ಉಳ್ಳಾಲ: ಕೋವಿಡ್ ಎರಡನೇ ಅಲೆ ವೇಗವಾಗಿ ಹಬ್ಬುತ್ತಿದ್ದು ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸದಿದ್ದರೆ ಕಠಿಣಕ್ರಮ ಕೈಗೊಳ್ಳಾಗುವುದು ಬುಧವಾರದಿಂದ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು…
Browsing: ಇರಾ
ಉಳ್ಳಾಲ: ಬಸ್-ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಟಯರ್ ಅಂಗಡಿ ಮಾಲೀಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಲಪಾಡಿ ಬಳಿ ಸಂಭವಿಸಿದೆ.ಉದ್ಯಾವರ ಮಾಡ ನಿವಾಸಿ ತುಳಸಿ ((35) ಗಾಯಾಳು. ತಲಪಾಡಿಯಲ್ಲಿ…
ಉಳ್ಳಾಲ : ರೋಗ ಬಂದ ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗುವ ಬದಲು ಉತ್ತಮ ಆಹಾರ ಕ್ರಮ ಮತ್ತು ಜೀವನ ಶೈಲಿ ರೂಢಿಸಿಕೊಳ್ಳುವ ಮೂಲಕ ರೋಗ ಬಾರದಂತೆ ತಡೆಯುವುದು…
ಉಳ್ಳಾಲ: ಕಿನ್ಯ ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆದ ತಹಶೀಲ್ದಾರ್ ಮತ್ತು ಕಂದಾಯ ಅಧಿಕಾರಿಗಳ ಗ್ರಾಮವಾಸ್ತವ್ಯ ಯಶಸ್ವಿಯಾಗಿ ನಡೆದಿದ್ದು, ಸ್ಥಳದಲ್ಲಿ ಮೂವರಿಗೆ ವೃದ್ಯಾಪ್ಯ ವೇತನ ಪಿಂಚಣಿ, ವಿಲೇವಾರಿ, ಘನತ್ಯಾಜ್ಯ…
ಉಳ್ಳಾಲ: ಉಳ್ಳಾಲದ ನೂತನ ಸುಸಜ್ಜಿತ ಆಸ್ಪತ್ರೆ ಮಮಗಳೂರು ಹೊರತುಪಡಿಸಿದರೆ ಉಡುಪಿವರೆಗೆ ಎಲ್ಲೂ ಕಾಣಲು ಸಿಗುವುದಿಲ್ಲ ಯಾವುದೇ ಹೋರಾಟವುಲ್ಲದೆ ಆರಂಬಗೊಂಡಿರುವ ಈ ಆಸ್ಪತ್ರೆಯ ವ್ಯವಸ್ಥೆಗಳು ವ್ಯವಸ್ಥಿತವಾಗಿ ಆರಂಭಗೊಂಡಾಗ ಮಾತ್ರ…
ಉಳ್ಳಾಲ: ದ.ಕ ಜಿಲ್ಲೆಯಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗಡಿಭಾಗ ತಲಪಾಡಿಯಲ್ಲಿ ಶುಕ್ರವಾರ ಬೆಳಗ್ಗಿನಿಂದ ಕೋವಿಡ್ ಚೆಕ್ ಪಾಯಿಂಟ್ ಆರಂಭಿಸಲಾಗಿದೆ. ಬೆಳಗ್ಗಿನ ಸಮಯದಲ್ಲಿ ಬಸ್ಸುಗಳನ್ನು ನಿಲ್ಲಿಸಿದ…
ಉಳ್ಳಾಲ: ಮಕ್ಕಳಿಗೆ ಶಿಕ್ಷಣ ನೀಡುವ ಜೊತೆಗೆ ಅವರನ್ನು ಅನಗತ್ಯ ಕಾರ್ಯ ಚಟುವಟಿಕೆ ಗಳಲ್ಲಿ ಭಾಗಿಯಾಗದಂತೆ ರಕ್ಷಿಸುವ ಕಾರ್ಯ ಪೆÇೀಷಕರದ್ದಾಗಿದೆ ಎಂದು ಸಯ್ಯಿದ್ ಬಾತಿಷ್ ತಂಙಳ್ ಹೇಳಿದರು.ಅವರು ಕಿನ್ಯ…
ಬೋಳಿಯಾರು :ಮೈಸೂರು ಇಂಡಸ್ಟ್ರೀಸ್ ಸಂಸ್ಥೆಯ ಲಾಭದ ಹಣ ತಮ್ಮ ಕ್ಷೇತ್ರಕ್ಕೂ ತಂದು ಅಭಿವೃದ್ಧಿಗೆ ಬಳಸಲು ಸಾಧ್ಯ ಎಂದು ತೋರಿಸುವ ಜೊತೆಗೆ ತಾನು ಕಲಿತ ಎಲ್ಲ ಶಾಲೆಗಳು, ಸೇವಾಶ್ರಮಕ್ಕೆ…
UN NETWORKS ಇರಾ : ಮಂಗಳೂರು ವಿಧಾನ ಸಭಾ ಶಾಸಕರು, ಮಾಜಿ ಸಚಿವರಾದ ಯು.ಟಿ ಖಾದರ್ ರವರು ಇಂದು ಮಲಿಯಾಳಿ ಬಿಲ್ಲವ ಸಭಾ ಭವನದಲ್ಲಿ ಗ್ರಾಮಸ್ಥರ ಅಹವಾಲು…
UN NETWORKS ಇರಾ : ಸಾರ್ವಜನಿಕ ಶಿಕ್ಷಣ ಇಲಾಖೆ, ದ.ಕ. ಜಿ. ಪಂ ಹಿ ಪ್ರಾ ಶಾಲೆ ಇರಾ ಪರಪ್ಪು ಮತ್ತು ಇರಾ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ…

