ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಎಸ್ಸೆಸ್ಸೆಫ್ ಸಂಘಟನೆ ಧಾರ್ಮಿಕ ಚಟುವಟಿಕೆಗಳೊಂದಿಗೆ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಕಾರ್ಯವೈಖರಿ ಶ್ಲಾಘನೀಯ ಎಂದು ಕೊಣಾಜೆ ಠಾಣೆಯ ಉಪನಿರೀಕ್ಷಕ ಸುಗುಮಾರನ್ ಅಭಿಪ್ರಾಯಪಟ್ಟರು. ಅವರು…
Browsing: ಕೊಣಾಜೆ
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಸ್ನಾತಕೋತ್ತರ ವಿಭಾಗದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ದೀವಿತ್ ಎಸ್ .ಕೋಟ್ಯಾನ್ ಅವರಿಗೆ ಪ್ರಥಮ ರ?ಯಾಂಕ್ನೊಂದಿಗೆ ಎರಡು…
ಚಿತ್ರ: ನಿತೀಶ್ ಪಿ ಬೈಂದೂರು ಮಂಗಳೂರು ವಿಶ್ವವಿದ್ಯಾನಿಲಯದ 35ನೇ ಘಟಿಕೋತ್ಸವದ ಸಂಧರ್ಭದಲ್ಲಿ ವಿದ್ಯುತ್ ಅಲಂಕಾರದಿಂದ ಕಂಗೊಳಿಸುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯ……
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯದ 35ನೇ ವಾರ್ಷಿಕ ಘಟಿಕೋತ್ಸವವು ಮಂಗಳ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಉನ್ನತ ಶಿಕ್ಷಣ ಸಚಿವ ಬಸವರಾಯ ರೆಡ್ಡಿ…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಅಲ್ಲಿ ಆದೆಷ್ಟೋ ವರ್ಷಗಳ ನಂತರದ ಭೇಟಿಯ ಸಂಭ್ರಮವಿತ್ತು, ಸಹಪಾಠಿಗಳ ಜೊತೆ ಕಾಲೇಜು ದಿನಗಳಲ್ಲಿ ಬೆರೆತ ಆದೆಷ್ಟೋ ನೆನಪುಗಳನ್ನು ಮೆಲುಕು ಹಾಕುತ್ತಾ,…
ಉಳ್ಳಾಲ್ ನ್ಯೂಸ್ ಡೆಸ್ಕ್ ಮಂಗಳಗಂಗೋತ್ರಿ: ಆಧುನಿಕತೆ ತಂತ್ರಜ್ಞಾನಗಳು ಬೆಳೆದಿರುವಂತೆಯೇ ನಮ್ಮ ಜಾನಪದ ಅಧ್ಯಯನದಲ್ಲೂ ಬದಲಾವಣೆಗಳನ್ನು ಕಂಡುಕೊಳ್ಳಬೇಕಿದ್ದು, ಭಾರತದಲ್ಲಿ ಜಾನಪದವನ್ನು ವೈe್ಞÁನಿಕವಾಗಿ ಅಧ್ಯಯನ ನಡೆಯುತ್ತಿದ್ದರೂ, ದಕ್ಷಿಣ ಭಾರತೀಯ ಜಾನಪದ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಅಸೈಗೋಳಿ: ಕಳೆದ ಹಲವು ವರ್ಷಗಳಿಂದ ರಾಜ್ಯ ಸರಕಾರ ಅಬ್ಬಕ್ಕ ಉತ್ಸವಕ್ಕೆ ಅನುದಾನ ಪೂರೈಸುವುದರಿಂದ ಸರಕಾರಿ ಉತ್ಸವವಾಗಿ ಆಚರಿಸಲಾಗುತ್ತಿದ್ದು, ಈ ಬಾರಿ ಅಸೈಗೋಳಿಯಲ್ಲಿ…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಸ್ವಾಮಿ ವಿವೇಕಾನಂದರು ಒಬ್ಬ ಶ್ರೇಷ್ಠ ಭಾರತೀಯರಾಗಿದ್ದು ಸದೃಢ ಭಾರತ ನಿರ್ಮಾಣದಲ್ಲಿ ಇವರ ಆದರ್ಶ ಹಾಗೂ ಚಿಂತನೆಗಳು ಮಹತ್ವವಾದ ಪಾತ್ರವನ್ನು ವಹಿಸಿದೆ.…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಅದು ಈ ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾನಿಲಯ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಜ್ಞಾನ ದೇಗುಲ. ಆದ್ರೆ ಇದೀಗ ಇಂಥದ್ದೊಂದು ಪ್ರತಿಷ್ಠಿತ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಕೊಣಾಜೆ ಕ್ಷೇತ್ರ ಬಿಜೆಪಿ ವತಿಯಿಂದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ತಿರಂಗಾ ರ್ಯಾಲಿ ನಡೆಯಿತು

