ಗಡಿಭಾಗ ತಲಪಾಡಿಯಲ್ಲಿ ಮತ್ತೆ ಕೊರೊನಾ ಚೆಕ್ ಪಾಯಿಂಟ್ , ಆರ್ ಟಿಪಿಸಿಆರ್ ವರದಿ ಕಡ್ಡಾಯ ಕೊಡುವಂತೆ ಒತ್ತಾಯBy UllalaVaniMarch 22, 20210 ಉಳ್ಳಾಲ: ದ.ಕ ಜಿಲ್ಲೆಯಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗಡಿಭಾಗ ತಲಪಾಡಿಯಲ್ಲಿ ಶುಕ್ರವಾರ ಬೆಳಗ್ಗಿನಿಂದ ಕೋವಿಡ್ ಚೆಕ್ ಪಾಯಿಂಟ್ ಆರಂಭಿಸಲಾಗಿದೆ. ಬೆಳಗ್ಗಿನ ಸಮಯದಲ್ಲಿ ಬಸ್ಸುಗಳನ್ನು ನಿಲ್ಲಿಸಿದ…