Browsing: ಅಂತರ್‌ರಾಜ್ಯ

ತಮಿಳುನಾಡು, ನವೆಂಬರ್ 27: ಹಣ ಕಂಡರೆ ಹೆಣ ಕೂಡ ಬಾಯಿ ಬಿಡುತ್ತೆ. ಹೀಗಾಗಿ ಕೆಲವರು ಮೈ ದಂಡಿಸಿ ದುಡಿಯದೇ ಕಳ್ಳತನದ (theft) ಹಾದಿ ಹಿಡಿಯುತ್ತಾರೆ. ಆದರೆ ಇಲ್ಲೊಬ್ಬ ಕಳ್ಳನು…

ಕೊಲ್ಕತ್ತಾ, ನವೆಂಬರ್ 27: ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಘಾಟಲ್‌ನ ಒಂದು ಕುಟುಂಬದ 6 ಜನರು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ ಕಾರಣ…

ನವದೆಹಲಿ, ನವೆಂಬರ್ 21: ಸಂಸತ್ ಚಳಿಗಾಲದ ಅಧಿವೇಶನ(Parliament Winter Session) ಡಿಸೆಂಬರ್ 1ರಿಂದ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನವೆಂಬರ್ 30ರಂದು ಸರ್ವಪಕ್ಷ ಸಭೆ ಕರೆದಿದೆ. ಸಂಸತ್ತಿನ…

ನವದೆಹಲಿಯ ಹರಿನಗರದಲ್ಲಿರುವ ಮಹಾಶಯ ಚುನಿ ಲಾಲ್ ಸರಸ್ವತಿ ಬಾಲ್ ಮಂದಿರಲ್ಲಿ ಬ್ಯಾಡ್ಮಿಂಟನ್ ಟೂರ್ನಮೆಂಟ್ ನಡೆಯುತ್ತಿದ್ದು, ಅಂಬಿಕಾ ಪದವಿ ಪೂರ್ವ ವಿದ್ಯಾಲಯದ 5 ವಿದ್ಯಾರ್ಥಿಗಳು ಸ್ಪರ್ಧಿಸಲು ಹೊರಟಿದ್ದಾರೆ. ಹೌದು,…

ಕಾಸರಗೋಡು: ಭಾರೀ ಪ್ರತಿಭಟನೆ ಹಾಗೂ ಕಾನೂನು ಹೋರಾಟಗಳ ಮಧ್ಯೆಯೂ ನಾಳೆಯಿಂದ ಕುಂಬಳೆಯಲ್ಲಿ ನೂತನವಾಗಿ ನಿರ್ಮಿಸಲಾದ ಟೋಲ್ ಗೇಟ್ ನಲ್ಲಿ ಟೋಲ್ ಸಂಗ್ರಹ ಆರಂಭವಾಗಲಿದೆ. ಅರಿಕ್ಕಾಡಿ (ಕುಂಬಳೆ) ರಾಷ್ಟ್ರೀಯ…

 ರಾಷ್ಟ್ರರಾಜಧಾನಿಯ ಹೃದಯಭಾಗ ಕೆಂಪು ಕೋಟೆ ಬಳಿ ಕಾರು ಸ್ಫೋಟವಾಗಿದೆ. ಈ ಘಟನೆಯಿಂದ ಹತ್ತಿರದ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಮಾಹಿತಿ ಪ್ರಕಾರ ದುರಂತದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು…

ಕೊಚ್ಚಿ, ಅ.25: ಕೇರಳ ರಾಜ್ಯ ಸರ್ಕಾರ ಮುಸ್ಲಿಂ ಬಾಲಕಿಯರು ಶಾಲೆಗೆ ಹಿಜಾಬ್ ಧರಿಸಿ ಬರಲು ಅನುಮತಿಸದಿರುವುದು ಅವರ ಖಾಸಗಿತನ ಮತ್ತು ಘನತೆಯ ಸ್ಪಷ್ಟ ಉಲ್ಲಂಘನೆ ಎಂದು ಹೈಕೋರ್ಟ್ನಲ್ಲಿ…

ಬೆಂಗಳೂರು, ಅಕ್ಟೋಬರ್​ 24: ಆಂಧ್ರ ಪ್ರದೇಶದ ಕರ್ನೂಲ್​ ಸಮೀಪ ಅಗ್ನಿ ದುರಂತದಿಂದ ಖಾಸಗಿ ಬಸ್  ಸುಟ್ಟು ಕರಕಲಾಗಿದ್ದು, ಘಟನೆಯಲ್ಲಿ ಬೆಂಗಳೂರಲ್ಲಿ ನೆಲೆಸಿದ್ದ ಕುಟುಂಬ ಸೇರಿ 20 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ.…

ಅ.24; ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುವ ವಿಡಿಯೋಗಳು ಸಾಮಾನ್ಯವಾಗಿ ತಮಾಷೆ, ಮೀಮ್ಸ್ ಮತ್ತು ಜುಗಾಡ್ ಆಗಿದ್ದರೂ, ಪ್ರಸ್ತುತ ವೈರಲ್ ಆಗುತ್ತಿರುವ ವಿಡಿಯೋವನ್ನು ನೋಡಿದ ನಂತರ ನೀವು ಆಶ್ಚರ್ಯಚಕಿತರಾಗುವಿರಿ.…

ಬಳ್ಳಾರಿ, ಅ.24: ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಹೊತ್ತಿ ಉರಿದಿದ್ದು, 20 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಬಸ್‌ನಲ್ಲಿ ಒಟ್ಟು 40ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು…