Browsing: ಉಡುಪಿ

ಉಡುಪಿ, ಆಗಸ್ಟ್​​ 07: ಜಿಲ್ಲೆಯ ಕುಂದಾಪುರದ ಬೆಳ್ಳಾಲದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಯುವಕನೋರ್ವನನ್ನು ಮನೆಗೆ ಕರೆಸಿದ ಯುವತಿಯ ಕುಟುಂಬಸ್ಥರು ಆತನನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ. ಸನತ್ ಎನ್ನುವ…

ಉಡುಪಿ, ಆಗಸ್ಟ್​​ 07: ಇತ್ತೀಚೆಗೆ ಕರಾವಳಿಯ ಕಡಲತಡಿಯಲ್ಲಿ ನಡೆದ ಶೂಟೌಟ್​​ನಲ್ಲಿ  ಓರ್ವ ಉದ್ಯಮಿ ಕೊಲೆಯಾಗಿದ್ದರು. ಇದೀಗ ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಶೂಟೌಟ್‌ ಘಟನೆ ನಡೆದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಉದ್ಯಮಿ ಹಾಗೂ…

ಉಡುಪಿ,ಆ. 07 : ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಕೆಫೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ, ನಿಷೇಧಿತ ಹುಕ್ಕಾ ಸೇವನೆ ಮಾಡುತ್ತಿದ್ದ 8 ಮಂದಿ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.…

ಉಡುಪಿ: ಮಲ್ಪೆ ಕಲ್ಮಾಡಿಯ ಯುವತಿಯೊರ್ವಳು ನೇಣಿಗೆ ಶರಣಾದ ಘಟನೆ ಇತ್ತಿಚೆಗೆ ನಡೆದಿದೆ. ಹೊಟೇಲ್‌ನ ಉದ್ಯೋಗಿ, ಮಾಡೆಲಿಂಗ್‌ನಲ್ಲಿ ಆಸಕ್ತಿ ಹೊಂದಿದ್ದ ಕೃತಿ ಬಂಗೇರ(27) ಆತ್ಮಹತ್ಯೆ ಮಾಡಿಕೊಂಡ ಯುವತಿ.ತನ್ನ ತಾಯಿ…

ಉಡುಪಿ, ಆ. 04 : ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಹೆರ್ಗ ಗ್ರಾಮದ ಈಶ್ವರನಗರದಲ್ಲಿ ಮೂವರು ಯುವಕರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು…

ಮಂಗಳೂರು/ಉಡುಪಿ, ಆ. 04 : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವೆಡೆ ಸೋಮವಾರ ವ್ಯಾಪಕ ಮಳೆಯಾಗಿದ್ದು, ಕೆಲವೆಡೆ ಜನರಿಗೆ ಬಿಸಿಲಿನ ತಾಪದಿಂದ ನಿರಾಳತೆ ನೀಡಿದರೆ, ಇನ್ನೂ ಹಲವೆಡೆ…

ಉಡುಪಿ, ಆ. 01 : ಉಡುಪಿಯ ಕೋರ್ಟ್ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ಬಸ್ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸಾವನ್ನಪ್ಪಿದ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮೃತರನ್ನು ಉಡುಪಿ ನಗರಸಭೆಯ…

ಬ್ರಹ್ಮಾವರ, ಜು. 29 : ಸರ್ಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸೇರಿದ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ…

ಉಡುಪಿ, ಜು. 21 : 2002ರಲ್ಲಿ ನಡೆದ ಭೀಕರ ರಸ್ತೆ ಅಪಘಾತ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಕಳೆದ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನು ಪಡುಬಿದ್ರಿ ಪೊಲೀಸರು ಮಹಾರಾಷ್ಟ್ರದ…

ಬೈಂದೂರು, ಜು. 20 : ಪ್ರಬಲ ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ದೋಣಿಯೊಂದು ಮಗುಚಿ ಬಿದ್ದಿದ್ದು, ಅದರಲ್ಲಿದ್ದ ಐವರು ಮೀನುಗಾರರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಶಿರೂರು ಸಮೀಪದ…