Browsing: ಗ್ರಾಮ

ಉಳ್ಳಾಲ: ಶಿಕ್ಷಕ ವೃತ್ತಿಯು ಪವಿತ್ರವಾದುದು, ಶ್ರೇಷ್ಠವಾದುದು. ಶಿಕ್ಷಕ ವೃತ್ತಿಗೆ ಸಮಾನವಾದ ವೃತ್ತಿಯು ಬೇರೊಂದಿಲ್ಲ. ಶಿಕ್ಷಕರು ತನ್ನ ಬಳಿಬರುವ ಎಲ್ಲ ಮಕ್ಕಳನ್ನು ಸಮಾನವಾಗಿ ನೋಡಬೇಕು. ತನ್ನ ಸೇವೆಯೊಂದಿಗೆ ಸಮಾಜದಲ್ಲಿ…

ಉಳ್ಳಾಲ: ಯಾರು ತನ್ನನ್ನು ತಾನು ಅರಿತನೋ ಅವನು ಸೃಷ್ಟಿಕರ್ತನನ್ನು ಅರಿತನು. ವಿದ್ಯಾರ್ಥಿಗಳು ಇಂದು ತಮ್ಮನ್ನು ಅರಿಯಬೇಕಾದ ಅಗತ್ಯವಿದೆ. ಅಂತಹ ಶಿಕ್ಷಣವನ್ನು ಈ ಸಂಸ್ಥೆ ನೀಡುತ್ತಿದೆ’ ಎಂದು ಹಿರಾ…

ಉಳ್ಳಾಲ: ತಲಪಾಡಿ ಗ್ರಾಮದ ಪಿಲಿಕೂರುವಿನ ಒಳರಸ್ತೆಗೆ ಜಿಲ್ಲಾ ಪಂಚಾಯತ್‍ನ 6 ಲಕ್ಷ ಅನುದಾನದಡಿ ಕಾಂಕ್ರಟೀಕರಣ ರಸ್ತೆ ನಿರ್ಮಾಣಗೊಂಡಿದ್ದು, ನೂತನ ರಸ್ತೆಯನ್ನು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ…

ಕಿನ್ಯ : ಬಿಜೆಪಿ ಅಧಿಕಾರದ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದು, ಕುಡಿಯುವ ನೀರಿಗೆ ಪ್ರಮುಖ ಆದ್ಯತೆಯನ್ನು ನೀಡಿದ್ದು, ಈ ಹಿನ್ನಲೆಯಲ್ಲಿ ಮೀನಾದಿಯಲ್ಲಿ ಬಾವಿ…

ಸೋಮೇಶ್ವರ: ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಮಹಿಳಾ ದಿನಾಚರಣೆಯನ್ನು ಸೋಮೇಶ್ವರದ ಸಾರಸ್ವತ ಕಾಲನಿಯ ದ್ವಾರಕಾ ನಗರದಲ್ಲಿ ಆಚರಿಸಲಾಯಿತು. ಬಿಜೆಪಿ ಹಿರಿಯ ಕಾರ್ಯಕರ್ತೆ ವೇದಮ್ಮರವರನ್ನು…

ಕೋಟೆಕಾರು: ಸ್ತ್ರೀ ಶಕ್ತಿ ಗುಂಪುಗಳಿಗೆ ಸರಕಾರದ ಮೂಲಕ ವಿವಿಧ ಹಂತದಲ್ಲಿ ಸುತ್ತುನಿಧಿ ಪ್ರೋತ್ಸಾಹ ಧನ ಒದಗಿಸಿಕೊಡುತ್ತಿದ್ದೇವೆ. ಮಹಿಳೆಯರು ಆರ್ಥಿಕ ಸಬಲತೆ ಹೊಂದಿ ಒತ್ತಡ ರಹಿತ ಜೀವನ ನಡೆಸಲುವಂತೆ…

ಉಳ್ಳಾಲ: ಯುವ ಸಮುದಾಯವು ಅಭಿವೃದ್ಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೂ, ಯಶಸ್ವಿಯಾಗದೇ ಅರ್ಧದಲ್ಲೇ ನಿಂತು ಹೋಗಲು ಅವರಲ್ಲಿರುವ ಸಂಕುಚಿತ ಭಾವನೆ ಅಥವಾ ಕೀಳರಿಮೆಯಿಂದ ಆಗುತ್ತಿದ್ದು, ಇದಲ್ಲದೆ ಹಿರಿಯರೊಂದಿಗೆ ಅಥವಾ ಪರಿಣತರೊಂದಿಗೆ…

ಸೋಮೇಶ್ವರ: ಗ್ರಾಮೀಣ ಪ್ರದೇಶದಲ್ಲಿ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಅನುದಾನ ಬಿಡುಗಡೆಗೊಳಿಸಬೇಕೆಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ ಸರಕಾರವನ್ನು  ಆಗ್ರಹಿಸಿದರು. ಸೋಮೇಶ್ವರ ಗ್ರಾಮ ಪಂಚಾಯತ್…

ಹರೇಕಳ : ಕುಡಿಯುವ ನೀರಿಗೆ ಸರಕಾರ ಪಂಚಾಯಿತಿಗೆ ಯಾವುದೇ ರೀತಿಯ ಅನುದಾನ ಬಿಡುಗಡೆ ಆಗದಿರುವುದರಿಂದ ವಿಷಮ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಿಂದಾಗಿ ಜಿಲ್ಲಾ ಪಂಚಾಯಿತಿ ಸಾರ್ವಜನಿಕರ ಯಾವುದೇ ಬೇಡಿಕೆಗಳಿಗೆ…