Browsing: ಕೊಣಾಜೆ

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಕೊಣಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕಲ್ಲರಕೋಡಿ ಎಂಬಲ್ಲಿ ಸೋಮವಾರ ನಸುಕಿನ ಜಾವ ಭೂಕುಸಿತ ಉಂಟಾಗಿ, 15 ಅಡಿ ಆಳದ ಸುರಂಗ…

ಜಾನಪದ ವಿದ್ವಾಂಸ ಹಾಗೂ ಹಾವೇರಿಯ ಜಾನಪದ ವಿಶ್ವವಿದ್ಯಾನಿಲಯದ ಕುಲಪತಿಯಾಗಿರುವ ಪ್ರೊ.ಕೆ.ಚಿನ್ನಪ್ಪ ಗೌಡ ಅವರು ಬೆಂಗಳೂರಿನ ಆರ್ಯಭಟ ಸಾಂಸ್ಕøತಿಕ ಸಂಘ(ರಿ) ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ನೀಡುವ ಆರ್ಯಭಟ…

ಕೊಣಾಜೆ: ರಿಕ್ಷಾ ಅಪಘಾತಕ್ಕೀಡಾಗಿ ಚಾಲಕ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ತೌಡುಗೋಳಿ ಕ್ರಾಸಿನಲ್ಲಿ ಸೋಮವಾರ ಸಂಜೆ ವೇಳೆ ನಡೆದಿದೆ. ತೌಡುಗೋಳಿ ನಿವಾಸಿ ರಾಜೇಶ್…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಕರಾವಳಿಯ ಜನ ತುಳು ಎನ್ನುವ ಪುಟ್ಟ ಭಾಷೆಯನ್ನು ಅವಕಾಶ ಸಿಕ್ಕಾಗಲೆಲ್ಲಾ ಬಳಸಿ ವಿಶ್ವದ ಭೂಪಟದಲ್ಲಿ ಇಲ್ಲಿನ ಸಂಸ್ಕøತಿಯನ್ನು ಸೇರಿಸಿದ್ದು ಕನ್ನಡಿಗರಿಗೆ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ:ಅಕ್ರಮವಾಗಿ ಕೇರಳ ರಾಜ್ಯಕ್ಕೆ ಮರಳು ಸಾಗಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳ ಸಹಿತ ಮೂರು ಟಿಪ್ಪರ್ ಲಾರಿಗಳನ್ನು ಕೊಣಾಜೆ ಪೊಲೀಸರು ಗಡಿಪ್ರದೇಶ ನಂದಪಡ್ಪುವಿನಲ್ಲಿ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಕನಕದಾಸರ ನಂಟು ಇರುವ ಕರಾವಳಿಯಲ್ಲಿ ಇಂದು ದೌರ್ಜನ್ಯ, ಹಿಂಸೆಗಳೂ ಹೆಚ್ಚುತ್ತಿದ್ದು, ಇಂದಿನ ಕರಾವಳಿ ಮೊದಲಿನ ಕರಾವಳಿಯಾಗಿ ಉಳಿದಿಲ್ಲ ಎಂಬುದು ಆತಂಕದ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ತಪ್ಪು ಮಾಡುವ ವಿದ್ಯಾರ್ಥಿಗಳನ್ನು ತಿದ್ದಬೇಕಾದ ವಿಶ್ವವಿದ್ಯಾನಿಲಯಗಳು ತಪ್ಪು ಮಾಡುತ್ತಿರುವುದು ಶಿಕ್ಷಣ ವ್ಯವಸ್ಥೆಯ ದುರಾವಸ್ಥೆಯನ್ನು ಎತ್ತಿ ತೋರಿಸುತ್ತಿದ್ದು, ಫಲಿತಾಂಶದಲ್ಲಿ ಗೊಂದಲ ಉಂಟು…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕಣಚೂರು: ರಾಜ್ಯದಲ್ಲಿ ಶಿಶು ಮರಣ ಪ್ರಮಾಣ ಒಂದು ವರ್ಷದಲ್ಲಿ 140 ರಿಂದ 131ಕ್ಕೆ ಇಳಿಕೆಯಾಗಿದ್ದು, ಸರಕಾರ ಹೆರಿಗೆ ಮತ್ತು ಶಿಶು ಅಭಿವೃದ್ಧಿಗಾಗಿ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಪಜೀರು: ದೇಶದಲ್ಲಿ ಅನಾದಿಕಾಲದಿಂದಲೂ ಗೋವಿನ ಬಗ್ಗೆ ಪೂಜ್ಯನೀಯ ಭಾವವನ್ನು ಬೆಳೆಸಿಕೊಂಡು ಬಂದ ಸಂಸ್ಕøತಿ ನಮ್ಮದು. ತಾಯಿಯ ರೂಪದಲ್ಲಿ ನಾವು ಕಾಣುವ ಗೋವು…