Browsing: ಉಳ್ಳಾಲ

ಉಳ್ಳಾಲ: ವಿಶೇಷ ಚೇತನರಿಗೆ ಸರಕಾರಿ ಸವಲತ್ತುಗಳಲ್ಲಿ ಈ ಬಾರಿಯಿಂದ ಶೇ.3 ರಿಂದ ಶೇ.5 ಕ್ಕೆ ಹೆಚ್ಚುವರಿಗೊಳಿಸಲಾಗಿದೆ. ಗ್ರಾ.ಪಂ ಮಟ್ಟದಿಂದಲೇ ಮೀಸಲಾತಿಗಳನ್ನು ಸರಕಾರಿ ಆದೇಶದಂತೆ ಪ್ರಕಟಿಸಲಾಗಿದೆ ಎಂದು ಜಿಲ್ಲಾ…

ಉಳ್ಳಾಲ: ಸೋಮೇಶ್ವರ ಗ್ರಾಮದ ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಆಶ್ರಯದಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ತುಳು ಭಜನಾ ಸ್ಪರ್ಧೆ ತಂಬೂರಿ-2020 ಡಿ.‌ 6…

UN networks ಉಳ್ಳಾಲ: ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಲಪಾಡಿ ಟೋಲ್‌ಗೇಟ್ ಆರಂಭದಿಂದಲೂ ಸಮಸ್ಯೆಯತಾಣವಾಗಿದ್ದು ಸಮಸ್ಯೆಯ ಪರಿಹಾರಕ್ಕೆ ವಿವಿಧ ಸಂಘಟನೆಗಳಿಂದ ಅನೇಕ‌ ಬಾರಿ ಪ್ರತಿಭಟನೆನಡೆಸಿದ್ದು ಟೋಲ್‌ಗೇಟ್ ಗುತ್ತಿಗೆದಾರರು…

UN netowrks ಉಳ್ಳಾಲ: ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೃತದೇಹ ಮುಳುಗುತಜ್ಞರು ಮೇಲಕ್ಕೆತ್ತಿ ದ್ದಾರೆ. ಬೊಕ್ಕಪಟ್ನ ನಿವಾಸಿಗಳಾದಪಾಂಡುರಂಗ ಸುವರ್ಣ, ಪ್ರೀತಂ ಮೃತದೇಹ ಪತ್ತೆಯಾಗಿದೆ. ಇನ್ನು ನಾಪತ್ತೆಯಾದ…

ಉಳ್ಳಾಲ:ಉಳ್ಳಾಲದಲ್ಲಿ ಸೋಮವಾರರಸ್ತೆ ದಾಟುತ್ತಿದ್ದ ಮಗುವಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣ(೮) ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು ಆತನ ಸ್ಥಿತಿ ಚಿಂತಾಜನಕವಾಗಿದ್ದು…

ಉಳ್ಳಾಲ : ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಪರ್ಷಿಯನ್ ಬೋಟ್ ಮಗುಚಿ ಆರು ಮಂದಿ ನಾಪತ್ತೆಯಾಗಿರುವ ಘಟನೆ ಉಳ್ಳಾಲ ಸಮುದ್ರತೀರದಿಂದ ಹಲವು ನಾಟಿಕಲ್ ಮೈಲ್ ದೂರದಲ್ಲಿ ಇಂದು ನಸುಕಿನ…

UN networks ಮಂಗಳೂರು: ಗ್ರಾಮ ಪಂಚಾಯತಿ ಚುನಾವಣೆಗೆ ದಿನಾಂಕ ಪ್ರಕಟಗೊಂಡಿದ್ದು ಡಿ.22ಕ್ಕೆ ಮೊದಲ ಹಂತದ ಚುನಾವಣೆ ಹಾಗೂ ಡಿ.27ಕ್ಕೆ ಎರಡನೇ ಹಂತದ ಚುನಾವಣೆ ನಡೆಯಲಿದೆ ರಾಜ್ಯದಲ್ಲಿ ನಡೆಯಲಿದೆ.…

ಮಂಗಳೂರು: ಲಷ್ಕರ್ ಇ ತೊಯ್ಬಾ ಮತ್ತು ತಾಲಿಬಾನ್ ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವ ರೀತಿಯಲ್ಲಿ ರಸ್ತೆಬದಿ ಗೋಡೆ ಮೇಲೆ ಗೀಚುಬರಹ ಕದ್ರಿಯಲ್ಲಿ ಶುಕ್ರವಾರ ಕಂಡುಬಂದು ಭಾರಿ ಚರ್ಚೆಗೆ ಗ್ರಾಸವಾದ…

ಉಳ್ಳಾಲ: ಕೊರೊನಾ ಸಂಬಂಧ ಆಸ್ಪತ್ರೆಯಲ್ಲಿ ಹಣ ಕೊಡುತ್ತಿರುವುದಾಗಿ ಮಹಿಳೆಯೋರ್ವರನ್ನು ನಂಬಿಸಿ ಯುವಕನೋರ್ವ 60,000 ರೂ ಮೌಲ್ಯದ ಕರಿಮಣಿ ಸರ ಮತ್ತು 20,000 ರೂ . ನಗದು ಪಡೆದು…