ದೇರಳಕಟ್ಟೆ: ಸಸ್ಯ ಜೀವತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಪ್ರಸಿದ್ಧವಾಗಿರುವ ಮೈಸೂರಿನಲ್ಲಿರುವ ಲ್ಯಾಬ್‍ಲ್ಯಾಂಡ್ ಬಯೋಟೆಕ್ ಪ್ರೈವೇಟ್ ಲಿಮಿಟೆಡ್ ಹಾಗೂ ಮಂಗಳೂರಿನ ದೇರಳಕಟ್ಟೆಯಲ್ಲಿರುವ ನಿಟ್ಟೆ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ)ದ ನಡುವೆ ಶಿಕ್ಷಣ…
Browsing: ಗ್ರಾಮ
ಇರಾ: ಇರಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾವಬೀಡು ಎಂಬಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಅರಣ್ಯೀಕರಣ ಕಾಮಗಾರಿಗೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಗ್ನೇಸ್ ಡಿ.ಸೋಜ.ಪಿ.…
ಹರೇಕಳ: ಹರೇಕಳ ಗ್ರಾಮ ಪಂಚಾಯತ್‍ನ ನೂತನ ಕಟ್ಟಡ ನಿರ್ಮಾಣವಾಗುವ ಸ್ಥಳ ಪರಿಶೀಲನೆಗೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಕ ಅ„ಕಾರಿ ಡಾ| ಕುಮಾರ್ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಪದ್ಮಶ್ರೀ ಪ್ರಶಸ್ತಿ…
ಇರಾ: ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ|…
ಉಳ್ಳಾಲ: ಯೆನೆಪೋಯ ವೈದ್ಯಕೀಯ ವಿಶ್ವವಿದ್ಯಾಲಯದ ಶರೀರ ಶಾಸ್ತ್ರ ವಿಭಾಗದ ವತಿಯಿಂದ ಇತ್ತೀಚಿನ ವೈದ್ಯಕೀಯ ವಿಜ್ಞಾನಗಳ ಪ್ರಗತಿಯ ಬಗ್ಗೆ ಅಂತಾರಾಷ್ಟ್ರೀಯ ಇ-ಕಾನ್ಫರೆನ್ಸ್ RAMSIECON 2021 ದೇರಳಕಟ್ಟೆಯ ಯೆನೆಪೋಯ ಸಂಸ್ಥೆಯಲ್ಲಿ…
ಮಂಗಳೂರು: ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯವು ಜೀವ ವೈದ್ಯಕೀಯ ವಿಜ್ಞಾನ ಮತ್ತು ಮಾಧ್ಯಮ ಹಾಗೂ ಸಂವಹನ ವಿಷಯಗಳಲ್ಲಿ ನಾಲ್ಕು ವರ್ಷಗಳ ಹೊಸ ಬ್ಯಾಚುಲರ್ ಕೋರ್ಸುಗಳನ್ನು ಪ್ರಾರಂಭಿಸಲು ನಿರ್ಧರಿಸಿದೆ. ಈ…
ಉಳ್ಳಾಲ: ಯೆನೆಪೋಯ ಸಂಸ್ಥೆಯು ಅಂತರಾಷ್ಟ್ರೀಯವಾಗಿ ಅನುಮೋದಿತ ವಾಗಿರುವ ರಷ್ಯಾದ SPUTNIK – V ಎಂಬ ಕೋವಿಡ್-19 ಲಸಿಕೆಯನ್ನು ನೀಡುವ ಅನುಮತಿಯನ್ನು ಪಡೆದುಕೊಂಡಿದೆ.ಕೋವಿಡ್ – 19 ಆರಂಭಗೊಂಡ ಸಮಯದಿಂದ…
ಉಳ್ಳಾಲ: ಕೇರಳದಲ್ಲಿ ಡೆಲ್ಟಾ ಪ್ಲಸ್ ವೇರಿಯಂಟ್ ಪ್ರಕರಣಗಳು ಹೆಚ್ಚಾಗಿ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ನಿರ್ದೇಶನದಂತೆ ರಾಜ್ಯದ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ. ಜಿಲ್ಲೆಯನ್ನು ಪ್ರವೇಶಿಸುವವರು…
ಉಳ್ಳಾಲ : ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ವಿತರಿಸಿದ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಅಸಮರ್ಪಕವಾಗಿದ್ದು ಮುನ್ನೂರು ಗ್ರಾಮದಲ್ಲಿರುವ ಸುಮಾರು ಐನೂರು ಕಟ್ಟಡ ಕಾರ್ಮಿಕರ ಪೈಕಿ…
ಉಳ್ಳಾಲ: ವೀಕೆಂಡ್ ಕಪ್ರ್ಯೂನ ಎರಡನೇ ದಿನವಾದ ರವಿವಾರವೂ ಉಳ್ಳಾಲದಾದ್ಯಂತ ಅಂಗಡಿ ಮುಗ್ಗಟ್ಟುಗಳು ಸಂಪೂರ್ಣÀ ಬಂದ್ ಆಗಿದ್ದು, ವಾಹನಗಳು ಬೆರಳೆಣಿಕೆಯಷ್ಟೇ ರಸ್ತೆಗಿಳಿದಿದೆ, ಉಳ್ಳಾಲ ಸಮುದ್ರ ತೀರದಲ್ಲಿ ಹವ್ಯಾಸಿ ಮೀನುಗಾರರ…

