Browsing: ಮಂಗಳೂರು

ಮಂಗಳೂರು, ಜ. 28: ಸ್ವತಂತ್ರ್ಯ ಹೋರಾಟದಲ್ಲಿ ಮೂಡಿ ಬಂದ ಕಾರ್ಮಿಕ ಚಳುವಳಿ ಬ್ರೀಟೀಷರ ವಿರುದ್ಧ ಪ್ರಬಲ ಹೋರಾಟ,ತ್ಯಾಗ ಬಲಿದಾನದ ಪರಂಪರೆಯಿಂದಾಗಿ ಕಾರ್ಮಿಕ ಕಾನೂನುಗಳು ಅಸ್ಥಿತ್ವಕ್ಕೆ ಬಂದಿದೆ. ಸಂವಿಧಾನದಲ್ಲಿ ಕೂಡಾ…

ಮಂಗಳೂರು: ಜಯಕಿರಣ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಕೆ ಸೂರಜ್ ಶೆಟ್ಟಿ ನಿರ್ದೇಶನದ ನಾನ್ ವೆಜ್ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ…

ಮಂಗಳೂರು, ಜ. 26: ಪೊಲೀಸರು ಹಾಗೂ ಪತ್ರಕರ್ತರು ಸದಾ ಒತ್ತಡದ ಮಧ್ಯೆ ಕೆಲಸ ನಿರ್ವಹಿಸುವ ಅನಿವಾರ್ಯತೆ ಇದೆ. ಕ್ರೀಡಾ ಚಟುವಟಿಕೆಗಳಿಗೆ ಸಮಯ ಮೀಸಲಿಡುವುದರಿಂದ ಒತ್ತಡ ನಿವಾರಣೆ ಸಾಧ್ಯ ಎಂದು…

ಮಂಗಳೂರು; ದ.ಕ ಜಿಲ್ಲೆ ಮಂಗಳೂರು ತಾಲೂಕಿನ ಕರ್ನಾಟಕ ಕನ್ನಡ ಸಾಹಿತ್ಯ ಪರಿಷತ್ತು ಘಟಕಕ್ಕೆ ಸರಕಾರದ ವತಿಯಿಂದ ಗುರುಪುರದ ವಾಮಂಜೂರಿನ ತಿರುವೆಲ್ ಗ್ರಾಮದಲ್ಲಿ ಅರ್ಧ ಎಕರೆ ಕನ್ನಡ ಭವನ…

ಮಂಗಳೂರು; ದ.ಕ.ಜಿಲ್ಲಾ ಕಾರ್ಯನಿರತ ಪರ್ತಕರ್ತರ ಸಂಘದ ವತಿಯಿಂದ ಪತ್ರಕರ್ತರ ವಾರ್ಷಿಕ ಕ್ರೀಡಾ ಕೂಟ ಜ.25ರಂದು ಬೆಳಗ್ಗೆ 9ಗಂಟೆಗೆ ಕದ್ರಿಯ ಕೆ.ಪಿ.ಟಿ ಮೈದಾನದಲ್ಲಿ ನಡೆಯಲಿದೆ. ವಿಧಾನ ಪರಿಷತ್ ಶಾಸಕ…

ಮಂಗಳೂರು: 9 ವರ್ಷಗಳ ಬಳಿಕ ಮಂಗಳೂರಿನ “ಮಹಾವೀರ ವೃತ್ತ”ಕ್ಕೆ ಕರಾವಳಿಯ ಸಾಂಸ್ಕöÈತಿಕ ವೈಭವಮಂಗಳೂರು: ಮಂಗಳೂರಿನ ಮುಕುಟದಂತಿರುವ ಪಂಪ್‌ವೆಲ್‌ನ ಮಹಾವೀರ ವೃತ್ತ ಇಂದು ಹೊಸ ಕಾಂತಿಯೊAದಿಗೆ ಕಂಗೊಳಿಸುತ್ತಿದೆ. ಬರೋಬ್ಬರಿ…

ಮಂಗಳೂರು, ಜ. 21 : ನಗರದ ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ನಲ್ಲಿ ಪದೇಪದೇ ಗೂಡ್ಸ್‌ ರೈಲು ಹಾಗೂ ಖಾಲಿ ಪ್ಯಾಸೆಂಜರ್‌ ರೈಲು ಹಾದು ಹೋಗುವುದರಿಂದ ಸಾರ್ವಜನಿಕರಿಗೆ ಉಂಟಾಗುವ ತೊಂದರೆ ಹಾಗೂ…

ಮಂಗಳೂರು : ಮಂಗಳೂರಿನ ಪದವಿನಂಗಡಿ ಪ್ರದೇಶದ ಕೊರಗಜ್ಜ ಕಟ್ಟೆ ಮುಂಭಾಗದಲ್ಲಿ ಇಂದು ಆಕಸ್ಮಿಕವಾಗಿ ಬೃಹತ್ ಗಾತ್ರದ ಮರ ನೆಲಕಚ್ಚಿದೆ. ಮರ ಕೆಳಭಾಗದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಮೇಲೆ ಮರ…

ಮಂಗಳೂರು: ಕಳೆದ 30 ವರ್ಷಗಳಿಂದ ಪತ್ರಿಕಾ ವಿತರಕನಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಗಳೂರು ಉರ್ವ ನಿವಾಸಿ ನರೇಶ್‌ (54) ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಕುದ್ರೋಳಿ ಭಾರತ್‌ ಪತ್ರಿಕಾಲಯದಲ್ಲಿ ಪತ್ರಿಕಾ ವಿತರಕರಾಗಿ ಸೇವೆ…

ಮಂಗಳೂರು : ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ತೊಕ್ಕೊಟ್ಟು ಚಂಬುಗುಡ್ಡೆ, ಪೆರ್ಮನ್ನೂರು ನಿವಾಸಿ ನವೀನ್…