ನಿಡ್ಡೋಡಿ ಯೋಜನಾ ಪ್ರದೇಶಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಗಳನ್ನು ಉಡುಪಿ–ಕಾಸರಗೋಡು ಟ್ರಾನ್ಸ್‌ಮಿಷನ್ ಲಿಮಿಟೆಡ್ (UKTL) ಗಮನಿಸಿದೆ. ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಅನ್ವಯವಾಗುವ ಕಾನೂನುಗಳು, ರಾಜ್ಯದ ನಿಯಮಾವಳಿಗಳು, ರಾಜ್ಯ ಸರ್ಕಾರದ…
Browsing: ಕಾಸರಗೋಡು
ಜನಪ್ರಿಯ ಸೋಷಿಯಲ್ ಮೀಡಿಯ ಇನ್ಫ್ಲ್ಯುಯೆನ್ಸರ್ ಆದೂರು ಮೂಲದ ಚಿನ್ನು ಪಾಪು (ರೇಶ್ಮಾ 24) ಕಾಸರಗೋಡು ನಗರ ಹೊರ ವಲಯದ ಉಳಿಯತ್ತಡ್ಕದ ಅಪಾರ್ಟ್ ಮೆಂಟ್ ವೊಂದರಲ್ಲಿ ಸೋಮವಾರ ಮಧ್ಯಾಹ್ನ ಆತ್ಮಹತ್ಯೆಗೆ…
ಕುಂಬಳೆ :ರಾಷ್ಟ್ರೀಯ ಹೆದ್ದಾರಿ 66ರ ಕುಂಬಳೆ ಅರಿಕ್ಕಾಡಿ ಟೋಲ್ ಪ್ಲಾಜಾ ವಿವಾದಕ್ಕೆ ಸಂಬಂಧಿಸಿದಂತೆ, ಮಂಗಳೂರು-ಕಾಸರಗೋಡು ಮಾರ್ಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣಿಕರಿಂದ ಪಡೆಯಲಾಗುತ್ತಿದ್ದ ಹೆಚ್ಚುವರಿ ಟೋಲ್ ಶುಲ್ಕವನ್ನು…
ಮಂಜೇಶ್ವರ, ಫೆ.3 : ಆಸ್ತಿ ಕಲಹ ವಿಚಾರದಲ್ಲಿ ಜಗಳ ಸಂದರ್ಭ ಮಗಳ ಮೇಲೆ ಕತ್ತಿಯೇಟು ಬಿದ್ದು ಆಕೆ ಸಾವನ್ನಪ್ಪಿದ್ದಾಳೆಂದು ಹೇಳಲಾಗಿದ್ದ ಘಟನೆಗೆ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ತಂದೆಯೇ…
ಕಾಸರಗೋಡು;ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟಿçÃಯ ಹೆದ್ದಾರಿಯ ಚಟ್ಟಂಚಾಲ್ ತೆಕ್ಕಿಲ್ ಎಂಬಲ್ಲಿ ನಡೆದಿದೆ.…
ಕಾಸರಗೋಡು, ಜ. 15 : ರಾಷ್ಟ್ರೀಯ ಹೆದ್ದಾರಿ 66 ರ ಕುಂಬಳೆ ಆರಿಕ್ಕಾಡಿಯಲ್ಲಿ ಟೋಲ್ ಶುಲ್ಕ ವಸೂಲು ಹೋರಾಟ ಹಿಂಸಾತ್ಮಕ ರೂಪ ಪಡೆದಿದ್ದು, ಪ್ರತಿಭಟನಾಕಾರರು ಟೋಲ್ ಗೇಟ್ ನ…
ಬಂಟ್ವಾಳ,ಜ.12: ಗಡಿನಾಡ ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಲ್ಲಿ ಮಲಯಾಳ ಕಡ್ಡಾಯ ಮಸೂದೆಗೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತೀವ್ರವಾಗಿ ಖಂಡಿಸಿದೆ. ಕೇರಳ ವಿಧಾನಸಭೆ ಅಂಗೀಕರಿಸಿರುವ…
ಕಾಸರಗೋಡು, ಡಿ. 23: ಬೇಕಲ ಠಾಣಾ ವ್ಯಾಪ್ತಿಯ ಪಾಲಕುನ್ನು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆಯಾದ ಬಗ್ಗೆ ಬೇಕಲ ಪೊಲೀಸರು ಹಾಗೂ ರೈಲ್ವೆ ಭದ್ರತಾ ಪಡೆ ತನಿಖೆ…

