Browsing: ಗ್ರಾಮ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮಾಡೂರು: ನಗರದ ಸಬ್ ಜೈಲಿನಲ್ಲಿ ಖೈದಿಗಳಿಂದ ಹತ್ಯೆಗೀಡಾದ ಹಲವು ಪ್ರಕರಣಗಳ ಆರೋಪಿ ಮಾಡೂರು ಇಸುಬು ಅಂತಿಮ ಸಂಸ್ಕಾರ ಮಾಡೂರಿನ ಮಸೀದಿಯಲ್ಲಿ ನಡೆಯಿತು.…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆದವರು ಒಳ್ಳೆಯ ಡಾಕ್ಟರ್ ಆಗಲು ಸಾಧ್ಯವಿಲ್ಲ. ಅವರು ಒಳ್ಳೆಯ ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಲು ಮಾತ್ರ ಸತ್ಯ.…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ : ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸುಧಾನ ಪ್ರೌಢಶಾಲೆ ಪುತ್ತೂರು ಇವರ ಸಂಯುಕ್ತ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುತ್ತಾರು : ಭಾರತ ಇಂದು ಏಕತೆಯ ದಾರಿಯಲ್ಲಿ ನಡೆಯುತ್ತಿಲ್ಲ. ಮತೀಯ ಗಲಭೆಗಳು, ಅಸ್ಪøಶ್ಯತೆ ಇನ್ನು ಇರುವುದು ನಿಜವಾಗಲೂ ದುರಂತ. ಸ್ವತಂತ್ರ ಹೋರಾಟಗಾರರ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಸಬ್ ಜೈಲಿನಲ್ಲಿ ನಡೆದ ಮಾರಾಮಾರಿ ಪ್ರಕರಣ ಹಾಗೂ ಇಬ್ಬರು ಖೈದಿಗಳ ಹತ್ಯೆಯನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ತೀವ್ರವಾಗಿ ಖಂಡಿಸಿದ್ದು,…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮಂಗಳೂರು: ಮೂವರು ಹಿಂದೂ ಸಂಘಟನೆ ಬೆಂಬಲಿತ ಪೊಳಲಿ ಅನಂತು, ಉಳ್ಳಾಲದ ನರಸಿಂಹ ಶೆಟ್ಟಿಗಾರ್, ಬಂಟ್ವಾಳದ ಕ್ಯಾಂಡಲ್ ಸಂತು ಮತ್ತು ಮುಸ್ಲಿಂ ವಿವಾಹಿತೆಯ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಭೋಪಾಲ್: ಭಿಕ್ಷೆ ಬೇಡುತ್ತಿದ್ದ ಬಾಲಕನಿಗೆ ಮಧ್ಯ ಪ್ರದೇಶದ ಪಶುಸಂಗೋಪನೆ ಸಚಿವೆ ಕುಸುಮ್ ಮೆಹೆದೆಲೆ ಕಾಲಿನಿಂದ ಒದ್ದಿರುವ ಘಟನೆ ನಡೆದಿದೆ. ಪನ್ನಾ ಜಿಲ್ಲೆಯಲ್ಲಿ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಬೆಂಗಳೂರು: ಚಾಕು ಹಿಡಿದುಕೊಂಡು ಮುಖ್ಯಮಂತ್ರಿ ಮನೆಗೆ ಬಂದಿದ್ದ ವ್ಯಕ್ತಿಯೋರ್ವನನ್ನು ಸಿಎಂ ನಿವಾಸದ ಭದ್ರತಾ ಸಿಬ್ಬಂದಿಗಳು ಬಂಧಿಸಿರುವ ಘಟನೆ ಸೋಮವಾರ ನಡೆದಿದೆ. ಅನುಮಾನಾಸ್ಪದವಾಗಿ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತಲಪಾಡಿ : ವ್ಯಕ್ತಿಗಿಂತ ಪಕ್ಷ ಶ್ರೇಷ್ಠ, ಪಕ್ಷಕ್ಕಿಂತ ದೇಶ ಶ್ರೇಷ್ಠ , ಪಕ್ಷದ ಸದಸ್ಯನಾಗಿ, ಸದಸ್ಯ ಕಾರ್ಯಕರ್ತನಾಗಿ, ಕಾರ್ಯಕರ್ತ ಆದರ್ಶ ನಾಯಕನಾಗಿ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೋಟೆಕಾರು: ಕೋಟೆಕಾರು ಗ್ರಾಮ ಪಂಚಾಯತ್ ಪ್ರಥಮವಾಗಿ ತ್ಯಾಜ್ಯಮುಕ್ತ ಗ್ರಾಮ ಪಂಚಾಯತ್ ಆಗಬೇಕು. ತ್ಯಾಜ್ಯ ಮುಕ್ತ ಗ್ರಾಮ ಪಂಚಾಯತ್ ಆಗಿ ರೂಪಿಸಬೇಕಾದರೆ ಎಲ್ಲಾ…