UN networks ಉಳ್ಳಾಲ: ಹೆತ್ತವರು ಮಕ್ಕಳಿಗೆ ನೀಡುವ ಶಿಕ್ಷಣದಿಂದ ಮಕ್ಕಳ ಭವಿಷ್ಯ ನೆಲೆಯೂರುವುದು. ಹಾಡಲು ಗುಣಮಟ್ಟದ ಸ್ವರ ಇರುವಂತಹ ಪ್ರತಿಭೆ ಶ್ರೀ ರಕ್ಷಾ, ಸಂಗೀತ ಕ್ಷೇತ್ರದಲ್ಲಿ ಇರುವಂತಹ…
Browsing: ಕೊಣಾಜೆ
UN networks ಮಾಡೂರು : ಉಚಿತ ಲಸಿಕಾ ಅಭಿಯಾನಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಇದರ ಸಹಭಾಗಿತ್ವದಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್…
UN networks ಕೊಣಾಜೆ: ಬಿಜೆಪಿ ಕೊಣಾಜೆ ಮಹಾಶಕ್ತಿ ಕೇಂದ್ರದ ಬೂತ್ ಪ್ರಮುಖರ ಸಮಾವೇಶ ಹಾಗೂ ಬೂತ್ ಅಧ್ಯಕ್ಷರಿಗೆ ನಾಮಫಲಕ ವಿತರಣಾ ಕಾರ್ಯಕ್ರಮವು ಕೊಣಾಜೆ ಸಪ್ತಸ್ವರ ಕಲಾತಂಡದ ಸರಸ್ವತಿ…
ಕೊಣಾಜೆ: ಯಕ್ಷಗಾನ ಕಲಾವಿದ ಪುರುಷೋತ್ತಮ ಪೂಂಜರು ಯಕ್ಷಗಾನ ರಂಗದ ಸವ್ಯಸಾಚಿಯಾಗಿದ್ದಾರೆ. ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಅವರು ಬಳಿಕ ಹಿಮ್ಮೇಳ, ಮುಮ್ಮೇಳ ಹಾಗೂ ಪ್ರಸಂಗ ಸಾಹಿತ್ಯ…
ಕೊಣಾಜೆ : ಕರ್ನಾಟಕ ಸರ್ಕಾರದ ಶಿಕ್ಷಣ ಸುಧಾರಣೆಗಳ ಕಾರ್ಯಕ್ರಮದ ಅಡಿಯಲ್ಲಿ `ವಿದ್ಯಾರ್ಥಿಗಳು ಮತ್ತು ಪೆÇೀಷಕರಿಗೆ ಮಾನಸಿಕ ಸ್ಥೈರ್ಯ ಹಾಗೂ ಎಸ್. ಎಸ್. ಎಲ್. ಸಿ. ವಿದ್ಯಾರ್ಥಿಗಳಿಗೆ ಪರೀಕ್ಷಾಪೂರ್ವ…
ಉಳ್ಳಾಲ: ಜೂ.14 ರಿಂದ ಜೂ.21 ರವರೆಗೆ ಕೊಣಾಜೆ ಗ್ರಾಮವನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗುವುದು. ಜಿಲ್ಲಾಡಳಿತದ ಆದೇಶದಂತೆ ಕ್ರಮ ಕೈಗೊಳ್ಳಲಾಗಿದೆ. ಗ್ರಾಮಸ್ಥರು ಸಹಕರಿಸಬೇಕು ಎಂದು ಕೊಣಾಜೆ ಗ್ರಾಮ…
ಕೊಣಾಜೆ ಪಾವೂರಿನಲ್ಲಿ ಮೇ 20ರಂದು ತಮ್ಮ ಮಗಳ ಮದುವೆ ಕಾರ್ಯಕ್ರಮ ನಡೆಸಲು ಶೋಭ ಎಂಬುವರು ಪಾವೂರು ಪಂಚಾಯತಿಯಿಂದ ಅನುಮತಿ ಪಡೆದಿದ್ದರು. ಮದುವೆಗೆ ಮಾತ್ರ ಅನುಮತಿ ಪಡೆದ ವಧುವಿನ…
ಉಳ್ಳಾಲ: ಕಾರಣಿಕ ಕ್ಷೇತ್ರ ಕೊಂಡಾಣ ಶ್ರೀ ಪಿಲಿಚಾಮುಂಡಿ ಬಂಡ ಮುಂಡತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೆ ಕೊರೊನಾ ಸಾಂಕ್ರಾಮಿಕ ರೋಗ ತಡೆಗಟ್ಟುವಿಕೆ ಹಿನ್ನೆಲೆಯಲ್ಲಿ ಈ ಬಾರಿಯೂ ರದ್ದುಗೊಳಿಸಲಾಗಿದೆ.ಕಳೆದ ವರ್ಷವೂ…
ಉಳ್ಳಾಲ: ಜೆಸಿಐ ಮಂಗಳಗಂಗೋತ್ರಿ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಧೈರ್ಯದಿಂದ ಮುನ್ನಡೆಯುವ ಆತ್ಮಸ್ಥೈರ್ಯ ಕೊಡುವಂತಹ ಕಾರ್ಯ ಆಗಿದೆ ಎಂದು ಹರೇಕಳ ಶ್ರೀ ರಾಮಕೃಷ್ಣ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರವೀಂದ್ರ…
ಉಳ್ಳಾಲ: ಗ್ರಾಮೀಣ ಮಟ್ಟದ ಜಂಕ್ಷನ್ಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ. ಭವಿಷ್ಯದಲ್ಲಿ ಹೆಚ್ಚಿನ ಜನಜಂಗುಳಿ ಉಂಟಾದಾಗ, ವಾಹನಗಳ ಓಡಾಟಕ್ಕೆ ಅಡಚಣೆಯಾಗದೆ, ಇನ್ನಷ್ಟು ಅಭಿವೃದ್ಧಿಗೆ ಕುಂಠಿತವಾಗಬಾರದು ಅನ್ನುವ…

