Browsing: ಉಳ್ಳಾಲ

UN NETWORKS ಉಳ್ಳಾಲ: ದೇಶದಾದ್ಯಂತ ಲಾಭ ಗಳಿಸಿ ಸೇವೆ ನಡೆಸುತ್ತಿದ್ದಂತಹ ವಿಜಯ ಬ್ಯಾಂಕ್ ತುಳುನಾಡಿಗೆ ಕೀರ್ತಿಯನ್ನು ತಂದು ಕೊಟ್ಟಿತ್ತು. ಆದರೆ ಆರ್ಥಿಕ ನೀತಿ ಗೊತ್ತಿಲ್ಲದ ಪ್ರಧಾನಿ ಮೋದಿಯವರಿಂದಾಗಿ…

UN NETWORKS ದೇರಳಕಟ್ಟೆ : ಬದ್ರಿಯ ಜುಮಾ ಮಸೀದಿ ಅಧೀನದ ದೇರಳಕಟ್ಟೆ ಪಬ್ಲಿಕ್ ಸ್ಕೂಲ್ ಇದರ 7ನೇ ವಾರ್ಷಿಕೋತ್ಸವ ದೇರಳಕಟ್ಟೆಯ ಖಾಸಗಿ ಹಾಲ್ ನಲ್ಲಿ ನಡೆಯಿತು.ದೇರಳಕಟ್ಟೆ ಪಬ್ಲಿಕ್…

UN NETWORKS ಉಳ್ಳಾಲ: ಮೋಟಾರುವಾಹನ ಮಸೂದೆಯನ್ನು ಹಿಂಪಡೆಯಬೇಕು ಹಾಗೂ ಅಸಂಘಟಿತ ವಲಯದ ಸಾರಿಗೆ ಕಾರ್ಮಿಕರಿಗೆ ಸುರಕ್ಷತಾ ಕಾಯ್ದೆ ಜಾರಿಯಾಗಬೇಕು ಎಂದು ವಿವಿಧ ಬೇಡಿಕೆಯನ್ನು ಮುಂದಿಟ್ಟು ಜ.8 ಮತ್ತು…

UN NETWORKS ಉಳ್ಳಾಲ: ಕಾರ್ಪೊರೇಶನ್ ಬ್ಯಾಂಕ್‍ನಲ್ಲಿ ಮೂವತ್ತೈದು ವರ್ಷ ಉದ್ಯೋಗಿಯಾಗಿ ಸದ್ಯ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಯನ್ನು ಅಲಂಕರಿಸಿ ನಿವೃತ್ತರಾದ ಕೆ. ಸಂತೋಷ್ ಕುಮಾರ್ ಗೆ ಬೀಳ್ಕೊಡುಗೆ ಕಾರ್ಯಕ್ರಮವು…

UN NETWORKS ಕೊಲ್ಲರಕೋಡಿ: ನರಿಂಗಾನ ಗ್ರಾಮ ಪಂಚಾಯತ್ ವತಿಯಿಂದ ಮತ್ತು ರಾಮಕೃಷ್ಣ ಮಿಷನ್ ಮಂಗಳೂರು ಹಾಗೂ ದ.ಕ. ಜಿಲ್ಲಾ ಪಂಚಾಯತ್ ಇದರ ಸಹಯೋಗದೊಂದಿಗೆ ‘ಸ್ವಚ್ಛ ನರಿಂಗಾನ’ ಕಾರ್ಯಕ್ರಮವು…

UN NETWORKS ಉಳ್ಳಾಲ: ಉಳ್ಳಾಲ ಮೊಗವೀರಪಟ್ನದ ವಿಶ್ವ ಹಿಂದೂ ಪರಿಷತ್ ಬಜರಂಗದಳ ವ್ಯಾಘ್ರವಾಹಿನಿ ಶಾಖೆ ವತಿಯಿಂದ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ದಿ. ಲೋಕನಾಥ್ ಅಮೀನ್…

UN NETWORKS ಪಾನೀರ್: ನಮ್ಮ ಜೀವಿತಾವಯಲ್ಲಿ ಧಾರ್ಮಿಕ ಹಬ್ಬಗಳನ್ನು ಮಾತ್ರವೇ ಆಚರಿಸಿದರೆ ಸಾಲದು, ಹಬ್ಬದ ಹಿಂದಿರುವ ಸಂದೇಶಗಳ ಪಾಲನೆಯನ್ನೂ ಅನುಷ್ಠಾನಗೊಳಿಸಬೇಕಾಗಿದೆ ಎಂದು ಪ್ರಧಾನ ಧರ್ಮಗುರು ರೆ.ಫಾ. ಜೋಸೆಫ್…

UN NETWORKS ಶಕ್ತಿನಗರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಉಳ್ಳಾಲ ಮಂತ್ರ ನಾಟ್ಯಕಲಾ ಗುರುಕುಲದಿಂದ ಶಕ್ತಿನಗರದ ಸಾನಿಧ್ಯ ಭಿನ್ನ ಸಾಮಥ್ರ್ಯದ ಮಕ್ಕಳ ವಸತಿ ಶಾಲೆಯಲ್ಲಿ “ಸಂಭ್ರಮ…

UN NETWORKS ಉಳ್ಳಾಲ: ಬೆಂಗಳೂರಿನಲ್ಲಿ ನಡೆದ 66ನೇ ರಾಜ್ಯಮಟ್ಟದ ದೇಹದಾಡ್ರ್ಯ ಚಾಂಪಿಯನ್‍ಶಿಪ್‍ನಲ್ಲಿ ಫಯಾಝ್ ಅವರು `ಮಿಸ್ಟರ್ ಕರ್ನಾಟಕ ಉದಯ -2018′ ಪ್ರಶಸ್ತಿಯನ್ನು ಪಡೆದು ರಾಷ್ಟ್ರಮಟ್ಟದ ದೇಹದಾಢ್ರ್ಯ ಚಾಂಪಿಯನ್‍ಶಿಪ್‍ನಲ್ಲಿ…

UN NETWORKS ಉಳ್ಳಾಲ: ಅಯ್ಯಪ್ಪ ವೃತಧಾರಿಗಳು ಶಬರಿಮಲೆ ದೇವಸ್ಥಾನದ ಹುಂಡಿಗೆ ಕಾಣಿಕೆ ಹಾಕದೆ ಕೇರಳ ಸರಕಾರಕ್ಕೆ ಹೋಗುವ ಆದಾಯವನ್ನು ನಿಲ್ಲಿಸುವ ಮೂಲಕ ಸರಕಾರವನ್ನು ಬಗ್ಗಿಸುವ ಕೆಲಸ ಮಾಡಬೇಕಿದೆ…