ಉಡುಪಿ; ಡ್ರಗ್ ಮಾಫಿಯಾ ರಾಜ್ಯವನ್ನು ಸುತ್ತುವರೆದಿದೆ. ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ಪತ್ತೆ ಮಾಡಿದ ಮಹಾರಾಷ್ಟ್ರ ಪೊಲೀಸರು ಈ ಸರ್ಕಾರವನ್ನು ತಡೆಯುವ ಕೆಲಸ ಮಾಡಿಲ್ಲ ಎಂದು ಬಿಜೆಪಿ ವಿಪಕ್ಷ…
Browsing: ಉಡುಪಿ
ಮಂಗಳೂರು/ಉಡುಪಿ, ಡಿ. 24; ಕರ್ನಾಟಕ ಜಾನಪದ ಅಕಾಡೆಮಿ ಬೆಂಗಳೂರು ವತಿಯಿಂದ ನೀಡುವ 2025ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಇಬ್ಬರು ಸಾಧಕಿಯರು…
ಉಡುಪಿ, ಡಿ.23: ಕೆಲವೊಂದನ್ನು ಕಣ್ಣಾರೆ ಕಂಡರೂ ಪರಾಂಬರಿಸಿ ನೋಡಬೇಕು ಎಂಬ ಮಾತಿದೆ. ನೋಡಿದ ತಕ್ಷಣ ಅದನ್ನು ನಿರ್ಧಾರಿಸುವುದಲ್ಲ. ಅದರ ಬಗ್ಗೆ ವಿಚಾರ ಮಾಡಬೇಕು. ಅದರಲ್ಲೂ ಈ ಸಾಮಾಜಿಕ…
ಉಡುಪಿ, ಡಿಸೆಂಬರ್ 19: ಅನಾಥ ಹೆಣ್ಣು ಮಕ್ಕಳ ಅದ್ಧೂರಿ ವಿವಾಹಕ್ಕೆ ಉಡುಪಿಯ ರಾಜ್ಯ ಮಹಿಳಾ ನಿಲಯ ಸಾಕ್ಷಿಯಾಗಿದೆ. ಜಿಲ್ಲಾಡಳಿತ ನೇತೃತ್ವದಲ್ಲಿ ಇಬ್ಬರ ವಿವಾಹ ಕಾರ್ಯಕ್ರಮ ನೆರವೇರಿದ್ದು, ಜಿಲ್ಲಾಧಿಕಾರಿಯೇ ಮುಂದೆ…
ಮಂಗಳೂರು/ಉಡುಪಿ, ಡಿ. 15 : ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶದಲ್ಲಿ ತೀವ್ರ ಇಳಿಕೆ ದಾಖಲಾಗಿದ್ದು, ಇದರಿಂದ ಚಳಿಯ ಪ್ರಮಾಣ ಗಣನೀಯ…
ಉಡುಪಿ;ಹಾಸನ ಸಕಲೇಶಪುರ ವಿಭಾಗಗಳಲ್ಲಿ ವಿದ್ಯುದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿAದ ಮಂಗಳೂರು, ಉಡುಪಿ ಮತ್ತು ಕಾರವಾರಕ್ಕೆ ವಂದೇ ಭಾರತ್ ಎಕ್ಸ÷್ಸ ಪ್ರೆಸ್ ಅನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು…
ಉಡುಪಿ, ಡಿ.11; ಚೇರ್ಕಾಡಿ ಗ್ರಾಮದ ಪೇತ್ರಿ-ಮಡಿ ರಸ್ತೆಯಲ್ಲಿನ ಗುಂಡಿಗೆ ಬಿದ್ದು ನಿಯಂತ್ರಣ ತಪ್ಪಿದ ಟಿಪ್ಪರೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ…
ಉಡುಪಿ, ಡಿ. 08 : ತೀವ್ರ ಅಸ್ವಸ್ಥರಾಗಿದ್ದ ರೋಗಿಯೊಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲು ಸುಮಾರು ಎರಡೂವರೆ ಗಂಟೆಗಳ ಕಾಲ 108 ಆಂಬ್ಯುಲೆನ್ಸ್ ಅಥವಾ ಯಾವುದೇ ಖಾಸಗಿ ಆಂಬ್ಯುಲೆನ್ಸ್ ಸಿಗದ…
ಉಡುಪಿ, ಡಿ. 05 : ಉಡುಪಿ ಬೋರ್ಡಿಂಗ್ ಹಾಸ್ಟೆಲ್‌ನಿಂದ ಕಾಣೆಯಾಗಿದ್ದ 13 ವರ್ಷದ ಬಾಲಕನನ್ನು ಮಂಗಳೂರು ವಿಭಾಗದ ಮುಖ್ಯ ಟಿಟಿಇ (ಹೆಡ್ ಟಿಟಿಇ) ರಾಘವೇಂದ್ರ ಶೆಟ್ಟಿ ಅವರು…
ಉಡುಪಿ, ನ. 26 :ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿಯವರು ಉಡುಪಿಯ ಶ್ರೀ ಕೃಷ್ಣ ಮಠ ಭೇಟಿ ನೀಡುವ ಹಿನ್ನೆಲೆಯಲ್ಲಿ ಶಿಷ್ಟಾಚಾರ ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ…

