯಾಂಕರ್‌ವೊAದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಟಪಾಡಿ ಬಳಿ ನಡೆದಿದೆ. ಟ್ಯಾಂಕರ್‌ನಿ0ದ ಅನಿಲ ಸೋರಿಕೆಯಾಗುತ್ತಿದೆ ಎಂಬ ವರದಿಯಾದ ಹಿನ್ನೆಲೆ ಸ್ಥಳೀಯರಲ್ಲಿ…

ಮಂಗಳೂರು, ಮಾ,16: ಮಂಗಳೂರು ತಾಲ್ಲೂಕಿನ ಮಿನಿ ವಿಧಾನಸೌಧದ ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೊಂದಾವಣೆ ಕಚೇರಿಯಲ್ಲಿ ಕಳೆದ ಹದಿನೈದು ದಿನಗಳಿಂದ ಗಂಭೀರ ಸಮಸ್ಯೆ ಉಂಟಾಗಿದೆ. ಹಿರಿಯ ಉಪ ನೊಂದಣಾಧಿಕಾರಿ…