ಮೊಂಟೆಪದವು: ಉಮ್ರಾ ಯಾತ್ರೆಗೆ ತೆರಳಿ ವಾಪಸ್ಸಾಗುತ್ತಿದ್ದ ಮೊಂಟೆಪದವು ಮೂಲದ ತಾಯಿ ಹಾಗೂ ಮಗ ಝುಬೈಲ್ ನ ಖಸೀಂ ರಸ್ತೆಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದು, ಅದೇ ಕಾರಿನಲ್ಲಿದ್ದ…
Browsing: ಉಳ್ಳಾಲ
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಶಾಂತಿಸಭೆಯಲ್ಲಿ ಕೇವಲ ಮುಖಂಡರುಗಳು ಮಾತ್ರ ವಿಚಾರಗಳನ್ನು ಪರಸ್ಪರ ಹಂಚಿಕೊಳ್ಳುತ್ತಾರೆ. ಇದರಿಂದ ಗಲಭೆ ನಿಯಂತ್ರಿಸಲು ಅಸಾಧ್ಯ . ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಅಬ್ಬಕ್ಕ ಉತ್ಸವಕ್ಕೆ ಸರಕಾರ ಬಜೆಟ್‍ನಲ್ಲಿ ಅನುದಾನಕ್ಕೆ ಅವಕಾಶ ಕಲ್ಪಿಸಿದ್ದು ಈ ಉತ್ಸವವನ್ನು ಸೌಹಾರ್ಧ, ಸಾಮರಸ್ಯದ ಉತ್ಸವವವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಉಳ್ಳಾಲ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ಕಾರಣರಾಗುವ ಎಲ್ಲಾ ಆರೋಪಿಗಳಿಗೆ ಗೂಂಡಾ ಕಾಯ್ದೆಯಡಿ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ದ.ಕ. ಜಿಲ್ಲೆಯ ಅಜ್ಮೀರ್ ಎಂದು ಖ್ಯಾತಿ ಪಡೆದಿರುವ ಉಳ್ಳಾಲ ದರ್ಗಾ ಅಧ್ಯಕ್ಷರ ಆಯ್ಕೆಯ ವಿಚಾರದಲ್ಲಿ ಎರಡು ಪಂಗಡಗಳ ನಡುವೆ ವಾಗ್ದಾಳಿ…
ಉಳ್ಳಾಲ: ಮತ್ತೆ ಉಳ್ಳಾಲದಲ್ಲಿ ಅಟ್ಟಹಾಸ ಮೆರೆದಿರುವ ದುಷ್ಕರ್ಮಿಗಳು ಸೋಮವಾರ ತಡರಾತ್ರಿ ವೇಳೆ ಕ್ಯಾಟರಿಂಗ್ ಕೆಲಸ ಮುಗಿಸಿ ಮನೆಗೆ ಬೈಕಿನಲ್ಲಿ ಹಿಂತಿರುಗುತ್ತಿದ್ದ ಮೂರು ಮಂದಿಯ ಮೇಲೆ ತಲವಾರು ದಾಳಿ…
ಉಳ್ಳಾಲ: ಉಳ್ಳಾಲದಲ್ಲಿ ಸೋಮವಾರ ಬೆಳಗ್ಗೆ ಚೂರಿ ಇರಿತದ ಹಿನ್ನಲೆಯಲ್ಲಿ ಉಳ್ಳಾಲ ಅಬ್ಬಕ್ಕ ಸರ್ಕಲ್‍ನಿಂದ ಮೊಗವೀರಪಟ್ಣ ಮಾರ್ಗವಾಗಿ ಪೆÇಲೀಸ್ ಪಥಸಂಚಲನ ನಡೆಯಿತು. ಕೆ.ಎಸ್.ಆರ್.ಪಿ ಮತ್ತು ಮಂಗಳೂರು ಕಮಿಷನರೇಟ್ ವ್ಯಾಪ್ತಿಯ…
ಉಳ್ಳಾಲ: ಆಧುನಿಕ ಭಾರತ ನಿರ್ಮಾಣದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಕೊಡುಗೆ ಅಪಾರವಾದುದು. ಅವರು ಕೇವಲ ದಲಿತ ಸಮುದಾಯದ ನಾಯಕರು ಮಾತ್ರ ಅಲ್ಲ ಅವರು ಇಡೀ ದೇಶದ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ನಿಟ್ಟೆ ವಿಶ್ವವಿದ್ಯಾಲಯದ ಕ್ಷೇಮ ಕಾಲೇಜಿನ ಸ್ಕಿಲ್ ಲ್ಯಾಬ್‍ನಲ್ಲಿ ಎ. 16ರಂದು ನಡೆದ ಕಾರ್ಯಗಾರದಲ್ಲಿ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಸಿಪಿಆರ್…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಉಳ್ಳಾಲದ ಮೊಗವೀರಪಟ್ನ ನಿವಾಸಿ ಮೀನುಗಾರ ರಾಜು ಕೊಟ್ಯಾನ್ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಉಳ್ಳಾಲ ಮತ್ತು ಮಂಗಳೂರು ಸಿಸಿಬಿ…

