Browsing: ಮಂಜನಾಡಿ

ಲೋ ಬಿಪಿಯಿಂದ ಸ್ವಂತ ಅಂಗಡಿಯಲ್ಲೇ ಕುಸಿದುಬಿದ್ದಿದ್ದ ಮೊಂಟೆಪದವು ನಿವಾಸಿ ನವವಿವಾಹಿತ ಚಿಕಿತ್ಸೆ ಫಲಕಾರಿಯಾಗದೆ  ಸಾವುಉಳ್ಳಾಲ : ಲೋ ಬಿಪಿಗೆ ಒಳಗಾಗಿ ಮಂಗಳೂರಿನ ಫಾರಮ್ ಮಾಲ್ ನಲ್ಲಿರುವ ಸ್ವಂತ ಮಳಿಗೆಯಲ್ಲಿ ಕುಸಿದುಬಿದ್ದಿದ್ದ…

ಮಂಜನಾಡಿ :  ಕರ್ನಾಟಕ ರಾಜ್ಯ ಸರಕಾರ ಸಂಪೂರ್ಣ ವೈಫಲ್ಯ ವಾಗಿದೆ, ಗ್ರಾಮ ಪಂಚಾಯತ್  ಅಧಿಕಾರವನ್ನು ಮೊಟುಕು ಗೊಳಿಸಿ ಸಾಮಾನ್ಯವಾದ 9/11 ಪಡೆಯುವುದನ್ನು ಸಹಿತ ಕಠಿಣ ಗೊಳಿಸಿದೆ. ವಿಪರೀತ…

ಉಳ್ಳಾಲ: ಇಲ್ಲಿನ ನಾಟೆಕಲ್‌ ನಲ್ಲಿ ಇರುವ ಉಳ್ಳಾಲ ತಾಲೂಕು ಸರ್ವೇಯರ್‌ ಗಳ ಕಚೇರಿ ಮೆಸ್ಕಾಂ ಬಿಲ್‌ ಪಾವತಿಸದೇ ಕತ್ತಲಿನಿಂದ ತುಂಬಿದೆ, ಮ್ಯಾನುವೆಲ್‌ ಆಉಗಿ ಫೈಲ್‌ ವಿಲೇವಾರಿ ನಡೆಯುತ್ತಿದೆಯೇ…

ಉಳ್ಳಾಲ: ಮನೆ ಅಂಗಳದಲ್ಲಿ ನಿಲ್ಲಿಸಿಡಲಾಗಿದ್ದ ಪೆಟ್ರೋಲ್ ಸ್ಕೂಟರ್ ಬೆಂಕಿಗೆ ಆಹುತಿಯಾದ ಘಟನೆ ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ತಡರಾತ್ರಿ ಸಂಭವಿಸಿದೆ.ಐಟಿಐ ವಿದ್ಯಾರ್ಥಿ ರಾಕೇಶ್ ಎಂಬವರಿಗೆ ಸೇರಿದ ಸ್ಕೂಟರ್…

ನಾಟೆಕಲ್ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ರಾಜ್ಯಾದ್ಯಂತ ಕರೆ ನೀಡಿರುವ ಮುಷ್ಕರದ ಅಂಗವಾಗಿ ಉಳ್ಳಾಲ ತಾಲೂಕು…

ಮಂಜಿನಾಡಿ: ಎಲ್ಲಾ ಸಂಪತ್ತು ಗಿಂತಲೂ ಶಿಕ್ಷಣವೇ ಅತೀ ದೊಡ್ಡ ಸಂಪತ್ತು, ಶಿಕ್ಷಣವನ್ನು ಪಡೆದಷ್ಟು ನಾವು ಬಲಿಷ್ಠ ರಾಗುತ್ತೇವೆ.ನಾವು ಪಡೆದ ಶಿಕ್ಷಣವನ್ನು ಯಾರಿಂದಲೂ ಕದಿಯಲು ಸಾಧ್ಯವಿಲ್ಲ.ಹಾಗಾಗಿ ವಿದ್ಯಾರ್ಥಿಗಳ ಭಾವೀ…

UN networks ಉಳ್ಳಾಲ: ಗ್ರಾಮದಲ್ಲಿ ಸೌಹಾರ್ಧಯುತ ವಾತಾವರಣದೊಂದಿಗೆ ನಮ್ಮ ಸಂಸ್ಕøತಿ,ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ನಿಟ್ಟಿನಲ್ಲಿ ಗ್ರಾಮೋತ್ಸವ ಪೂರಕವಾಗಿದ್ದು, ಬೆಳ್ಮ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಎಲ್ಲ…

UN networks ಉಳ್ಳಾಲ: ಮಂಜನಾಡಿ ಗ್ರಾ.ಪಂ. ಅಧ್ಯಕ್ಷೆ ವಿರುದ್ಧ ಸದಸ್ಯರು ಗುರುವಾರ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಿದ್ದು, ಮೂರನೇ ಎರಡು ಮತಗಳಿಂದ ಪಂಚಾಯತ್ ಅಧ್ಯಕ್ಷೆ ನಸ್ರೀನ ಇಕ್ಬಾಲ್…

ಮಂಗಳೂರು: ದ.ಕ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಎನ್.ಎಸ್ ಕರೀಂ ಇವರು ಆಯ್ಕೆಯಾಗಿದ್ದಾರೆ.ಕರೀಂ ಅವರು ಈ ಹಿಂದೆ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದು, ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ…

ಮಂಜನಾಡಿ : ಕರ್ನಾಟಕ ಸರಕಾರ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಪಂಚಾಯತ್ ಮೂಲಕ ನಿರ್ಮಾಣವಾದಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಶಾಸಕ ಯು ಟಿ ಖಾದರ್…