UN NETWORKS ಶಕ್ತಿನಗರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಉಳ್ಳಾಲ ಮಂತ್ರ ನಾಟ್ಯಕಲಾ ಗುರುಕುಲದಿಂದ ಶಕ್ತಿನಗರದ ಸಾನಿಧ್ಯ ಭಿನ್ನ ಸಾಮಥ್ರ್ಯದ ಮಕ್ಕಳ ವಸತಿ ಶಾಲೆಯಲ್ಲಿ “ಸಂಭ್ರಮ…
Browsing: ಪ್ರಮುಖ ಸುದ್ಧಿಗಳು
UN NETWORKS ಉಳ್ಳಾಲ: ಬೆಂಗಳೂರಿನಲ್ಲಿ ನಡೆದ 66ನೇ ರಾಜ್ಯಮಟ್ಟದ ದೇಹದಾಡ್ರ್ಯ ಚಾಂಪಿಯನ್‍ಶಿಪ್‍ನಲ್ಲಿ ಫಯಾಝ್ ಅವರು `ಮಿಸ್ಟರ್ ಕರ್ನಾಟಕ ಉದಯ -2018′ ಪ್ರಶಸ್ತಿಯನ್ನು ಪಡೆದು ರಾಷ್ಟ್ರಮಟ್ಟದ ದೇಹದಾಢ್ರ್ಯ ಚಾಂಪಿಯನ್‍ಶಿಪ್‍ನಲ್ಲಿ…
UN NETWORKS ಕೊಣಾಜೆ: ಕೊಣಾಜೆ ಬೊಲ್ಮದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜ. 16ರಿಂದ ಜ. 18ರ ತನಕ…
UN NETWORKS ಉಳ್ಳಾಲ: ಅಯ್ಯಪ್ಪ ವೃತಧಾರಿಗಳು ಶಬರಿಮಲೆ ದೇವಸ್ಥಾನದ ಹುಂಡಿಗೆ ಕಾಣಿಕೆ ಹಾಕದೆ ಕೇರಳ ಸರಕಾರಕ್ಕೆ ಹೋಗುವ ಆದಾಯವನ್ನು ನಿಲ್ಲಿಸುವ ಮೂಲಕ ಸರಕಾರವನ್ನು ಬಗ್ಗಿಸುವ ಕೆಲಸ ಮಾಡಬೇಕಿದೆ…
UN NETWORKS ಬೋಳಿಯಾರು: ಸಮಾಜದ ಕಟ್ಟಕಡೆಯ ಜನ ಸಾಮಾನ್ಯರು ಉತ್ತಮವಾದ ಮೂಲಭೂತ ಸೌಕರ್ಯ ಪಡೆಯಬೇಕೆಂದು ಸರಕಾರದ ಉದ್ದೇಶವಾಗಿದೆ ಎಂದು ಉಸ್ತುವಾರಿ ಸಚಿವ ಯು.ಟಿ ಖಾದರ್ ಹೇಳಿದರು.ಅವರು ಬೋಳಿಯಾರು…
UN NETWORKS ಉಳ್ಳಾಲ: ಹಝ್ರತ್ ಅಸ್ಸಯ್ಯಿದ್ ಇಸ್ಮಾಯಿಲ್ ವಲಿಯುಲ್ಲಾಹಿಲ್ ಬುಖಾರಿ ರವರ ಹೆಸರಿನಲ್ಲಿ ಎರಡು ವರ್ಷಕೊಮ್ಮೆ ನಡೆಸಿ ಬರುವ ಮಂಜನಾಡಿ ಉರೂಸ್ ಜನವರಿ 10ರಿಂದ 19ರ ತನಕ…
UN NETWORKS ಬೀರಿ: ಹಿಂದೂಗಳು ಮನಸ್ಸು ಮಾಡಿ, ರೊಚ್ಚಿಗೆದ್ದದ್ದೇ ಆದಲ್ಲಿ ಆರಾಧ್ಯ ಶ್ರೀರಾಮನನ್ನು ತುಚ್ಛವಾಗಿ ನಿಂದಿಸಿರುವ ಭಗವಾನ್‍ನನ್ನು ಚಡ್ಡಿ ಬಿಚ್ಚಿ ರಸ್ತೆಯಲ್ಲಿ ಬೆತ್ತಲೆ ಮೆರವಣಿಗೆ ಮಾಡಿಸುವ ಕ್ಷಣಗಣನೆ…
UN NETWORKS ಬಂಟ್ವಾಳ: ದಾರುಲ್ ಅಶ್-ಅರಿಯ್ಯಾ ವಿದ್ಯಾ ಸಂಸ್ಥೆ ಶಿಲ್ಪಿ ಮರ್ಹೂಂ ಸುರಿಬೈಲ್ ಉಸ್ತಾದರ 17ನೇ ಆಂಡ್ ನೇರ್ಚೆ ಹಾಗೂ ಇತ್ತಿಚೆಗೆ ಅಗಲಿದ ಸಂಸ್ಥೆ ಪ್ರಾಂಶುಪಾಲ್ ಪಿ.ಎ…
UN NETWORKS ಕುರ್ನಾಡು: ಜಿಲ್ಲಾ ಪಂಚಾಯಿತಿ, ಬಂಟ್ವಾಳ ತಾಲೂಕು ಪಂಚಾಯಿತಿ, ಸ್ವಚ್ಛ ಭಾರತ ಮಿಷನ್ ಸಹಕಾರದಲ್ಲಿ ಕುರ್ನಾಡು ಗ್ರಾಮ ಪಂಚಾಯಿತಿ ವತಿಯಿಂದ ಬುಧವಾರ ಕುರ್ನಾಡು ಗ್ರಾ.ಪಂ. ಸಭಾಂಗಣದಲ್ಲಿ…
UN NETWORKS ಪಾವೂರು: ವಿದ್ಯಾರ್ಥಿಗಳು ತಮ್ಮ ಪೋಷಕರಿಂದ ಒಂದು ವಾರಗಳ ಕಾಲ ದೂರವಾಗಿ ಮನೆ ಬಿಟ್ಟು ಯಾವುದೋ ಊರಿನಲ್ಲಿ ಜೀವನ ಸಾಗಿಸುವುದು ಕಷವಾದರೂ ಒಂದು ಶಾಲೆಯನ್ನು ಅಭಿವೃದ್ಧಿಪಡಿಸುವ…

