Browsing: ಕಾಸರಗೋಡು

ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ಬೋರ್‌ವೆಲ್ ಲಾರಿಯೊಂದು ರಸ್ತೆಬದಿಯ ಮನೆಯೊಂದರ ಮೇಲೆ ಮಗುಚಿ ಬಿದ್ದ ಪರಿಣಾಮ ಇಬ್ಬರು ವಲಸೆ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ವೆಸ್ಟ್ ಎಳೇರಿ…

ಕಾಸರಗೋಡು : ತಿರುವೋಣಂ ಬಂಪರ್ ಲಾಟರಿಯ ಎರಡನೇ ಬಹುಮಾನ ರೂ.1 ಕೋಟಿ ದ.ಕ.ಜಿಲ್ಲೆಯ ಸಮೀಪದ ಬಂಟ್ವಾಳದ ಪಣೋಲಿಬೈಲ್ ನಿವಾಸಿ ರೋಹಿತ್ ಅವರಿಗೆ ಲಭಿಸಿದೆ. ಅದೃಷ್ಟ ಟಿಕೆಟ್‌ನೊಂದಿಗೆ ರೋಹಿತ್…

ಉಳ್ಳಾಲ: ಕ್ರೀಡೆಯಲ್ಲಿ ಗೆಲುವು ಮತ್ತು ಸೋಲು ಸಹಜ. ಆದರೆ ಕ್ರೀಡಾಪಟುಗಳು ಶಿಸ್ತು, ತಂಡಭಾವನೆ, ಪರಿಶ್ರಮ, ಆತ್ಮವಿಶ್ವಾಸ ಹಾಗೂ ಕ್ರೀಡಾಸ್ಫೂರ್ತಿಯನ್ನು ಬೆಳೆಸಿಕೊಳ್ಳುವುದು ಅತ್ಯಂತ ಮುಖ್ಯ ಎಂದು ಭಾರತದ ಖ್ಯಾತ…

ಕಾಸರಗೋಡು, ಸೆ.24 :ಕಾಸರಗೋಡಿನ ಮಾನ್ಯ ಮುಟ್ಟತ್ತೋಡಿಯ ಮಧುವಾಹಿನಿ ಹೊಳೆಯಲ್ಲಿ ಎಂಟು ವರ್ಷದ ಬಾಲಕನೊಬ್ಬ ಮುಳುಗಿ ಸಾವನ್ನಪ್ಪಿದ್ದ ಘಟನೆ ಸಂಭವಿಸಿದೆ. ಮೃತರನ್ನು ಮುತ್ತತ್ತೋಡಿ ಕಲ್ಲಕಟ್ ಕೋಪ ಕಡಂಬಟ್ಟಿ ಮನೆಯ…

ಕಾಸರಗೋಡು: ಎರಡು ಕಾರುಗಳು ನಿಯಂತ್ರಣ ತಪ್ಪಿ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಗಾಯಗೊಂಡಿದ್ದು, ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಬದಿಯಡ್ಕ ಸಮೀಪದ…

ಕಾಸರಗೋಡು : ಹೊಸಂಗಡಿಯಲ್ಲಿ ಬಸ್ಸಿನಿಂದ ಇಳಿಯುತ್ತಿದ್ದ ವೃದ್ಧೆಯೊಬ್ಬರ ಮೂರು ಪವನ್ ಚಿನ್ನದ ಸರಗಳ್ಳತನಕ್ಕೆ ಯತ್ನಿಸಿದ ತಮಿಳುನಾಡು ಮೂಲದ ಮಹಿಳೆಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಮಧುರೈ ಮೂಲದ ಮುತ್ತಾತ್ತ (40)…

ಕಾಸರಗೋಡು, ಸೆ. 05 : ಕರ್ನಾಟಕ ಮೂಲದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.…

ಕಾಸರಗೋಡು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ (ರಿ.) ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಕಾಸರಗೋಡು ಜಿಲ್ಲಾ ಘಟಕದ ಜಂಟಿ ಆಶ್ರಯದಲ್ಲಿ ‘ಸ್ನೇಹ…

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಕಾಸರಗೋಡಿನ ಒಂದು ಕುಟುಂಬವನ್ನೇ ಬಲಿ ಪಡೆದಿದೆ ಎನ್ನುವ ಸುದ್ದಿ ಕೇವಲ ಒಂದು ಕುಟುಂಬದ ದುರಂತವೆಂದು ಮುಗಿಸಿಬಿಡುವ ವಿಷಯವಲ್ಲ. ಅದು ನಮ್ಮ ಶಿಕ್ಷಣ…

ಕಾಸರಗೋಡು, ಆ. 06: ಉಪ್ಪಳದ ಕೊಂಡೆವೂರಿನ ನಿವಾಸಿ ಹಾಗೂ ಬಿಜೆಪಿ ಕಾರ್ಯಕರ್ತ ಸಂದೀಪ್ ಶೆಟ್ಟಿ ಅಲಿಯಾಸ್ ಅಣ್ಣು (44) ಅವರ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಕೆಲಸಕ್ಕೆ…