ಉಳ್ಳಾಲ: ಉಳ್ಳಾಲ ತಾಲೂಕಿನ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕಳೆದ ಹಲವು ತಿಂಗಳಿಂದ ಕೊಳಚೆ ನೀರು ಶೇಖರಣೆಯಾಗಿರುವ ಪರಿಣಾಮ ಪರಿಸರದಲ್ಲಿ ತೀವ್ರ ದುರ್ವಾಸನೆ ಹರಡುತ್ತಿದ್ದು, ಸಾರ್ವಜನಿಕರು…
Browsing: ದೇರಳಕಟ್ಟೆ
ದೇರಳಕಟ್ಟೆ: ಯೂತ್ ಸ್ಪೋರ್ಟ್ಸ್ ಅಕಾಡೆಮಿ(ರಿ) ಉಳ್ಳಾಲ ವತಿಯಿಂದ ಆಯೋಜಿಸಲಾಗಿದ್ದ 20ನೇ ವರ್ಷದ ಉಚಿತ ಬೇಸಿಗೆ ಫುಟ್ಬಾಲ್ ತರಬೇತಿ ಶಿಬಿರವು ಯಶಸ್ವಿಯಾಗಿ ಸಮಾಪ್ತಿಗೊಂಡಿತು. ಸೃಷ್ಟಿಕರ್ತನ ಅಪಾರ ಅನುಗ್ರಹದಿಂದ ನಡೆದ…
ದೇರಳಕಟ್ಟೆಯ ಝುಲೇಖಾ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ಆಸ್ಪತ್ರೆ ವೈದ್ಯರ ತಂಡವು 13 ಗಂಟೆಗಳ ದೀರ್ಘಕಾಲದ ಶಸ್ತ್ರಚಿಕಿತ್ಸೆ ನಡೆಸಿ, ಕ್ಯಾನ್ಸರ್‌ನಿಂದಾಗಿ ತುಂಡರಿಸಬೇಕಾಗಿದ್ದ ವ್ಯಕ್ತಿಯ ಕಾಲನ್ನು ಉಳಿಸುವಲ್ಲಿ ಯಶಸ್ವಿಯಾಗಿ…
ದೇರಳಕಟ್ಟೆ;ಬದ್ರಿಯಾ ಜುಮಾ ಮಸ್ಜಿದ್ ಮತ್ತು ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ ವತಿಯಿಂದ ಹಜ್ ಯಾತ್ರಿಕರಿಗೆ ತರಬೇತಿ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮವು ದೇರಳಕಟ್ಟೆಯ ಬಿ.ಜೆ.ಎಂ ಆಡಿಟೋರಿಯಂನಲ್ಲಿ ನಡೆಯಿತು. ಬದ್ರಿಯಾ ಜುಮಾ…
ದೇರಳಕಟ್ಟೆ: ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್(ರಿ) ಅಧ್ಯಕ್ಷರಾಗಿ ಅಬ್ದುಲ್ ಲತೀಫ್ ಯಾಸೀನ್ ಆಯ್ಕೆ: ದೇರಳಕಟ್ಟೆ ಬದ್ರಿಯ ಜುಮಾ ಮಸೀದಿಯ ಅಧೀನದ ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್(ರಿ) ಇದರ 2026 -27ರ…
ದೇರಳಕಟ್ಟೆ; ಶಿಶು ಮರಣ ಪ್ರಮಾಣ ಹಾಗೂ ತಾಯಿ ಮರಣ ಪ್ರಮಾಣ ಕಡಿಮೆ ಇರುವ ಸಮಾಜವೇ ನಿಜವಾದ ಆರೋಗ್ಯವಂತ ಸಮಾಜ. ಗರ್ಭಿಣಿಯರ ಸಮರ್ಪಕ ಆರೈಕೆ, ಸರಿಯಾದ ಪೌಷ್ಠಿಕ ಆಹಾರ,…
ಯೆನೆಪೋಯ: ಆಟೊ ರಾಜಕನ್ಮಾರ್ ಯೂನಿಯನ್ (ರಿ), ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಕೋಶಾಧಿಕಾರಿ ಹಾಗೂ ಯೆನಪೋಯ ಆಟೊ ಪಾರ್ಕ್‌ನ ಆಡ್ಮಿನ್ ಆಗಿದ್ದ ಮದನಿನಗರ ನಿವಾಸಿ ಮೊಹಿದಿನ್ (40)…
ಉಳ್ಳಾಲ: ಸಮನ್ವಯ ಎಂಬುದು ಯಶಸ್ಸಿನ ಪ್ರಮುಖ ಆಧಾರವಾಗಿದ್ದು, ಒಬ್ಬ ವ್ಯಕ್ತಿಯ ದೃಷ್ಟಿಕೋನ ಮತ್ತು ಕನಸು ಸಮಾಜದಲ್ಲಿ ದೊಡ್ಡ ಬದಲಾವಣೆಯನ್ನು ತರಬಲ್ಲದು ಎಂದು ಎಂದು ಟ್ರೈನ್ಡ್ ನರ್ಸಸ್ ಅಸೋಸಿಯೇಷನ್…
ದೇರಳಕಟ್ಟೆ; ದೇರಳಕಟ್ಟೆಯ ದೆ ಮೆರ್ಸಿದೆ ಮಕ್ಕಳ ಆಶ್ರಮಕ್ಕೆ ಮಂಗಳೂರು ತಾಲೂಕು ಧ್ವನಿ ಮತ್ತು ಬೆಳಕು ಮಾಲಕರ ಸಂಘದ ವತಿಯಿಂದ ಸುಮಾರು ಒಂದು ಲಕ್ಷ ಐವತ್ತು ಸಾವಿರ ರೂ.…
ದೇರಳಕಟ್ಟೆ : ಧನಾತ್ಮಕ ಚಿಂತನೆಯೊAದಿಗೆ ಕೆನರಾ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನನಗೆ ಅಪಾರ ಸಂತೋಷ ಮತ್ತು ಗೌರವದ ವಿಷಯವಾಗಿದೆ. ಈ ಅವಧಿಯಲ್ಲಿ ಸದಾ ಸಹಕಾರ,…

