ಉಳ್ಳಾಲ: ರಾ.ಹೆ.66ರಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಗುರುವಾರ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿ 3 ಗಂಟೆಗಳ ಕಾಲ ವಾಹನಗಳು ನೇತ್ರಾವತಿ ಸೇತುವೆಯಿಂದ ತೊಕ್ಕೊಟ್ಟುವಿನವರೆಗೆ ಸರತಿ ಸಾಲಿನಲ್ಲಿ ನಿಂತಿತ್ತು. ಉಳ್ಳಾಲ…
Browsing: ಗ್ರಾಮ
ಕೊಣಾಜೆ : ಕೋಟಿಪದವು ಶ್ರೀರಾಮ ಭಜನಾ ಮಂದಿರದ ಪುನರ್ಪ್ರತಿಷ್ಠೆ ಪ್ರಯುಕ್ತ ದೀಪ ಪೂಜನಾ ಕಾರ್ಯಕ್ರಮ ಗುರುವಾರ ನಡೆಯಿತು.
ತೊಕ್ಕೊಟ್ಟು: ತೊಕ್ಕೊಟ್ಟುವಿನಲ್ಲಿ 3.5 ವರ್ಷದ ಮಗವಿನ ಮೇಲೆ ಲೈಂಗಿಕ ಶೋಷಣೆ ನಡೆದಿರುವುದು ಅತ್ಯಂತ ಹೀನ ಕೃತ್ಯ. ಇದರಿಂದ ಬುದ್ಧಿವಂತರ ಜಿಲ್ಲೆಗೆ ಅಪಮಾನ ಮಾಡಿದಂತಾಗಿದೆ. ಜಿಲ್ಲೆಯ ಉಸ್ತುವಾರಿ ಸಚಿವರು…
ತಲಪಾಡಿ: ತಲಪಾಡಿ ದೇವಿಪುರದ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ನಡೆಯಿತು.
ಉಳ್ಳಾಲ: ಶಿಕ್ಷಕ ವೃತ್ತಿಯು ಪವಿತ್ರವಾದುದು, ಶ್ರೇಷ್ಠವಾದುದು. ಶಿಕ್ಷಕ ವೃತ್ತಿಗೆ ಸಮಾನವಾದ ವೃತ್ತಿಯು ಬೇರೊಂದಿಲ್ಲ. ಶಿಕ್ಷಕರು ತನ್ನ ಬಳಿಬರುವ ಎಲ್ಲ ಮಕ್ಕಳನ್ನು ಸಮಾನವಾಗಿ ನೋಡಬೇಕು. ತನ್ನ ಸೇವೆಯೊಂದಿಗೆ ಸಮಾಜದಲ್ಲಿ…
ಉಳ್ಳಾಲ: ಯಾರು ತನ್ನನ್ನು ತಾನು ಅರಿತನೋ ಅವನು ಸೃಷ್ಟಿಕರ್ತನನ್ನು ಅರಿತನು. ವಿದ್ಯಾರ್ಥಿಗಳು ಇಂದು ತಮ್ಮನ್ನು ಅರಿಯಬೇಕಾದ ಅಗತ್ಯವಿದೆ. ಅಂತಹ ಶಿಕ್ಷಣವನ್ನು ಈ ಸಂಸ್ಥೆ ನೀಡುತ್ತಿದೆ’ ಎಂದು ಹಿರಾ…
ಉಳ್ಳಾಲ: ತಲಪಾಡಿ ಗ್ರಾಮದ ಪಿಲಿಕೂರುವಿನ ಒಳರಸ್ತೆಗೆ ಜಿಲ್ಲಾ ಪಂಚಾಯತ್‍ನ 6 ಲಕ್ಷ ಅನುದಾನದಡಿ ಕಾಂಕ್ರಟೀಕರಣ ರಸ್ತೆ ನಿರ್ಮಾಣಗೊಂಡಿದ್ದು, ನೂತನ ರಸ್ತೆಯನ್ನು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ…
ಕಿನ್ಯ : ಬಿಜೆಪಿ ಅಧಿಕಾರದ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದು, ಕುಡಿಯುವ ನೀರಿಗೆ ಪ್ರಮುಖ ಆದ್ಯತೆಯನ್ನು ನೀಡಿದ್ದು, ಈ ಹಿನ್ನಲೆಯಲ್ಲಿ ಮೀನಾದಿಯಲ್ಲಿ ಬಾವಿ…
ಸೋಮೇಶ್ವರ: ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಮಹಿಳಾ ದಿನಾಚರಣೆಯನ್ನು ಸೋಮೇಶ್ವರದ ಸಾರಸ್ವತ ಕಾಲನಿಯ ದ್ವಾರಕಾ ನಗರದಲ್ಲಿ ಆಚರಿಸಲಾಯಿತು. ಬಿಜೆಪಿ ಹಿರಿಯ ಕಾರ್ಯಕರ್ತೆ ವೇದಮ್ಮರವರನ್ನು…
ಕೋಟೆಕಾರು: ಸ್ತ್ರೀ ಶಕ್ತಿ ಗುಂಪುಗಳಿಗೆ ಸರಕಾರದ ಮೂಲಕ ವಿವಿಧ ಹಂತದಲ್ಲಿ ಸುತ್ತುನಿಧಿ ಪ್ರೋತ್ಸಾಹ ಧನ ಒದಗಿಸಿಕೊಡುತ್ತಿದ್ದೇವೆ. ಮಹಿಳೆಯರು ಆರ್ಥಿಕ ಸಬಲತೆ ಹೊಂದಿ ಒತ್ತಡ ರಹಿತ ಜೀವನ ನಡೆಸಲುವಂತೆ…

