Browsing: ಉಳ್ಳಾಲ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಉಳ್ಳಾಲ ಗಾಂಧಿನಗರದ ಡಾ.ಬಿ.ಆರ್. ಅಂಬೇಡ್ಕರ್ ಎಜುಕೇಶನ್ ಟ್ರಸ್ಟ್(ರಿ) ದಲಿತ ಸಂಘರ್ಷ ಸಮಿತಿ ಉಳ್ಳಾಲ ಶಾಖೆ ಹಾಗೂ ಬೀಮ್ ಮಲ್ಟಿಜಿಮ್ ಇದರ…

ಉಳ್ಳಾಲ್ ನ್ಯೂಸ್ ಡೆಸ್ಕ್ ಉಳ್ಳಾಲ : ಇಲ್ಲಿನ ಸೈಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿರುವ ಟಿಪ್ಪು ಸುಲ್ತಾನ್ ಕಾಲೇಜು ಇದರ ಆಶ್ರಯದಲ್ಲಿ ಮೇ.೧೩ರಂದು ಬೃಹತ್ ಉದ್ಯೋಗ ಮೇಳ…

ಉಳ್ಳಾಲ್ ನ್ಯೂಸ್ ಡೆಸ್ಕ್ ಉಳ್ಳಾಲ: ಮಂಗಳೂರಿನ ಮರ್ಸಿನ್ ಪಬ್ಲಿಕೇಷನಿನ ಅಭೂತಪೂರ್ವ ಕೊಡುಗೆಯಾಗಿ ಅಂಗ್ಲ ಮಾಧ್ಯಮ ವಿಧ್ಯಾರ್ಥಿಗಳಿ “೩೧೩ ಖಿimeಟಥಿ ಜhiಞಡಿ ಜuಚಿs ” ಹಾಗೂ “ವಿಚಿತ್ರ ಪ್ರಶ್ನೆಗಳಿಗೆ…

ಉಳ್ಳಾಲ್ ನ್ಯೂಸ್ ಡೆಸ್ಕ್ ಉಳ್ಳಾಲ: ಇತ್ತೀಚೆಗೆ ನಿಧನರಾದ ಲೋಕನಾಥ ಗಟ್ಟಿಯವರ ಸಂತಾಪ ಸೂಚಕ ಸಭೆಯು ಕೊಲ್ಯ ಸೋಮೇಶ್ವರ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ನಡೆಯಿತು.…

ಉಳ್ಳಾಲ್ ನ್ಯೂಸ್ ಡೆಸ್ಕ್ ಉಳ್ಳಾಲ: ಮಂಗಳಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೆಡರೇಷನ್ ಕಪ್‌ನಲ್ಲಿ ಎತ್ತರ ಜಿಗಿತದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಮಂಗಳೂರಿನ ಉಳ್ಳಾಲ ಮೂಲದ ಸಹನಾ ಕುಮಾರಿ ಅವರಿಗೆ ಆರೋಗ್ಯ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಬಸ್ ಬಂದ್‍ಗೆ ಉಳ್ಳಾಲದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬೆಳಗ್ಗಿನಿಂದಲೇ ಬಸ್ ಸಂಚಾರ ಸ್ಥಗಿತಗೊಳಿಸಿತ್ತು. ತೊಕ್ಕೊಟ್ಟು ಮಾರ್ಗವಾಗಿ ಬಿ.ಸಿ.ರೋಡ್, ಮುಡಿಪು, ಕೈರಂಗಳ,…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಹರೇಕಳ ಕಡವಿನ ಬಳಿ ಆಟದ ಮೈದಾನ ನಿರ್ಮಾಣಕ್ಕೆ ಬೇಡಿಕೆಯಿದ್ದು ಯೋಜನೆ ಅನುಷ್ಠಾನಕ್ಕೆ ಬಂದಾಗ ನಿರ್ಧರಿಸಲಾಗುತ್ತದೆ. ಬೈತಾರ್ ರಸ್ತೆ ಕಾಮಗಾರಿಗೆ 10ಲಕ್ಷ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಐತಿಹಾಸಿಕ  ಪುಣ್ಯ ಕ್ಷೇತ್ರ ಉಳ್ಳಾಲದ ಸಯ್ಯಿದ್ ಮದನಿ ದರ್ಗಾದಲ್ಲಿ ಎ. 2ರಂದು ಆರಂಭಗೊಂಡ 20ನೆಯ ಪಂಚವಾರ್ಷಿಕ ಹಾಗೂ 423ನೆಯ ವಾರ್ಷಿಕ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಅಲ್ಲಿ ಮನೆಗಳೆಲ್ಲಾ ನೆಲಸಮ ಆಗಿದೆ. ಮೊಬೈಲ್ ಸಂಪರ್ಕ ಸಿಗುತ್ತಿಲ್ಲ. ಆತಂಕಕ್ಕೀಡಾಗಿದ್ದೇವೆ ಹೋಗಲು ರೈಲ್ವೇ ಸಂಪರ್ಕ ಇಲ್ಲ. ಇದು ನೇಪಾಳದ ನಿವಾಸಿ,…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ದುರ್ಬಲ, ಶಿಕ್ಷಣ ವಂಚಿತರ , ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಶಕ್ತಿಯಿಲ್ಲದವರ ಉದ್ಧಾರ ನಡೆಸುತ್ತಿರುವ ರಾಜ್ಯ ಸರಕಾರ ಮೇ.1ರಿಂದ ಬಿಪಿಎಲ್ ಕಾರ್ಡುದಾರರಿಗೆ…