ಮಂಗಳೂರು: ಶಾರದಾ ಅಕಾಡ್‌ಎಕ್ಸ್ಪೋ 2025ರ ಸ್ಪರ್ಧೆಯಲ್ಲಿ ತಲಪಾಡಿ ಶಾರದಾ ವಿದ್ಯಾನಿಕೇತನÀದ ಹೈಸ್ಕೂಲ್ ವಿದ್ಯಾರ್ಥಿಗಳು ಚಾಂಪಿಯನ್‌ಶಿಪ್ ಗಳಿಸಿಕೊಂಡಿದ್ದಾರೆ. ನ.15ರಂದು ಕೋಡಿಯಾಲ್‌ಬೈಲ್‌ನಲ್ಲಿರುವ ಭುವನರಾಜ ಸಭಾಂಗಣದಲ್ಲಿ ಶಾರದಾ ಪಿಯು ಕಾಲೇಜು ಆಯೋಜಿಸಿದ್ದಹೈಸ್ಕೂಲ್…
Browsing: ಗ್ರಾಮ
ಉಳ್ಳಾಲ: ಕ್ರೈಸ್ತರು ಬೈಬಲ್ ಓದುತ್ತಾರೆ, ಮುಸ್ಲಿಮರು ಕುರಾನ್ ಓದುತ್ತಾರೆ. ಆದರೆ ನಮ್ಮ ಹಿಂದೂ ಮಕ್ಕಳು ಏನು ಓದಬೇಕು? ಅವರಿಗೆ ಮೌಲ್ಯಾಧಾರಿತ ಜ್ಞಾನ ನೀಡುವುದು ಜವಾಬ್ದಾರಿ. ಅದಕ್ಕಾಗಿ ಮಹಾಸಂಗಮದoತಹ…
ಉಳ್ಳಾಲ:ನ-17; ಮಹಿಳೆಯರು ಮಾತ್ರವಲ್ಲದೆ ಪುರುಷರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಕುಣಿತ ಭಜನೆಯಲ್ಲಿ ಭಾಗವಹಿಸಬೇಕಿದೆ. ಕುಣಿತ ಭಜನೆಯನ್ನು ಕೇವಲ ಸ್ಪರ್ಧೆಗೆ ಮಾತ್ರ ಸೀಮಿತ ಮಾಡದೆ ನಮ್ಮ ಸುತ್ತಮುತ್ತಲಲ್ಲಿ ನಡೆಯುವ…
ಮಂಗಳೂರು: ಭಾನುವಾರ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ…
ಮಂಗಳೂರು: ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘ ನಿಯಮಿತ (ನಂ. 6740), ಸೌತ್‌ವಾರ್ಫ್, ಬಂದರು, ಮಂಗಳೂರು ಇವರ ಆಶ್ರಯದಲ್ಲಿ ನವೀಕೃತ ಮಂಜುಗಡ್ಡೆ ಸ್ಥಾವರದ ಉದ್ಘಾಟನಾ ಸಮಾರಂಭ…
ಉಳ್ಳಾಲ ತಾಲೂಕಿನ ಕುಂಪಲ ಮೂರುಕಟ್ಟೆಯ ನಿವಾಸಿ ದಯಾನಂದ (60) ಅವರ ಸಾವಿಗೆ ಕಾರಣವಾದ ಶ್ವಾನ ಸಾವನ್ನಪ್ಪಿದೆ. ಕುಂಪಲ ಬೈಪಾಸ್ ಸಮೀಪ ದಯಾನಂದ ಅವರ ಮೃತದೇಹ ರಕ್ತದ ಮಡುವಿನಲ್ಲಿ…
ಉಳ್ಳಾಲ ತಾಲೂಕಿನ ಕುಂಪಲ ಮೂರುಕಟ್ಟೆಯಲ್ಲಿ ನಾಯಿ ಕಚ್ಚಿದ ಪರಿಣಾಮ ದಯಾನಂದ (60) ಅವರ ದಾರುಣ ಸಾವು ನಡೆದಿರುವುದು ಕೇವಲ ಒಂದು ಅಪಘಾತವಲ್ಲ—ಈದುರಂತವು ಸ್ಥಳೀಯ ಆಡಳಿತದ ಗಂಭೀರ ನಿರ್ಲಕ್ಷ್ಯದ…
ಉಳ್ಳಾಲ.ನ.14: ಉಳ್ಳಾಲ ತಾಲೂಕಿನಲ್ಲಿ ಬೀದಿ ನಾಯಿಗಳ ಹಾವಳಿ ಜೋರಾಗಿದೆ, ತುರ್ತು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆಯ ಗಂಟೆಯಾಗಿ ಉಳ್ಳಾಲವಾಣಿ ಮಾಧ್ಯಮ 2025ರ ಅಕ್ಟೋಬರ್ 27ರಂದು ಸುದ್ದಿಯನ್ನು…
ಕುಂಪಲ : ಪ್ರಾಣಿ ದಾಳಿಯಿಂದ ಕುಂಪಲ ಮೂರುಕಟ್ಟೆ ನಿವಾಸಿ ದಿ| ರಾಮ ಗಟ್ಟಿ ಎಂಬವರ ಪುತ್ರ ದಯಾನಂದ (60) ಮೃತಪಟ್ಟಿರುವುದಾಗಿ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ…
ಕೊಣಾಜೆ: ಮಂಗಳೂರು ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ವತಿಯಿಂದ ‘ಜಿಯೋಮೆಟ್ರಿಕಲ್ ಸ್ಟಕ್ಚರ್ಸ್ ಆಂಡ್ ಡಿಫರೆನ್ಸಿಯಲ್ ಅನಲೈಸಿಸ್ ‘ ವಿಷಯದ ಅಂತರಾಷ್ಟ್ರೀಯ ಕಾರ್ಯಾಗಾರವು ಗಣಿತಶಾಸ್ತ್ರ ವಿಭಾಗದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು…

