Browsing: ತಲಪಾಡಿ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತಲಪಾಡಿ: ತಲಪಾಡಿಯ ಕೆ.ಸಿ ನಗರ, ಪೆÇೀಮಣ್ಣ್, ಪಂಜಳ, ಮಧವುಪೂರ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಗಿದ್ದು ಎಸ್ಸೆಸ್ಸೆಫ್ ಕೆ.ಸಿ ನಗರ ಇದರ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕಿನ್ಯ: ಕಿನ್ಯ ಗ್ರಾಮ ಪಂಚಾಯತ್‍ನ 2015-2016ನೇ ಸಾಲಿನ 2ನೇ ಹಂತದ ಗ್ರಾಮ ಸಬೆಯು ಕಿನ್ಯ ಉಕ್ಕುಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕಿನ್ಯ: ಸಾಮರಸ್ಯ ಮತ್ತು ಸೌಹಾರ್ದತೆಗೆ ಶಾಲೆಯೇ ಮೊದಲ ಪಾಠಶಾಲೆ, ಈ ಮೂಲಕ ಸಮಾಜದಲ್ಲಿ ನೆಮ್ಮದಿಯ ವಾತಾವರಣ ಮೂಡಿಸಬಹುದು ಎಂದು ತೊಕ್ಕೊಟ್ಟು ಪೆರ್ಮನ್ನೂರು…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತಲಪಾಡಿ: ಕೇಂದ್ರ ಸರಕಾರ ಗ್ರಾಮೀಣ ಭಾಗದ ಮಹಿಳೆಯರಿಗೆ ಸ್ವಾವಲಂಬನೆ ಜೀವನ ನಡೆಸಲು ಎಲ್ಲಾ ರೀತಿಯ ಸಹಕಾರ ನೀಡಲಿದೆ. ಮಹಿಳೆ ಸ್ವಾವಲಂಬಿಯಾದಲ್ಲಿ ಕುಟುಂಬದ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕಿನ್ಯ: ಕಿನ್ಯ ಬೆಳರಿಂಗೆಯ ಶ್ರೀ ಮಲರಾಯ ಧೂಮಾವತಿ ಬಂಟ ದೈವಗಳ ಪುನ:ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ, ಧರ್ಮನೇಮೋತ್ಸವದ ಅಂಗವಾಗಿ ತಲಪಾಡಿ ದೇವಿಪುರ ಶ್ರೀ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕಿನ್ಯ: ಶ್ರೀ ಮಲರಾಯ ಧೂಮಾವತಿ ಬಂಟ ದೈವಗಳ ಚಾರಿಟೇಬಲ್ ಟ್ರಸ್ಟ್ ಕಿನ್ಯ ಬೆಳರಿಂಗೆ ಇಲ್ಲಿ ನಡೆಯುತ್ತಿರುವ ಶ್ರೀ ಮಲರಾಯ ಧೂಮಾವತಿ ಬಂಟ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೆ.ಸಿರೋಡು: ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ಸಹಾಯ ಮಾಡುವಂತಹ ಮನೋಭಾವ ಹುಟ್ಟಿಕೊಂಡಾಗ ಜೀವನ ಅರ್ಥಪೂರ್ಣವಾಗುತ್ತದೆ. ತೀಯ ಸಮಾಜದಿಂದ ನಡೆದಿರುವ ಕಾರ್ಯಕ್ರಮ ಸಮಾಜಕ್ಕೆ ಮಾರ್ಗದರ್ಶನ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತಲಪಾಡಿ: ತಲಪಾಡಿ ಪಂಜಾಳ ಸೂರ್ಯ ಚಂದ್ರ ಜೋಡುಕೆರೆ ಕಂಬಳ ಇದರ ಸಮಾರೋಪ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜಿಲ್ಲಾ ಕಂಬಳ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತಲಪಾಡಿ : ಜಾನಪದ ಸಂಸ್ಕøತಿಗಳನ್ನು ಅರ್ಥ ಮಾಡಿಕೊಂಡು ಅದನ್ನು ಶಾಶ್ವತವಾಗಿ ನೆಲೆ ನಿಲ್ಲಿಸುವ ಪ್ರಯತ್ನ ಯುವಜನತೆಯಿಂದ ಆಗಬೇಕಿದೆ ಎಂದು ಆರೋಗ್ಯ ಮತ್ತು…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತಲಪಾಡಿ: ಭಾರತದ ಹೆಣ್ಮಕ್ಕಳ ಶಿಕ್ಷಣಕ್ಕಾಗಿ ನಿಧಿ ಸಂಗ್ರಹಿಸಲು ಆಸ್ಟ್ರೇಲಿಯಾದ ಮ್ಯಾರಥಾನ್ ಓಟಗಾರ ಹಾಗೂ ಮಾಜಿ ಸಂಸದ ಪ್ಯಾಟ್ರಿಕ್ ಫಾರ್ಮರ್ ಹಮ್ಮಿಕೊಂಡಿರುವ ಕನ್ಯಾಕುಮಾರಿಯಿಂದ…