Browsing: ಗ್ರಾಮ

UN networks ಉಳ್ಳಾಲ : ಉಳ್ಳಾಲ ಕೊರಗಜ್ಜ ಮತ್ತು ಗುಳಿಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಅಶ್ಲೀಲ ವಸ್ತುಗಳನ್ನು ಹಾಕಿ ವಿಕೃತಿ ಮೆರೆದು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಪ್ರಕರಣ…

UN networks ಉಳ್ಳಾಲ: ಕೋಟ್ಯಂತರ ಹಿಂದೂಗಳಿಗೆ ನವಚೈತನ್ಯ ಕೊಟ್ಟಂತಹ ಭಗವಧ್ವಜ , ದೇವರನ್ನು ಪೂಜಿಸುವ ಪವಿತ್ರ ಸ್ಥಳದಲ್ಲಿ ಹೊಲಸು ಮಾಡುತ್ತಾರೆಂದರೆ ಅವರು ಅಪ್ಪನಿಗೆ ಹುಟ್ಟಿದವರಲ್ಲ, ತಾಯಿಯನ್ನೂ ಬಿಡದ…

ತೊಕ್ಕೊಟ್ಟು : ಬುಲೆಟ್ – ಸ್ಕೂಟರ್ ಮುಖಾಮುಖಿಯಾಗಿಬುಲೆಟ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ. ಗಾಯಾಳು ಸಹಾರಾ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

UN networks ಉಳ್ಳಾಲ : ರಸ್ತೆ ದಾಟುತ್ತಿದ್ದ ಪಾದಾಚಾರಿ ವೃದ್ಧರೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ‌ ಹೊಡೆದು ಪರಾರಿಯಾದ ಘಟನೆ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದ್ದು ಘಟನೆಯಲ್ಲಿ…

UN networks ಉಳ್ಳಾಲ : ಸಮಾಜದ ಅಭಿವೃದ್ಧಿಗೆ ಸಂಘಟನೆ ಅತ್ಯಂತ ಆವಶ್ಯಕವಾಗಿದ್ದು ಉಳ್ಳಾಲ ವಲಯ ಬಂಟರ ಸಂಘ ಕಳೆದ ಅ„ಕಾರದ ಆವ„ಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿ ಸಾಮಾಜಿಕ…

UN networksಸೋಮೇಶ್ವರ : ಸೋಮೇಶ್ವರ ಪುರಸಭೆ ವ್ಯಾಪ್ತಿಯಲ್ಲಿ ಸ್ವಾವಲಂಬಿ ಬದುಕು ನಡೆಸಲು 241 ಬೀದಿಬದಿ  ವ್ಯಾಪಾರಿಗಳನ್ನು ಆಯ್ಕೆ ಮಾಡಲಾಗಿದೆ. ಇದರಲ್ಲಿ 121 ಮಂದಿಯನ್ನು ಗುರುತಿಸಿ, 96 ಮಂದಿಗೆ…

UN networks ದೇರಳಕಟ್ಟೆ: ಸ್ವಾಮಿ ವಿವೇಕಾನಂದರು ಯುವಕರ ಪಾಲಿನ ಹೆಮ್ಮೆಯ ಮತ್ತು ಸ್ಪೂರ್ತಿಯ ಚಿಲುಮೆ ಅವರ ಸಂದೇಶಗಳೂ ಎಂದೆಂದಿಗು ಪ್ರಸ್ತುತ ಎಂದು ಯೇನೆಪೆÇಯ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ…

UN networksಉಳ್ಳಾಲ :  ಸರಕಾರದ ಯೋಜನೆಯಂತೆ ಕೊರೊನಾ ವಾರಿಯರ್ಸ್‍ಗೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ  ಕೊರೊನಾಕ್ಕೆ ಲಸಿಕೆ ಹಾಕಿಸುವ ಕಾರ್ಯ ನಡೆಯುತ್ತಿದ್ದು, ಲಸಿಕೆಯ ಕುರಿತು ಯಾರಿಗೂ ಭಯದ ಅಗತ್ಯವಿಲ್ಲ…

UN networks ಉಳ್ಳಾಲ : ಎಂಟನೇ ತರಗತಿ ವಿದ್ಯಾರ್ಥಿನಿಯನ್ನು ಪ್ರೀತಿ ಪ್ರೇಮದ ನಾಟಕವಾಡಿ ಬೈಕಿನಲ್ಲಿ ಸುತ್ತಾಡಿಸುತ್ತಿದ್ದ ಯುವಕನನ್ನು ಹಿಡಿದು ಬಾಲಕಿ ಹೆತ್ತವರು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು…

UN networks ಉಳ್ಳಾಲ: ಉಳ್ಳಾಲ ಶ್ರೀ ಕೊರಗಜ್ಜ ದೈವಸ್ಥಾನ ಹಾಗೂ ಕೊಣಾಜೆಯ ಮುಲಾರ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದಲ್ಲಿ ಧಾರ್ಮಿಕ ಭಾವನೆಗಳಿಗೆ ಅಪಚಾರ ಎಸಗಿದ ದುಷ್ಕರ್ಮಿಗಳನ್ನು ಪೊಲೀಸರು…