Browsing: ಅಪಘಾತ

ಉಡುಪಿ, ಆ. 01 : ಉಡುಪಿಯ ಕೋರ್ಟ್ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ಬಸ್ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸಾವನ್ನಪ್ಪಿದ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮೃತರನ್ನು ಉಡುಪಿ ನಗರಸಭೆಯ…

ಮಂಗಳೂರು, ಜು. 03 : ಮನೆಯೊಂದರಲ್ಲಿ ಕಳ್ಲತನಕ್ಕೆ ಯತ್ನಿಸಿದ ಆರೋಪಿಗಳ ಪೈಕಿ ಓರ್ವನನ್ನು ನಿವಾಸಿಗಳೇ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಶುಕ್ರವಾರ ನಸುಕಿನ ಜಾವ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ…

ಉಳ್ಳಾಲ: ಉಳ್ಳಾಲ ತಾಲೂಕಿನ ನಾಟೆಕಲ್ ಸಮೀಪ ಪಿ.ಎ. ಕಾಲೇಜಿಗೆ ಸಂಬಂಧಿಸಿದ ಬಸ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರು ದುರ್ಮರಣಕ್ಕೀಡಾಗಿದ್ದು, ಬಸ್ಸಿನಲ್ಲಿದ್ದ…

ಮಂಗಳೂರು: ಕಳೆದ ಮೂರು ದಿನಗಳ ಅವಧಿಯಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಯುವ ದ್ವಿಚಕ್ರ ವಾಹನ ಸವಾರರು ಮೃತಪಟ್ಟಿರುವ ಘಟನೆ ಸಾರ್ವಜನಿಕರಲ್ಲಿ ಆತಂಕ…

ಹಾಸನ: ಕೆಲವೇ ದಿನಗಳಲ್ಲಿ ವಿವಾಹವಾಗಬೇಕಿದ್ದ ಯುವಕನೊಬ್ಬ ಪ್ರೀ ವೆಡ್ಡಿಂಗ್ ಶೂಟ್‌ಗೆ ತೆರಳುವಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ದುರ್ಘಟನೆ ಇಂದು ಬೆಳಗ್ಗೆ ನಡೆದಿದೆ. ಸಕಲೇಶಪುರ ತಾಲೂಕಿನ…

ಉಡುಪಿ: ಕಾಪು ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹ…

ಕೊಣಾಜೆ; ಕೊಣಾಜೆ ಠಾಣಾ ವ್ಯಾಪ್ತಿಯ ಕಂಬಳಪದವು ಬಳಿ ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಗಂಭೀರ ಗಾಯಗೊಂಡ ಯುವಕನನ್ನು…

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಡಿವೈಡರ್‌ನಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಏಳು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ…

ಮಂಗಳೂರಿನಿoದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಗ್ಯಾಸ್ ಟ್ಯಾಂಕರ್‌ವೊAದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಟಪಾಡಿ ಬಳಿ ನಡೆದಿದೆ. ಟ್ಯಾಂಕರ್‌ನಿ0ದ ಅನಿಲ ಸೋರಿಕೆಯಾಗುತ್ತಿದೆ ಎಂಬ ವರದಿಯಾದ ಹಿನ್ನೆಲೆ ಸ್ಥಳೀಯರಲ್ಲಿ…