Browsing: ಗ್ರಾಮ

ಉಳ್ಳಾಲ: ಇತ್ತೀಚೆಗೆ ಫಲಾಹ್ ಪ್ರೌಢಶಾಲೆ ತಲಪಾಡಿಯಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಉತ್ಸವದಲ್ಲಿ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಹರೇಕಳ ಶ್ರೀ ರಾಮಕೃಷ್ಣ ಅನುದಾನಿತ…

ಉಳ್ಳಾಲ: ಮಂಗಳೂರಿನಲ್ಲೂ ಫೆಂಗಲ್ ಚಂಡಮಾರುತದ ಅಬ್ಬರದ ಹಿನ್ನಲೆ ಸೋಮವಾರ ಮಧ್ಯಾಹ್ನದಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಕೇರಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಹಲವಡೆ ಜಲಾವೃತವಾಗಿದೆ.…

ಕುತ್ತಾರು: ಮಕ್ಕಳು ದಿನನಿತ್ಯ ತಮ್ಮ ಆಟಪಾಠಗಳಲ್ಲಿ ತೊಡಗಿಕೊಂಡು ಚಟುವಟಿಕೆಯಿಂದ ಕೂಡಿರುತ್ತಾರೆ. ಯಾವುದೇ ಚಿಂತೆ, ಜವಾಬ್ದಾರಿಗಳಿಲ್ಲದೆ ತಮ್ಮದೇ ಲೋಕದಲ್ಲಿ ವಿಹರಿಸುತ್ತಿರುವ ಮಕ್ಕಳು ಸಂತಸದಿಂದಿದ್ದು ನಿತ್ಯ ಮಕ್ಕಳ ದಿನಾಚರಣೆಯನ್ನು ಆಚರಿಸುತ್ತಿರುತ್ತಾರೆ.…

ಕೋಟೆಕಾರು : ಚಂಡಾಮಾರುತದ ಪರಿಣಾಮ ತೀವ್ರವಾಗಿ ಮಳೆಯಾಗುತ್ತಿದ್ದು, ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯುದ್ದಕ್ಕೂ ನಡೆಯುತ್ತಿದ್ದು, ಎಲ್ಲೆಡೆ ಮಣ್ಣು ಅಗೆದು ಹಾಕಿರುವುದರಿಂದ…

ಉಳ್ಳಾಲ: ಫೆಂಗಲ್ ಚಂಡಮಾರುತದ ಅಬ್ಬರ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಾದ್ಯಂತ ಡಿ. 3ರಂದು ನಾಳೆಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.‌ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜ ಗಳವರೆಗೆ ರಜೆ ಘೋಷಿಸಿ‌…

ಮಂಗಳೂರು: ಯಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ರವರ ಪ್ರತೀಕ್ ಪೂಜಾರಿ ನಿರ್ಮಾಣದ, ಯುವ ನಿರ್ದೇಶಕ ಭರತ್ ಶೆಟ್ಟಿ ನಿರ್ದೇಶನದ “ಪಿಲಿಪಂಜ” ವಿಭಿನ್ನ ಕಥಾ…

ಉಳ್ಳಾಲ : ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಡಿ. 4 ರಂದು ಜ್ಯೋತಿ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಸಂಘಪರಿವಾರ ಮತ್ತು ಹಿಂದೂ ಹಿತರಕ್ಷಣಾ…

ಹರೇಕಳ: ಜಗತ್ತಿನಲ್ಲಿ ಬದುಕಲು ನೀರು ಬೇಕೇ ಬೇಕು. ಆದರೆ ನಾವು ನಮ್ಮ ಅಗತ್ಯಗಳಿಗಾಗಿ ಮಾತ್ರ ನೀರನ್ನು ಸಂರಕ್ಷಿಸುತ್ತಿದ್ದೇವೆ ಎಂಬುದು ಕೂಡ ಅರ್ಥವಲ್ಲ. ಮಾತ್ರವಲ್ಲದೇ ಜಗತ್ತಿನ ಎಲ್ಲಾ ಜೀವಿಗಳಿಗೂ…

ಮಂಗಳೂರು : ಶಿಕ್ಷಕರು ಸಮಾಜದ ಎರಡು ಕಣ್ಣುಗಳು ಇದ್ದ ಹಾಗೆ, ದೇಶದ ಮುಂದಿನ ಭವಿಷ್ಯ ಯುವಕರ ಕೈಯಲ್ಲಿದೆ, ವಿದ್ಯಾರ್ಥಿ ಜೀವನದಲ್ಲೇ ಮಕ್ಕಳಿಗೆ ಹೊಂದಾಣಿಕೆಯ ಮನೋಭಾವ,ದೇಶಭಿಮಾನ,ಸೌಹಾರ್ದತೆ, ಸ್ವಯಂ ಶಿಸ್ತು…

ಉಳ್ಳಾಲ: ಭಾರತ ಸಂವಿಧಾನ ಕೇವಲ ಒಂದು ಪುಸ್ತಕ ಅಲ್ಲ ಅದು ಶ್ರೇಷ್ಠ ಗ್ರಂಥವಾಗಿದ್ದು ಈ ನಿಟ್ಟಿನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಬರೆದ ಸಂವಿಧಾನವನ್ನು ದೇಶದ ಪ್ರತಿಯೊಬ್ಬ ನಾಗರಿಕನೂ ಗೌರವಿಸಬೇಕು…