ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಹಾರ್ಡ್‍ವೇರ್ ಅಂಗಡಿ ಮಾಲೀಕನಿಗೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದ ಪ್ರಮುಖ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಮುಡಿಪು ಕೈರಂಗಳದ ನವಾಝ್…
Browsing: ಕೊಣಾಜೆ
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ರಿಕ್ಷಾದಲ್ಲಿ ಗಾಂಜಾ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಮಂಜನಾಡಿಯ ಉರುಮನೆ ಎಂಬಲ್ಲಿಂದ ಮಂಗಳವಾರ ಬಂಧಿಸಿ ಸುಮಾರು 450 ಗ್ರಾಂ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಜೀವಶಾಸ್ತ್ರ ಹಾಗೂ ರಸಾಯನ ಶಾಸ್ತ್ರ ವಿಭಿನ್ನ ಅಧ್ಯಯನವಾಗಿದ್ದು ಇವೆರಡರ ಕೂಡುವಿಕೆಯ ಅಧ್ಯಯನಗಳ ಕುರಿತು ಮತ್ತು ಸಂಶೋಧನೆಗೆ ವಿದ್ಯಾರ್ಥಿಗಳು ಹೆಚ್ಚಿನ ಮಹತ್ವ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುಡಿಪು: ಪಕ್ಷದಲ್ಲಿ ನಿಯತ್ತು , ಪ್ರಾಮಾಣಿಕತೆಯನ್ನು ಇರಿಸಿಕೊಂಡವರನ್ನು ಪಕ್ಷ ಒಂದು ರೀತಿಯಲ್ಲಿ ಗುರುತಿಸುತ್ತದೆ. ಈ ಮೂಲಕ ಪಕ್ಷದ ಗೌರವವನ್ನು ಉಳಿಸುವ ಕಾರ್ಯವನ್ನು…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಕೊಣಾಜೆ ಗಾಮದ ಪಟ್ಟೋರಿಯ ಶ್ರೀ ಪಟ್ಟೋರಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ದೈವಸ್ಥಾನದ ನೂತನ ಗರ್ಭಗುಡಿ ಗೋಪುರ ಪುನರ್ ಪ್ರತಿಷ್ಠಾ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಎಂಐಎಯು ವಿಕಿರಣ ತಂತ್ರಜ್ಞಾನದ ಕುರಿತೂ ಡಿಪೆÇ್ಲಮಾ ಶಿಕ್ಷಣವನ್ನು ಆರಂಭಿಸಲು ಮತ್ತು ರೇಡಿಯೊಐಸೊಟೋಪ್ ಅಪ್ಲಿಕೇಶನ್ ಮತ್ತು ವಿಕಿರಣ ತಂತ್ರಜ್ಞಾನ ಕೇಂದ್ರದಲ್ಲಿ ಲಭ್ಯವಿರುವ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಕಾರಿನಲ್ಲಿ ಬಂದ ತಂಡವೊಂದು ಆಟವಾಡಿ ಮನೆಗೆ ವಾಪಸ್ಸಾಗುತ್ತಿದ್ದ ವಿದ್ಯಾರ್ಥಿಗೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಇಸ್ಲಾಂ ಎಂದರೆ ಶಾಂತಿಯಂದರ್ಥ. ಅಶಾಂತಿಗೆ ಇಸ್ಲಾಂ ಪ್ರೋತ್ಸಾಹ ನೀಡುವುದಿಲ್ಲ. ಶಾಂತಿ ಸೌಹಾರ್ದತೆಯಿಂದ ಬದುಕು ನಮ್ಮದಾಗಬೇಕು ಎಂದು ಮೂಡಾ ಅಧ್ಯಕ್ಷ ಇಬ್ರಾಹಿಂ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಇರಾ:ಉಳ್ಳಾಲ ಸಾಹಿತ್ಯ ಪ್ರಕಾರದಲ್ಲಿ ಚುಟುಕು ಆಸಕ್ತಿದಾಯಕ ಅಂಶಗಳನ್ನು ಹೊಂದಿದೆ. ಜೀವನ ಉಲ್ಲಾಸ ದೊರೆಯುವುದಕ್ಕೆ ಸಾಹಿತ್ಯ ಕ್ಷೇತ್ರ ಬಹುದೊಡ್ಡ ಕಾಣಿಕೆ ನೀಡಿದೆ. ಆದರೆ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಚುನಾವಣೆ ವಿಚಾರದಲ್ಲಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಮುಡಿಪು ಜಂಕ್ಷನ್ನಿನಲ್ಲಿ ಭಾನುವಾರ…

