ಉಳ್ಳಾಲ: ಊರವರ ಬೇಡಿಕೆಗೆ ಅನುಸಾರವಾಗಿ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಪಂಚಾಯಿತಿನಿಂದ ಬರುವ ಯೋಜನೆಯಿಂದ ಕುಡಿಯುವ ನೀರಿನ ಯೋಜನೆ ಮುಂದಿನ ದಿನಗಳಲ್ಲಿ ಆಗಲಿದೆ. ಯಾತ್ರಿ ನಿವಾಸ ಕಾಮಗಾರಿ…
Browsing: ಮಂಜನಾಡಿ
ಉಳ್ಳಾಲ: ಗ್ರಾಮದಲ್ಲಿ 44 ಮಂದಿ ಪರೀಕ್ಷೆ ಮಾಡಿಸಿರುವವರ ಪೈಕಿ 21 ಮಂದಿಗೆ ಕೋವಿಡ್ ಪಾಸಿಟಿವ್ ಆಗಿರುವುದು ಗಂಭೀರ ವಿಚಾರ. ಕೂಡಲೇ ಎಲ್ಲರೂ ಜಾಗರೂಕರಾಗಿ ಜಿಲ್ಲಾಡಳಿತದ ಕ್ರಮದೊಂದಿಗೆ ಕೈಜೋಡಿಸಿ…
ಉಳ್ಳಾಲ: ಮಾಜಿ ಸಚಿವ ಯು.ಟಿ. ಖಾದರ್ ಪ್ರಯಾಣಿಸುತ್ತಿದ್ದ ಕಾರು ದಾವಣಗೆರೆಯಲ್ಲಿ ಅಪಘಾತವಾಗಿದ್ದು ಖಾದರ್ ಅಪಾಯದಿಂದ ಪಾರಾಗಿದ್ದಾರೆ.ದಾವಣಗೆರೆ ತಾಲೂಕಿನ ಹೆಬ್ಬಾಳು ಗ್ರಾಮದ ಬಳಿಯ ಹೆಬ್ಬಾಳದ ರಾಷ್ಟ್ರೀಯ ಹೆದ್ದಾರಿ 4…
ಉಳ್ಳಾಲ: ಬಡ ವ್ಯಾಪಾರಿಗಳ ಅನುಕೂಲಕ್ಕಾಗಿ ಮತ್ತು ಗ್ರಾಹಕರ ಸ್ನೇಹಿ ವ್ಯವಸ್ಥೆಯಾಗಿ ಕಲ್ಲಾಪು ರಾಷ್ಟ್ರೀಯ ಹೆದ್ದಾರಿ ಬಳಿ ಗ್ಲೋಬಲ್ ಕಮರ್ಷಿಯಲ್ ಸೆಂಟರ್ ಸ್ಥಾಪಿಸಲಾಗಿದೆ. ಪ್ರಧಾನಿ ಮೋದಿಯವರ ಕನಸಿನಂತೆ ಆತ್ಮನಿರ್ಭರ್…
ಉಳ್ಳಾಲ: ಬಸ್-ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಟಯರ್ ಅಂಗಡಿ ಮಾಲೀಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಲಪಾಡಿ ಬಳಿ ಸಂಭವಿಸಿದೆ.ಉದ್ಯಾವರ ಮಾಡ ನಿವಾಸಿ ತುಳಸಿ ((35) ಗಾಯಾಳು. ತಲಪಾಡಿಯಲ್ಲಿ…
ಉಳ್ಳಾಲ: ಒಗ್ಗಟ್ಟನ್ನು ಮುರಿಯುವ ಉದ್ದೇಶದಿಂದ ಧಾರ್ಮಿಕ ನಂಬಿಕೆಗಳಿಗೆ ಘಾಸಿಗೊಳಿಸುವ ಕಾರ್ಯಗಳಾಗುತ್ತಿದೆ. ನಾವು ನಾವಾಗಿಯೇ ಉಳಿಯಲು ಸಂಸ್ಕೃತದ ಮೇಲಿರುವ ಗೌರವ ನಂಬಿಕೆಗಳೇ ಕಾರಣ. ಇದನ್ನು ಹಾಳುಗೆಡವಲು ದುಷ್ಟ ಶಕ್ತಿಗಳು…
ಉಳ್ಳಾಲ: ಉಳ್ಳಾಲದ ನೂತನ ಸುಸಜ್ಜಿತ ಆಸ್ಪತ್ರೆ ಮಮಗಳೂರು ಹೊರತುಪಡಿಸಿದರೆ ಉಡುಪಿವರೆಗೆ ಎಲ್ಲೂ ಕಾಣಲು ಸಿಗುವುದಿಲ್ಲ ಯಾವುದೇ ಹೋರಾಟವುಲ್ಲದೆ ಆರಂಬಗೊಂಡಿರುವ ಈ ಆಸ್ಪತ್ರೆಯ ವ್ಯವಸ್ಥೆಗಳು ವ್ಯವಸ್ಥಿತವಾಗಿ ಆರಂಭಗೊಂಡಾಗ ಮಾತ್ರ…
ಉಳ್ಳಾಲ: ಮಕ್ಕಳಿಗೆ ಶಿಕ್ಷಣ ನೀಡುವ ಜೊತೆಗೆ ಅವರನ್ನು ಅನಗತ್ಯ ಕಾರ್ಯ ಚಟುವಟಿಕೆ ಗಳಲ್ಲಿ ಭಾಗಿಯಾಗದಂತೆ ರಕ್ಷಿಸುವ ಕಾರ್ಯ ಪೆÇೀಷಕರದ್ದಾಗಿದೆ ಎಂದು ಸಯ್ಯಿದ್ ಬಾತಿಷ್ ತಂಙಳ್ ಹೇಳಿದರು.ಅವರು ಕಿನ್ಯ…
UN networks ಮಂಜನಾಡಿ: ಮಂಜನಾಡಿ ಗ್ರಾಮದ ಅರಂತಾಡಿ ಬಳಿ ಸುಮಾರು 6 ಕ್ಕೂ ಅಧಿಕ ಕಾಗೆಗಳ ನಿಗೂಢವಾಗಿ ಸತ್ತುಬಿದ್ದಿರುವ ಬಗ್ಗೆ ವರದಿಯಾಗಿದೆ. ಹಕ್ಕಿಜ್ವರ ಸಾಧ್ಯತೆ ಹಿನ್ನೆಲೆಯಲ್ಲಿ ಕಾಗೆಗಳು…
UN NETWORKS ಮಂಜನಾಡಿ : ಮಂಜನಾಡಿ ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್‌ನ ಸ್ಥಾಪಕ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ, ಹಿರಿಯ ಧಾರ್ಮಿಕ ವಿದ್ವಾಂಸ ಅಲ್‌ಹಾಜ್ ಪಿ.ಎಂ.…

