UN networks ಉಳ್ಳಾಲ: ಅಲ್-ಮಸ್ಜಿದುಲ್ ಜಾಮಿಉಲ್ ಅಮೀನ್ (401), ಹಝ್ರತ್ ಅಸ್ಸಯ್ಯಿದ್ ಅಚ್ಚಿ ಸಾಹಿಬ್ ವಲಿಯುಲ್ಲಾಹಿ ಖ.ಸಿ. ದರ್ಗಾ, ಹಾಗೂ ನಜಾತುಸ್ವಿಬ್ಯಾನ್ ಮದ್ರಸ ಅಳೇಕಲ, ಉಳ್ಳಾಲ ಇದರ…
Browsing: ಉಳ್ಳಾಲ
UN networks ಉಳ್ಳಾಲ: ಶ್ರೀ ವಿದ್ಯಾರಣ್ಯ ಕಲಾವೃಂದ ಉಳ್ಳಾಲ ಇದರ ಆಶ್ರಯದಲ್ಲಿ ನಡೆದ 38 ನೇ ವರ್ಷದ ಶ್ರೀ ವಿದ್ಯಾ ವಿನಾಯಕ ಸಾರ್ವಜನಿಕ ಗಣೇಶೋತ್ಸವ ಮೆರವಣಿಗೆಯಿಂದ ಹಿಡಿದು…
UN networks ಉಳ್ಳಾಲ: ಯುವತಿ ಮೃತದೇಹವೊಂದು ನೇತ್ರಾವತಿ ನದಿಯಲ್ಲಿ ತೇಲಿಬಂದಿದ್ದು, ಉಳ್ಳಾಲದ ಮೀನುಗಾರರು ಮೃತದೇಹ ಸಮುದ್ರ ಸೇರುವುದನ್ನು ತಪ್ಪಿಸಿ ಹೊಯ್ಗೆಬಜಾರ್ ತೀರಕ್ಕೆ ತಲುಪಿಸಿದ್ದಾರೆ. ಸುಮಾರು 20-35 ರ…
UN networks ಉಳ್ಳಾಲ: ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಉಳ್ಳಾಲದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ರವಿರಾಜ ಶೆಟ್ಟಿ ಜಿ. ಯವರಿಗೆ ಕರ್ನಾಟಕ ಜೀವ ವೈವಿಧ್ಯ ಮಂಡಳಿ,…
ಮಂಗಳೂರು: ನಗರದ ಹೃದಯಭಾಗ ಫಳ್ನೀರ್ನಲ್ಲಿ ಎಂ ಎಫ್ ಸಿ ಬ್ಯಾನರ್ ನಡಿ ರಾಯಲ್ ಬೇಕ್ಸ್ ದ ರಿಯಲ್ ಟೇಸ್ಟ್ ಆಫ್ ಇಂಡಿಂiÀi ಬೇಕರಿ ಹಾಗೂ ರೆಸ್ಟೋರೆಂಟ್ ಅನ್ನು…
UN networks ದೇರಳಕಟ್ಟೆ : ಮಾಹಿತಿಯಿಲ್ಲದೆ ನಡೆದ 20-21ನೇ ಸಾಲಿನ ಜಮಾಬಂದಿಗೆ ಗ್ರಾಮಸ್ಥರು ಹಾಗೂ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿ, ಜಮಾಬಂದಿಯನ್ನು ರದ್ದುಪಡಿಸಿದ ಪ್ರಸಂಗ ದೇರಳಕಟ್ಟೆಯ ಬೆಳ್ಮ ಗ್ರಾಮ…
ಉಳ್ಳಾಲ: ತೋಟಕ್ಕೆ ಬಂದ ಕೋಣದ ಕತ್ತು ಕೊಯ್ದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಬಳಿಯ ಬಲ್ಯ ಎಂಬಲ್ಲಿ ಇಂದು ಸಂಜೆ ನಡೆದಿದೆ.…
UN networks ಉಳ್ಳಾಲ: ಮಂಗಳೂರು ನಗರ ಪೊಲೀಸ್ ಅಧಿಕಾರಿಗಳಿಂದ ‘ತುರ್ತು ಸ್ಪಂದನ ಬೆಂಬಲ ವ್ಯವಸ್ಥೆ’ (ಇಆರ್‌ಎಸ್‌ಎಸ್)ನ 112 ಸಹಾಯವಾಣಿ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಇಂದು ದಿನವಿಡೀ…
UN networks ಉಳ್ಳಾಲ: ಡಬ್ಬದಲ್ಲಿ ಹಣವನ್ನು ಕೂಡಿಟ್ಟು , ಸಮಾಜಕ್ಕೆ ಸೌಹಾರ್ದದ ಸಂದೇಶ ಹಾಗೂ ಸಾಯುವ ಮುನ್ನ ಅನಿಸಿದ್ದನ್ನು ಸಾಧಿಸು ಅನ್ನುವ ಉದ್ದೇಶವನ್ನು ಮುಂದಿಟ್ಟು ಕೇರಳದ ಹವ್ಯಾಸಿ…
ಉಳ್ಳಾಲ: ಉಳ್ಳಾಲದ ಯುವಕರಿಬ್ಬರು ಒಮಾನ್ ದೇಶದಲ್ಲಿ ಸಮುದ್ರ ವಿಹಾರಕ್ಕೆಂದು ತೆರಳಿದ್ದ ಸಂದರ್ಭ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.ಉಳ್ಳಾಲದ ಅಲೇಕಳ ನಿವಾಸಿ ರಿಜ್ವಾನ್ (25), ಉಳ್ಳಾಲ…

